17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?

ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ಅನಿರೀಕ್ಷಿತ ಸಾವಿನ ಪ್ರಕರಣ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ಗಿಡ್ನಹಳ್ಳಿ ಗ್ರಾಮದ ದೊಡ್ಡಪ್ಪ–ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಬಾಲಕಿ, ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದರು.

 

ಪೋಷಕರು ಮತ್ತು ಕುಟುಂಬಸ್ಥರು ಸ್ಥಳೀಯ ನಂದಗುಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡದೆ, ಶವವನ್ನು ನೇರವಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಈತಮಾಕಲಹಳ್ಳಿ ಗ್ರಾಮಕ್ಕೆ ಸಾಗಿಸಿದ್ದಾರೆ. ಶವ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಾಗ, ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಶವವನ್ನು ತಕ್ಷಣ ತಡೆಯಿಸಿ, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಮುನಿರತ್ನಮ್ಮ ಸಮಜಾಯಿಷಿ ಹೇಳಿಕೆಯಲ್ಲಿ, ಬಾಲಕಿ ಕಾಲು ಜಾರಿ ಹೊಂಡಕ್ಕೆ ಬಿದ್ದಾಗ ಸಾವನ್ನಪ್ಪಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಶವವನ್ನು ಸರಿಯಾದ ರೀತಿಯಲ್ಲಿ ಸ್ಥಳಾಂತರಿಸದೆ ಸಾಗಿಸಿದ್ದಕ್ಕೆ ಸಂಬಂಧಿಕರಲ್ಲಿ ಆಕ್ಷೇಪ ವ್ಯಕ್ತವಾಗಿದೆ.

 

ಚಿಕ್ಕಬಳ್ಳಾಪುರ ಮತ್ತು ನಂದಗುಡಿ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕುಟುಂಬದವರು ತಿಳಿಸಿರುವಂತೆ, ದೊಡ್ಡಪ್ಪ–ದೊಡ್ಡಮ್ಮ ಅವರಿಗೆ ಸ್ವಂತ ಮಕ್ಕಳಿಲ್ಲ; ಅವರು ತಮ್ಮ ತಂಗಿ ನರಸಮ್ಮಳ ಎರಡನೇ ಮಗಳನ್ನು ದತ್ತಿಯಾಗಿ ಪಾಲಿಸುತ್ತಿದ್ದರು. ಮರಣೋತ್ತರ ವರದಿ ಲಭ್ಯವಾದ ನಂತರ ಮಾತ್ರ ಸಾವಿನ ನಿಖರ ಕಾರಣ ತಿಳಿಯಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಚಾಮರಾಜನಗರ

ಹನೂರು

ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಗದಗ

ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಶಿವಮೊಗ್ಗ

ಶಿಕಾರಿಪುರ

ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ನಂಜನಗೂಡು

“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”

ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಮಂಡ್ಯ

ಬಸ್ ಅಂಡರ್‌ಪಾಸ್ ಗೋಡೆಗೆ ಡಿಕ್ಕಿ – 19 ಪ್ರಯಾಣಿಕರಿಗೆ ಸಣ್ಣ ಗಾಯಗಳು

ಮಂಡ್ಯ:  ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ: ಭೂಕಾಂತ್ ಪ್ರಕರಣಕ್ಕೆ ತೆರೆ

ಬೆಂಗಳೂರು: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಒಟ್ಟು 54 ಅಧ್ಯಕ್ಷ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಗ್ರಾಹಕರ ಕಾಲಹರಣಕ್ಕೆ ಹೋಟೆಲ್‌ಗಳಿಗೆ ತೊಂದರೆ – “ಟೇಬಲ್ ಚಾರ್ಜ್” ಪರಿಹಾರ ಪರಿಗಣನೆ

ಬೆಂಗಳೂರು: ನಗರದ ಸಣ್ಣ ಮತ್ತು ಮಧ್ಯಮ ಹೋಟೆಲ್‌ಗಳಲ್ಲಿ ಗ್ರಾಹಕರು<... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಕೊಪ್ಪಳ

ಕನಕಗಿರಿ

ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ

ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ವಿಜಯನಗರ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ

ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1