10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ ಬಂದಾಗ ಮನುಷ್ಯ ಎಂತಹ ಘೋರ ಕೃತ್ಯಕ್ಕೂ ಇಳಿಯಬಲ್ಲ ಎಂಬುದಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆಂಬ ದ್ವೇಷದ ಕಿಡಿ 10 ವರ್ಷಗಳ ಬಳಿಕ ಜ್ವಾಲೆಯಾಗಿ ಸ್ಫೋಟಗೊಂಡಿದ್ದು, ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಈ ಭಯಾನಕ ಕೃತ್ಯ ನಡೆದಿದೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದ ದುರ್ದೈವಿ. ಈರಯ್ಯ ಮಠಪತಿ ಎಂಬಾತನೇ ಈ ಘೋರ ಕೃತ್ಯ ಎಸಗಿದ ಆರೋಪಿ. ಸಾರ್ವಜನಿಕವಾಗಿ, ರಸ್ತೆ ಮಧ್ಯೆಯೇ ನಡೆದ ಈ ರಕ್ತಸಿಕ್ತ ಅಧ್ಯಾಯವನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. 

 

ಬಳಿಕ ಹಂತಕ ಈರಯ್ಯ ಮಠಪತಿ, ಶವದ ಮೇಲೆ ನಿಂತು ವಿಕೃತಿ ಮೆರೆದಿದ್ದು, ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿರುವುದನ್ನು ಹೇಳಿ ಶರಣಾಗಿದ್ದಾನೆ. ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತಿದ್ದ. ಹಂತಕ ಈರಯ್ಯನ ತಾಯಿಯೊಂದಿಗೆ ಬಸಪ್ಪ ಅನೈತಿಕ ಸಂಬಂಧ ಹೊಂದಿದ್ದು, 10 ವರ್ಷದ ಹಿಂದೆ ಇಬ್ಬರು ಮನೆಬಿಟ್ಟು ಓಡಿಹೋಗಿದ್ದರು. ಇದರಿಂದ ಕೆರಳಿದ್ದ ಈರಯ್ಯ, ಹತ್ತು ವರ್ಷದ ಬಳಿಕ ಮತ್ತೆ ಗ್ರಾಮಕ್ಕೆ ಬಂದಿದ್ದ ಬಸಪ್ಪನನ್ನು ಮಚ್ಚಿನಿಂದ ಮನಸೋ ಇಚ್ಛೆ ದಾಳಿ ಮಾಡಿದ್ದಾನೆ. ಇನ್ನು ಕೊಲೆಯಾದ ಬಸ್ಸಪ್ಪನ ಪುತ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈ ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 hours ago

   
Image 1
Image 1
ಬೆಂಗಳೂರು ನಗರ

ಬೆಚ್ಚಿಬಿತ್ತು ಸಿಲಿಕಾನ್‌ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ

 

ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
ಬೆಂಗಳೂರು ನಗರ

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!

ಆನೇಕಲ್‌ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!

ಆನೇಕಲ್ :  ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"

ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾಸನ

ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!

ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಾಮರಾಜನಗರ

ಕೊಳ್ಳೇಗಾಲ

ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ.

ಕೊಳ್ಳೇಗಾಲ : ರವೀಶ್​​ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1