75 ಕೇಸ್ʼಗಳಲ್ಲಿ 85 ಆರೋಪಿಗಳು: ಬೆಂಗಳೂರು ಪೊಲೀಸ್ ಪ್ರಾಪರ್ಟಿ ಪರೇಡ್‌ನಲ್ಲಿ ಹೈಪರ್ ಡ್ರಾಮಾ!
ಬೆಂಗಳೂರು : ನಗರ ಉತ್ತರ ವಿಭಾಗದ ಪೊಲೀಸ್ ಇಲಾಖೆ ದರೋಡೆ ಮತ್ತು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡ ವಸ್ತುಗಳ ಪ್ರದರ್ಶನವನ್ನು ಆಯೋಜಿಸಿದೆ. ಹಗಲು ಮತ್ತು ರಾತ್ರಿ ವೇಳೆ ನಡೆದ ವಿವಿಧ ಪ್ರಕರಣಗಳಲ್ಲಿ ಒಟ್ಟು 75ಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆಹಚ್ಚಿ, 85 ಆರೋಪಿಗಳನ್ನು ಬಂಧಿಸಲಾಗಿದೆ. ಪೋಲಿಸರು ₹1 ಕೋಟಿ 76 ಲಕ್ಷ 26 ಸಾವಿರ 490 ರೂಪಾಯಿ ಮೌಲ್ಯದ 1 ಕೆ.ಜಿ 879 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದು, ಇದಲ್ಲದೆ 4.58 ಗ್ರಾಂ ವಜ್ರ, 1.783 ಕೆ.ಜಿ ಬೆಳ್ಳಿ, 54 ದ್ವಿಚಕ್ರ ವಾಹನಗಳು, 2 ತ್ರಿಚಕ್ರ ವಾಹನಗಳು, 1 ನಾಲ್ಕು ಚಕ್ರದ ವಾಹನ, 67 ಮೊಬೈಲ್ ದೂರವಾಣಿಗಳು, 1 ಕೈಗೆತ್ತಿಕೊಳ್ಳುವ ಗಣಕಯಂತ್ರ, 1 ದೂರದರ್ಶನ ಯಂತ್ರ, 1 ನೀರಿನ ಮೋಟಾರ್ ಹಾಗೂ ₹3 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.
ಪ್ರದರ್ಶನ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಮತ್ತು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ನೇಮಗೌಡ ಉಪಸ್ಥಿತರಿದ್ದರು. ಪೊಲೀಸ್ ಇಲಾಖೆ ಈ ವಶಪಡಿಸಿದ ವಸ್ತುಗಳ ಪರಿಶೀಲನೆ ಮುಂದುವರೆಸುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಕರಣಗಳ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹುಬ್ಬಳ್ಳಿ
ಗಿರಣಿ ಚಾಳ ಬಳಿ ಲಾರಿ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕನಿಗೆ ಗಾಯವಿಲ್ಲ
ಹುಬ್ಬಳ್ಳಿ: ಹುಬ್ಬಳ್ಳಿ ನಗರ ಗಿರಣಿ ಚಾಳ ಪ್ರದೇಶದಲ್ಲಿ ಬೆಳಗಿನ ಜ... ಓದನ್ನು ಮುಂದುವರಿಸಿ
ತುಮಕೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ: ಜ್ಯೋತಿಷ್ಯದ ಮಾತು ನಂಬಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!
ತುಮಕೂರು: ತಾಲ್ಲೂಕಿನ ಅನುಪನಹಳ್ಳಿ ಗ್ರಾಮದಲ್ಲಿ ಶೋಚನೀಯ ಘಟನೆ ನಡ... ಓದನ್ನು ಮುಂದುವರಿಸಿ
ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬೌರಿಂಗ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್, ನಂತರ ಕೋರ್ಟ್ಗೆ ಹಾಜರ್!
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧಿತರಾ... ಓದನ್ನು ಮುಂದುವರಿಸಿ
ಕೆಜಿಗಟ್ಟಲೇ ಬಂಗಾರ, ಕೈಇಟ್ಟಲ್ಲೆಲ್ಲಾ ನೋಟು: ಸರ್ಕಾರಿ ಅಧಿಕಾರಿಗಳ ಮನೆ ನೋಡಿದ್ರೆ “ಲೋಕಾ” ಶಾಕ್!
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ... ಓದನ್ನು ಮುಂದುವರಿಸಿ
ಅತಿವೇಗದ ಎಕ್ಸ್ಯುವಿ ಡಿಕ್ಕಿ: ಬೈಕ್ ಸವಾರ ಸೇರಿ 7 ಮಂದಿ ಸ್ಥಳದಲ್ಲೇ ಸಾವು
ಬೆಂಗಳೂರು: ನಗರದ ಹೊರವಲಯದ ಹೊಸಕೋಟೆ ಬಳಿ ಸಂಭವಿಸಿದ ಭೀಕರ ಸರಣಿ ಅ... ಓದನ್ನು ಮುಂದುವರಿಸಿ
“ಕೈಕಾಲು ತೊಳೆಯಲು ಹೋಗಿ ಕಾಲುವೆಗೆ ಜಾರಿ; ಇಬ್ಬರು ಮಹಿಳೆಯರು ಮೃತರು”
ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಗ್ರಾಮದಲ್ಲಿ ಭತ್ತ... ಓದನ್ನು ಮುಂದುವರಿಸಿ
ದೇವನಹಳ್ಳಿ
ಕಾಫಿ ಟೋಕನ್ ಕಾರಣಕ್ಕೆ ಕಿರಿಕ್-“ಟೋಕನ್ ಕೇಳಿದ ಹೋಟೇಲ್ ಸಿಬ್ಬಂದಿಗೆ ಪೊಲೀಸ್ ದೌರ್ಜನ್ಯ
ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್ ಬಳಿ ಸಂಭವಿಸಿದ ಘಟನೆ ಯಾರು ನ... ಓದನ್ನು ಮುಂದುವರಿಸಿ
ಮಂಗಳೂರು
ಮ್ಯಾಟ್ರಿಮೋನಿ ಮನ್ಮಥನ ಮೋಸ ಜಾಲ: 9 ಯುವತಿಯರಿಗೆ ವಂಚನೆ, ನಕಲಿ ಮಾವ ಬಂಧನ
ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಿನಲ್ಲಿ... ಓದನ್ನು ಮುಂದುವರಿಸಿ
ಚಿಕ್ಕೋಡಿ
ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವು! ಸ್ಥಳೀಯರಿಗೆ ರಸ್ತೆ ಸುರಕ್ಷತೆಯ ಎಚ್ಚರಿಕೆ
ಚಿಕ್ಕೋಡಿ/ಬೆಳಗಾವಿ:- ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗ... ಓದನ್ನು ಮುಂದುವರಿಸಿ
ಆಲೂರು ಬಳಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ
ರಾಯಚೂರು:- ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ರೀನ್ ಲೈ... ಓದನ್ನು ಮುಂದುವರಿಸಿ