ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಸೂಪರ್-8 ಸುತ್ತಿಗೆ 8 ಎಂಟ್ರಿ ಕೊಟ್ಟ ತಂಡಗಳು ಯಾವುವು ಗೊತ್ತಾ..?
ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ 8 ತಂಡಗಳು ಸೂಪರ್-8ಗೆ ಅರ್ಹತೆ ಪಡೆದಿವೆ. ಬಾಂಗ್ಲಾದೇಶ ಮತ್ತು ನೇಪಾಳ ನಡುವೆ ನಡೆದ... ಓದನ್ನು ಮುಂದುವರಿಸಿ
4 ಓವರ್, 3 ವಿಕೆಟ್ ಕಿತ್ತು ನೂತನ ದಾಖಲೆ ಬರೆದ ಲಾಕಿ ಫರ್ಗ್ಯೂಸನ್!
ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್ ಮೇಡನ್ ಮಾಡುವುದು ಅಪರೂಪ. ಹೀಗಿರುವಾಗ ಎಲ್ಲಾ 4 ಓವರ್ ಮೇಡನ್ ಮಾಡಿ 3 ವಿಕೆಟ್ ಕಿತ್ತು ನ್ಯೂಜಿಲೆಂಡ್‌ನ ವೇಗದ ಬೌಲರ್ ಲಾಕ... ಓದನ್ನು ಮುಂದುವರಿಸಿ
ಕೊಹ್ಲಿ ಹಾಗೂ ರೋಹಿತ್ ಅನುಭವ ಭಾರತ ತಂಡಕ್ಕೆ ನಿಜಕ್ಕೂ ಅಗತ್ಯವಿದೆ : ಸಂಜಯ್ ಮಾಂಜ್ರೇಕರ್
ನವದೆಹಲಿ: ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಭವ ತಂಡಕ್ಕೆ ನಿಜಕ್ಕೂ ಅಗತ್ಯವಿದೆ ಎಂದು ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಾಂಜ್ರೇಕರ್ ಹೇಳಿದ್ದಾರೆ. ಮಾಧ್ಯಮವೊ... ಓದನ್ನು ಮುಂದುವರಿಸಿ
ಟಿ20 ವಿಶ್ವಕಪ್ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿ ಪಾಕಿಸ್ತಾನ ತಂಡ 19ನೇ ಓವರ್ನಲ್ಲಿ ಗೆಲುವು
ಟಿ20 ವಿಶ್ವಕಪ್ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾನ ತಂಡ, ಐರ್ಲೆಂಡ್ ತಂಡವನ್ನು 3 ವಿಕೆಟ್ಗಳಿಂದ ಮಣಿಸಿದೆ. ಇದರೊಂದಿಗೆ ತನ್ನ ಟಿ20... ಓದನ್ನು ಮುಂದುವರಿಸಿ
ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್!?.. ಪದಗ್ರಹಣಕ್ಕೆ ಡೇಟ್ ಫಿಕ್ಸ್!
ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ. ಜೂನ್ 28ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಪಯಣ ಮುಗಿದ ತಕ್ಷಣ ಹೊಸ ಮುಖ... ಓದನ್ನು ಮುಂದುವರಿಸಿ
ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಯಾಕೆ ಗೊತ್ತಾ..?
ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್ ಸುತ್ತಿನ ಪಂದ್ಯಗಳು ಮುಕ್ತಾಯಗೊಂಡಿದ್ದು, ಅಗ್ರಸ್ಥಾನದೊಂದಿಗೆ ಸೂಪರ್-8 ಸುತ್ತಿಗೆ ಪದಾರ್ಪಣೆ ಮಾಡಿದೆ. ಮಾಧ್ಯಮ... ಓದನ್ನು ಮುಂದುವರಿಸಿ
ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು.!? ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!
ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್ ಸುತ್ತಿನ ಪಂದ್ಯಗಳು ಮುಕ್ತಾಯಗೊಂಡಿದ್ದು, ಅಗ್ರಸ್ಥಾನದೊಂದಿಗೆ ಸೂಪರ್-8 ಸುತ್ತಿಗೆ ಪದಾರ್ಪ... ಓದನ್ನು ಮುಂದುವರಿಸಿ
ಟಿ20 ವಿಶ್ವಕಪ್ʼಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಸ್ಟಾರ್ ವೇಗಿ!
ವೆಸ್ಟ್ ಇಂಡೀಸ್: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದೆ. ಇನ್ನು ಮುಂದೆ ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ಅನುಭವಿ ವೇಗಿ ಟ್ರೆಂಟ್ ಬೌಲ್ಟ್ ಹೇಳಿದ... ಓದನ್ನು ಮುಂದುವರಿಸಿ
ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್ ರೋಚಕ ಜಯ.... ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!
ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿನ ಖಾತೆ ತೆರೆದಿದೆ. ದಕ್ಷಿಣ ಆಫ್ರಿಕಾ ಮತ್ತು ನೇಪಾಳ ವಿರುದ್ಧದ ಪಂದ್ಯದಲ್ಲಿ ಮೊದಲು... ಓದನ್ನು ಮುಂದುವರಿಸಿ
ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಡೌಟ್..!
ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ನಲ್ಲಿ ಇಂದು ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀ... ಓದನ್ನು ಮುಂದುವರಿಸಿ