ಬೆಂಗಳೂರು ಹೆಸರಘಟ್ಟದಲ್ಲಿ Bird Flu ಪತ್ತೆ – H5N1 ಆತಂಕ, ಪೌಲ್ಟ್ರಿ ಫಾರಂ ಸೀಲ್!
ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿ... ಓದನ್ನು ಮುಂದುವರಿಸಿ
ಸಂಕಷ್ಟದಲ್ಲಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೆರವು: ಮಾನವೀಯತೆ ಮೆರೆದ ಕೇಂದ್ರ ಸಚಿವ
ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾನವೀಯ ನೆರವು ನೀಡಿ ಆಶಾ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ರೈಲಿನಲ್ಲೇ ಗಾಂಜಾ ಸೇವನೆ: ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ಯುವಕರ ದೌರ್ಜನ್ಯ ವಿಡಿಯೋ ವೈರಲ್
ಹುಬ್ಬಳ್ಳಿ,: ಹಜರತ್ ನಿಜಾಮುದ್ದೀನ್–ಯಶವಂತಪುರ ನಡುವೆ ಸಂಚರಿಸುವ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಯುವಕರು ಬಹಿರಂಗವಾಗಿ ಗಾಂಜ... ಓದನ್ನು ಮುಂದುವರಿಸಿ
ಮತದಾನದ ವೇಳೆ ಹಣ ಹಂಚಿಕೆ ಆರೋಪ: ಬಾಗಲಕೋಟೆಯಲ್ಲಿ ವೈರಲ್ ವಿಡಿಯೋ ಸಂಚಲನ
ಬಾಗಲಕೋಟೆ: ಉಪಚುನಾವಣೆಯ ಸಂದರ್ಭದಲ್ಲಿ ವಾಂಬೆ ಕಾಲೋನಿಯಲ್ಲಿ ಮತದಾನದ ವೇಳೆಯಲ್ಲೇ ಹಣ ಹಂಚಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆ ಸ್ಥಳೀಯ ಮಟ್ಟದಲ್ಲಿ... ಓದನ್ನು ಮುಂದುವರಿಸಿ
ಹೊಸನಗರ
ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ – ಮೂವರು ಕಾರ್ಮಿಕರ ದುರ್ಮರಣ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಭಾರೀ ದುರಂತ ಸಂಭವಿಸಿದೆ. ಗುಡ್ಡ ಕುಸಿತದಿಂದ ಮೂವರು ಕಾರ್ಮಿಕ... ಓದನ್ನು ಮುಂದುವರಿಸಿ
ಮಾಣಿಕ್ಯಾಧಾರದಲ್ಲಿ 15 ವರ್ಷದ ಬಾಲಕಿ ನಿಗೂಢ ನಾಪತ್ತೆ
ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಪ್ರದೇಶದಲ್ಲಿ 15 ವರ್ಷದ ಬಾಲಕಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಆತಂಕ ಸೃಷ್ಟಿಸಿದೆ. ಕೇರಳದ ಪಾಲಕ್ಕಾಡ... ಓದನ್ನು ಮುಂದುವರಿಸಿ
ಮದ್ದೂರು
6 ತಿಂಗಳಲ್ಲಿ ಮದ್ದೂರು ರೈಲು ನಿಲ್ದಾಣ ಆಧುನೀಕರಣ: ಸಚಿವ ವಿ. ಸೋಮಣ್ಣ ಭರವಸೆ
ಮಂಡ್ಯ: ಮದ್ದೂರು ನಗರದ ಶಿವಪುರ ರೈಲು ನಿಲ್ದಾಣವನ್ನು ಆಧುನೀಕರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದ... ಓದನ್ನು ಮುಂದುವರಿಸಿ
20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ
ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕಾಡುತ್ತಿದ್ದ ಕಾಡಾನೆಗಳ ಸಮಸ್ಯೆಗೆ ತಾಂತ್ರಿಕ ಪರಿಹಾರ ಒದಗಿಸುವ ಪ್ರಯತ್ನವಾಗಿ ನಿರ್ಮಿಸಲಾಗ... ಓದನ್ನು ಮುಂದುವರಿಸಿ
ಮೂಡಿಗೆರೆ
ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಮಾನವೀಯತೆಯನ್ನು ಕಲುಕುಹಾಕುವ ಭೀಕರ ಘಟನೆ ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್... ಓದನ್ನು ಮುಂದುವರಿಸಿ
ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ
ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಆದಿಚುಂಚನಗಿರಿ ಮಠಗೆ ಭೇಟಿ ನೀಡ... ಓದನ್ನು ಮುಂದುವರಿಸಿ