4 ಓವರ್‌, 3 ವಿಕೆಟ್‌ ಕಿತ್ತು ನೂತನ ದಾಖಲೆ ಬರೆದ ಲಾಕಿ ಫರ್ಗ್ಯೂಸನ್‌!

ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್‌ ಮೇಡನ್‌ ಮಾಡುವುದು ಅಪರೂಪ. ಹೀಗಿರುವಾಗ ಎಲ್ಲಾ 4 ಓವರ್‌ ಮೇಡನ್‌ ಮಾಡಿ 3 ವಿಕೆಟ್‌ ಕಿತ್ತು ನ್ಯೂಜಿಲೆಂಡ್‌ನ ವೇಗದ ಬೌಲರ್ ಲಾಕಿ ಫರ್ಗ್ಯೂಸನ್ ನೂತನ ದಾಖಲೆ ಬರೆದಿದ್ದಾರೆ. ಸಿ’ ಗುಂಪಿನ ಲೀಗ್‌ ಪಂದ್ಯದಲ್ಲಿ ಪಾಪುವಾ ನ್ಯೂಗಿನಿ ವಿರುದ್ಧ ಫರ್ಗ್ಯೂಸನ್ ಈ ವಿಶಿಷ್ಟ ದಾಖಲೆ ಬರೆದಿದ್ದಾರೆ. 4 ಓವರ್‌ ಎಸೆದು ಯಾವುದೇ ರನ್‌ ಬಿಟ್ಟು ಕೊಡದೇ 3 ವಿಕೆಟ್‌ ಪಡೆದಿದ್ದಾರೆ. 

 

ಈ ಮೂಲಕ ಅಂತಾರಾಷ್ಟ್ರೀಯ ಟಿ 20 ಕ್ರಿಕೆಟ್‌ನಲ್ಲಿ ಎಲ್ಲಾ ನಾಲ್ಕು ಓವರ್‌ಗಳಲ್ಲಿ ಮೇಡನ್ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿದ್ದಾರೆ. ಈ ಹಿಂದೆ 2021ರ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಕೆನಡಾದ ಸಾದ್ ಬಿನ್ ಜಾಫರ್ ಅವರು ಪನಮಾ ವಿರುದ್ಧ ನಾಲ್ಕು ಓವರ್‌ಗಳಲ್ಲಿ ಮೇಡನ್ ಸಾಧನೆ ಮಾಡಿ 2 ವಿಕೆಟ್‌ ಪಡೆದಿದ್ದರು. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಾಪುವಾ ನ್ಯೂಗಿನಿ 78 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ 12.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 79 ರನ್‌ ಹೊಡೆದು ಜಯ ಸಾಧಿಸಿತು. 

 

ಏಳು ವಿಕೆಟ್ ಅಂತದ ಜಯ ಗಳಿಸಿದರೂ ನ್ಯೂಜಿಲೆಂಡ್ ತನ್ನ ಟಿ20 ಕ್ರಿಕೆಟ್‌ ಅಭಿಯಾನ ಕೊನೆಗೊಳಿಸಿತು. ಸಿ ಗುಂಪಿನಲ್ಲಿ ಅಫ್ಘಾನಿಸ್ತಾನ ಮತ್ತು ವೆಸ್ಟ್‌ ಇಂಡೀಸ್‌ ತಲಾ 6 ಅಂಕ ಪಡೆದು ಸೂಪರ್‌ 8 ಪ್ರವೇಶಿಸಿದೆ. ನ್ಯೂಜಿಲೆಂಡ್‌ 2 ಪಂದ್ಯ ಗೆದ್ದು 4 ಅಂಕ ಪಡೆದ ಕಾರಣ ಟೂರ್ನಿಯಿಂದ ನಿರ್ಗಮಿಸಿದೆ. ಈ ಪಂದ್ಯದ ಮೂಲಕ ಟ್ರೆಂಟ್‌ ಬೌಲ್ಟ್‌ ) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದರು. ತನ್ನ ಕೊನೆಯ ಟ್ವೆಂಟಿ2- ವಿಶ್ವಕಪ್ ಪಂದ್ಯದಲ್ಲಿ ಟ್ರೆಂಟ್ ಬೌಲ್ಟ್ 4 ಓವರ್‌ ಎಸೆದು 14 ರನ್ ತೆತ್ತು ಎರಡು ವಿಕೆಟ್ ಗಳಿಸಿದರು. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1

ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಸೂಪರ್-8 ಸುತ್ತಿಗೆ 8 ಎಂಟ್ರಿ ಕೊಟ್ಟ ತಂಡಗಳು ಯಾವುವು ಗೊತ್ತಾ..?

ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಕೊಹ್ಲಿ ಹಾಗೂ ರೋಹಿತ್ ಅನುಭವ ಭಾರತ ತಂಡಕ್ಕೆ ನಿಜಕ್ಕೂ ಅಗತ್ಯವಿದೆ : ಸಂಜಯ್ ಮಾಂಜ್ರೇಕರ್

ನವದೆಹಲಿ: ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಭವ ತಂಡಕ್ಕೆ ನಿಜಕ್ಕೂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಟಿ20 ವಿಶ್ವಕಪ್​ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿ ಪಾಕಿಸ್ತಾನ ತಂಡ 19ನೇ ಓವರ್​​ನಲ್ಲಿ ಗೆಲುವು

ಟಿ20 ವಿಶ್ವಕಪ್​ನಲ್ಲಿ  ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್!?.. ಪದಗ್ರಹಣಕ್ಕೆ ಡೇಟ್ ಫಿಕ್ಸ್!

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಯಾಕೆ ಗೊತ್ತಾ..?

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸುತ್ತಿನ ಪಂದ್ಯಗಳು ಮ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು.!? ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟಿ20 ವಿಶ್ವಕಪ್‌ʼಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಸ್ಟಾರ್ ವೇಗಿ!

ವೆಸ್ಟ್ ಇಂಡೀಸ್​​: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದೆ. ಇನ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ.... ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಡೌಟ್‌..!

ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದ ಪಾಕಿಸ್ತಾನ..! ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಸೋತ ಪಾಕಿಸ್ತಾನ್

ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದೆ. ಯುಎಸ್​​ಎ ಮತ್ತು ಐರ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1