6 ಸಾವಿರ ರೂ. ಲಂಚ ಸ್ವೀಕರಿಸುವಾಗ ನೇತ್ರ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸವಿತಾ ಅವರು 6 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ Karnataka Lokayukta ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

 

Tumakuru ಜಿಲ್ಲೆಯ ಉಪ್ಪಾರಹಳ್ಳಿ ನಿವಾಸಿ ಅವಿನಾಶ್ ತಮ್ಮ ತಾಯಿಗೆ ಕಣ್ಣಿನ ಲೆನ್ಸ್ ಅಳವಡಿಸಲು ಡಾ. ಸವಿತಾ 6 ಸಾವಿರ ರೂಪಾಯಿ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಅವಿನಾಶ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

 

ದೂರಿನ ಮೇರೆಗೆ ಇಂದು ಮಧ್ಯಾಹ್ನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮನೋಜ್ ಮೂಲಕ ಡಾ. ಸವಿತಾ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ದಾಳಿ ಡಿವೈಎಸ್‌ಪಿ ಮಂಜುನಾಥ್ ನೇತೃತ್ವದಲ್ಲಿ ನಡೆದಿದ್ದು, ಡಾ. ಸವಿತಾ ಹಾಗೂ ಆಸ್ಪತ್ರೆ ಸಿಬ್ಬಂದಿ ಮನೋಜ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಸ್ಕೂಟರ್ ವಿಚಾರಕ್ಕೆ ಜಗಳ – ಯುವತಿ ಹಾಗೂ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ತಾರಕಕ್ಕೇರಿ, ಯುವ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಕಾರಾಗೃಹಗಳಲ್ಲಿ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳನ್ನು ಭೇಟಿ ಮಾಡುವ ವಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಯಾದಗಿರಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ವಜಾ

ಯಾದಗಿರಿ: ಯಾದಗಿರಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯವು ಮಲ್ಲಿಕಾರ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಳಗಾವಿ

ಅಂತಾರಾಷ್ಟ್ರೀಯ ಕಳ್ಳರ ಗ್ಯಾಂಗ್ ಹೈ-ಪ್ರೊಫೈಲ್ ಕಾರ್ಯಾಚರಣೆ – 21 ವಾಹನಗಳು ಜಪ್ತಿ

ಬೆಳಗಾವಿ: ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಅಂತಾರಾಷ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಬಳ್ಳಾಪುರ

ಫೋನ್ ಕರೆ ಹಿನ್ನೆಲೆ ಗಂಡ-ಹೆಂಡತಿ ಜಗಳ ದುರಂತ ಅಂತ್ಯ – 25 ವರ್ಷದ ವರಲಕ್ಷ್ಮಿ ಸಾವು

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರ ಮಾಡಿದ ಫೋನ್ ಕರೆ ಹಿನ್ನೆಲ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಮಂಡ್ಯ

ಕೌಟುಂಬಿಕ ಕಲಹಕ್ಕೆ ದಂಪತಿ ಆತ್ಮಹತ್ಯೆ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಮಗು ಪಾರು

ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದ ದಂಪತಿ ತಮ್ಮ ಎರಡು ವರ್ಷದ ಮಗ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಶವ ಪತ್ತೆ – ಪೊಲೀಸ್ ತನಿಖೆ

ಬೆಂಗಳೂರು: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

“ನನಗೆ ಜೀವನ ಸಾಕಾಗಿದೆ”: ಚನ್ನಗಿರಿ ಶಾಸಕರ ಪಿಎ ಆತ್ಮಹತ್ಯೆ

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗಾ ಅವರ ವೈ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ – ಮೂವರು ವಶಕ್ಕೆ, 7 ವಿಶೇಷ ತಂಡಗಳಿಂದ ಶೋಧ

ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಕರ್ಪೂರು ಗೇ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬಳ್ಳಾರಿ

ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ: ವಿದ್ಯಾರ್ಥಿ ಕೊಲೆ, ಆರೋಪಿ ನಾಪತ್ತೆ

.ಬಳ್ಳಾರಿ : ನಗರದಖಾಸ್ತಿ ಶಾಲೆಯ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ ಸ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1