2024ನೇ ವರ್ಷದ ಮಳೆ ನಕ್ಷತ್ರ ಮತ್ತು ಮಳೆ ಪ್ರಾರಂಭ ದಿನಾಂಕ ಹಾಗು ಯಾವ ಮಳೆ ಉತ್ತಮ ಯಾವ ಮಳೆ ಸಾಮಾನ್ಯ?

ಈ ವರ್ಷದ ಮಳೆ ವರದಿ ತುಂಬಾ ಚೆನ್ನಾಗಿ ಆಗಲಿದೆ ಎಂಬುದು ಬಹಳಷ್ಟು ನುಡಿಗಳು ಹಾಗೂ ಹವಮಾನ ಇಲಾಖೆ ಪ್ರಕಾರವೂ ಸಹ ತಿಳಿದು ಬಂದಿದೆ ಆದರೆ ಯಾವ ಮಳೆ ನಕ್ಷತ್ರ ಯಾವಾಗ ಹೂಡುತ್ತದೆ ಮತ್ತು ಯಾವಾಗ ಕೊನೆಗೊಳ್ಳುತ್ತದೆ ಎಂಬುದರ ಬಗ್ಗೆ ಮಾಹಿತಿಯೂ ಸಹ ನಿಮ್ಮ ಬಳಿ ಇದ್ದರೆ ಇನ್ನೂ ಚೆನ್ನಾಗಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಅದಕ್ಕಾಗಿ ನಾವು ಈ ಲೇಖನದಲ್ಲಿ ನಿಮಗೆ ಯಾವ ಮಳೆ ನಕ್ಷತ್ರವು ಯಾವಾಗ ಪ್ರಾರಂಭವಾಗುತ್ತದೆ ಮತ್ತು ಯಾವಾಗ ಕೊನೆಗೊಳ್ಳುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ವಿವರಣೆಯೊಂದಿಗೆ ತಿಳಿಸಲಾಗುತ್ತಿದೆ.

 

ಮಳೆ ಪ್ರಾರಂಭ ದಿನಾಂಕ ಹಾಗು ಯಾವ ಮಳೆ ಉತ್ತಮ ಮತ್ತು ಯಾವ ಮಳೆ ಸಾಮಾನ್ಯ

• ಅಶ್ವಿನಿ ಮಳೆ: ದಿನಾಂಕ-13-4-2024 ಸಾಮಾನ್ಯ ಮಳೆ 

• ಭರಣಿ ಮಳೆ: ದಿನಾಂಕ-27-4-2024 ಸಾಮಾನ್ಯ ಮಳೆ 

• ಕೃತಿಕಾ ಮಳೆ: ದಿನಾಂಕ-11-5-2024 ಉತ್ತಮ ಮಳೆ

•ರೋಹಿಣಿ ಮಳೆ: ದಿನಾಂಕ-24-5-2024 ಸಾಮಾನ್ಯ ಮಳೆ 

•ಮೃಗಶಿರ ಮಳೆ: ದಿನಾಂಕ-07-06-2024 ಸಾಮಾನ್ಯ ಮಳೆ 

•ಆರಿದ್ರಾ ಮಳೆ: ದಿನಾಂಕ-21-06-2024 ಸಾಮಾನ್ಯ ಮಳೆ 

•ಪುನರ್ವಸು ಮಳೆ: ದಿನಾಂಕ-05-7-2024 ಸಾಮಾನ್ಯ ಮಳೆ 

• ಪುಷ್ಯ ಮಳೆ: ದಿನಾಂಕ-19-7-2024 ಉತ್ತಮ ಮಳೆ 

•ಆಶ್ಲೇಷ ಮಳೆ: ದಿನಾಂಕ-02-08-2024 ಸಾಮಾನ್ಯ ಮಳೆ 

• ಮಘ ಮಳೆ: ದಿನಾಂಕ-16-08-2024 ಉತ್ತಮ ಮಳೆ 

• ಹುಬ್ಬಮಳೆ: ದಿನಾಂಕ-30-8-2024 ಸಾಮಾನ್ಯ ಮಳೆ 

• ಉತ್ತರ ಮಳೆ: ದಿನಾಂಕ-13-09-2024 ಸಾಮಾನ್ಯ ಮಳೆ 

• ಹಸ್ತ ಮಳೆ: ದಿನಾಂಕ-26-09-2024 ಉತ್ತಮ ಮಳೆ 

• ಚಿತ್ತ ಮಳೆ: ದಿನಾಂಕ-10-10-2024 ಉತ್ತಮ ಮಳೆ 

• ಸ್ವಾತಿ ಮಳೆ: ದಿನಾಂಕ-23-10-2024 ಸಾಮಾನ್ಯ ಮಳೆ 

• ವಿಶಾಖ ಮಳೆ: ದಿನಾಂಕ-6-11-2024 ಸಾಮಾನ್ಯ ಮಳೆ

 

1) ಉದ್ಯೋಗ ಮಾಹಿತಿ ಪ್ರತಿದಿನ ವಾಟ್ಸಪ್ ಗ್ರೂಪ್ ನಲ್ಲಿ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪಿಗೆ ಸೇರಿಕೊಳ್ಳಿ

https://chat.whatsapp.com/FZpODHzIIuwJIdScWFdRK7

 

2) ರಾಶಿ ಭವಿಷ್ಯದಿಂದ ನಿಮ್ಮ ದಿನ ಹೇಗಿರುತ್ತದೆ ತಿಳಿದುಕೊಳ್ಳಿ ಪ್ರತಿದಿನ ಮುಂಜಾನೆ 6:30ಕ್ಕೆ ವಾಟ್ಸಾಪ್ ಗ್ರೂಪ್ ನಲ್ಲಿ  ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪಿಗೆ ಸೇರಿಕೊಳ್ಳಿ

https://chat.whatsapp.com/CSyYzibc09wFctM8RKvFVn

 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: Prakash

2 years ago

   
Image 1
Image 1
ತುಮಕೂರು

ತುಮಕೂರಿನಲ್ಲಿ ಕೊಬ್ಬರಿ ದರ ಐತಿಹಾಸಿಕ ಏರಿಕೆ – ಕ್ವಿಂಟಾಲ್‌ಗೆ ₹38,000, ರೈತರಿಗೆ ಮಾತ್ರ ನಿರಾಸೆ!

ತುಮಕೂರು: ಜಾಗತಿಕ ಅಶಾಂತಿ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ಯುದ್... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

‘ಜನ ನಾಯಗನ್’ ಸೆನ್ಸಾರ್ ವಿವಾದ: ರಾಜಕೀಯ ಷಡ್ಯಂತ್ರ ಆರೋಪ

ತಿರುನಲ್ವೇಲಿ: ತಮಿಳುನಾಡಿನಲ್ಲಿ ಚುನಾವಣೆಯ ಕಾವು ಏರುತ್ತಿರುವ ನಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ರೈತರಿಗೆ ಜಮೀನು ದಾಖಲೆ ಅಗತ್ಯ – ಈ ದಾಖಲೆಗಳು ಕಡ್ಡಾಯ!

ಬೆಂಗಳೂರು: ರೈತರಿಗೆ ಜಮೀನು ಜೀವನೋಪಾಯದ ಪ್ರಮುಖ ಆಧಾರವಾಗಿದ್ದು,... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಯೂರಿಯಾ ಖರೀದಿಗೆ ಫಾರ್ಮರ್ ಐಡಿ ಕಡ್ಡಾಯ – ಮುಂಗಾರು ಹಂಗಾಮಿನಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಾಜ್ಯದ ರೈತರು ಇನ್ನು ಮುಂದೆ ಯೂರಿಯಾ ರಸಗೊಬ್ಬರ ಖರೀದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಮಂಡ್ಯ

ಮಂಡ್ಯದಲ್ಲಿ 150 ಕೋಟಿ ನೀರಾವರಿ ಯೋಜನೆ: ರೈತರಿಗೆ ಗುಡ್ ನ್ಯೂಸ್

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ರೈತರ ಬಹುಕಾಲದ ನೀರಾವರಿ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಚಿಕ್ಕಬಳ್ಳಾಪುರ

ಗ್ಯಾಸ್ ಕೊರತೆ ಹೊಡೆತ: ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗಳು ಬಂದ್, ರೈತರಿಗೆ ಸಂಕಷ್ಟ-ತರಕಾರಿ ಬೆಲೆ ಭಾರೀ ಕುಸಿತ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಗ್ಯಾಸ್ ಸಿಲಿ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

ರೈತರಿಗೆ ಗುಡ್ ನ್ಯೂಸ್: ಸಾಲ ಮನ್ನಾಕ್ಕೆ ಹೊಸ ರೂಲ್ಸ್ – ಫ್ಯಾಮಿಲಿ ಸೆಲ್ಫಿ ಕಡ್ಡಾಯ!

ಹೈದರಾಬಾದ್: ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

ಟೊಮೆಟೊ ಉತ್ಪಾದನೆಯಲ್ಲಿ ನಂ.1 ದೇಶ ಯಾವುದು ಗೊತ್ತಾ..? ಉತ್ತರ ಕೇಳಿದ್ರೆ ಶಾಕ್!

ನಮ್ಮ ಮನೆಯ ಅಡುಗೆ ಪ್ರಪಂಚದಲ್ಲಿ ಟೊಮ್ಯಾಟೋಗಳ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೀದರ್

ಯುದ್ಧದ ಪರಿಣಾಮ ಬೀದರ್ ರೈತರಿಗೆ ಭಾರೀ ಹೊಡೆತ – ಕಲ್ಲಂಗಡಿ ಬೆಲೆ ₹2ಕ್ಕೆ ಕುಸಿತ

ಬೀದರ್: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಯ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

100ಕ್ಕೂ ಹೆಚ್ಚು ಹಸುಗಳು, ಲಕ್ಷಾಂತರ ಆದಾಯ – ದೀಸಾ ಮಹಿಳೆಯ ಗೆಲುವು

ಗಾಂಧೀನಗರ: ಗುಜರಾತ್‌ನ ಬನಾಸ್ ಡೈರಿ ಏಷ್ಯಾದಲ್ಲೇ ಅಗ್ರ ಸ್ಥಾನ ಪಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1