2nd PUC ಟಾಪರ್ ದಿಶಾ : 600ಕ್ಕೆ 600 ಅಂಕ: ದಕ್ಷಿಣ ಕನ್ನಡದ ದಿಶಾ ರಾಜ್ಯ ಟಾಪರ್
ಮಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ಗಮನ ದಕ್ಷಿಣ ಕನ್ನಡದತ್ತ ತಿರುಗಿದೆ. ವಾಣಿಜ್ಯ ವಿಭಾಗದಲ್ಲಿ ದಿಶಾ ಎಂಬ ವಿದ್ಯಾರ್ಥಿನಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾಳೆ. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾದ ದಿಶಾ, ಪ್ರತಿಯೊಂದು ವಿಷಯದಲ್ಲೂ ಪರ್ಫೆಕ್ಟ್ ಅಂಕಗಳನ್ನು ಪಡೆದು ಅಪರೂಪದ ಸಾಧನೆ ಮಾಡಿದ್ದಾಳೆ. ಶೇ.100 ಅಂಕಗಳನ್ನು ಗಳಿಸಿರುವುದು ಶಿಕ್ಷಣ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಈ ಸಾಧನೆಯ ಹಿನ್ನೆಲೆ ಕಾಲೇಜಿನಲ್ಲಿ ಸಂಭ್ರಮ ಮನೆಮಾಡಿದ್ದು, ಪ್ರಾಂಶುಪಾಲರು, ಶಿಕ್ಷಕರು ಮತ್ತು ಸ್ನೇಹಿತರು ದಿಶಾಗೆ ಅಭಿನಂದನೆ ಸಲ್ಲಿಸಿ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದನ್ನು ದಿಶಾ ಸಾಧನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಯಶಸ್ಸು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕರ್ನಾಟಕ 2nd PUC ಫಲಿತಾಂಶ ಪ್ರಕಟ: 7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿ... ಓದನ್ನು ಮುಂದುವರಿಸಿ
ಪಿಯುಸಿ ಫಲಿತಾಂಶ ವಿಳಂಬ – ವಿದ್ಯಾರ್ಥಿಗಳಿಗೆ ನಿರಾಸೆ, ಏಪ್ರಿಲ್ 9ಕ್ಕೆ ಸಾಧ್ಯತೆ
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ... ಓದನ್ನು ಮುಂದುವರಿಸಿ
ಇಂದು ದ್ವಿತೀಯ ಪಿಯುಸಿ ಫಲಿತಾಂಶ? ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಕುತೂಹಲ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್... ಓದನ್ನು ಮುಂದುವರಿಸಿ
2ನೇ ಪಿಯುಸಿ ಫಲಿತಾಂಶ ಮುಂದೂಡಿಕೆ – ನಾಳೆ ಪ್ರಕಟವಾಗುವುದಿಲ್ಲ!
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ದ್ವ... ಓದನ್ನು ಮುಂದುವರಿಸಿ
ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ
ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ
ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭ... ಓದನ್ನು ಮುಂದುವರಿಸಿ
ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!
ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆ... ಓದನ್ನು ಮುಂದುವರಿಸಿ
ಮುಂಡರಗಿ
ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್‌ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”
ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ