ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಬೆಂಬಲದೊಂದಿಗೆ ಆದಿನಾರಾಯಣರೆಡ್ಡಿ ಅವರು ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಜಯದ ಹಿನ್ನೆಲೆಯಲ್ಲಿ ಗುಡಿಬಂಡೆ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು.

 

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ರಿಯಾಜ್, ಆಶ್ರಯ ಸಮಿತಿ ಸದಸ್ಯ ನಾಗರಾಜು, ರಕ್ಷಾ ಸಮಿತಿಯ ಬುಲೆಟ್ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕಾಸ್, ಚಿನ್ನಹಳ್ಳಿ ಆದಿನಾರಾಯಣ್ಣ, ಹಳೆ ಗುಡಿಬಂಡೆಯ ಮನೋಜ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು. ಈ ಗೆಲುವು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಬಲ ತುಂಬಿದ್ದು, ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಹಿತಕ್ಕಾಗಿ ಶ್ರಮಿಸುವ ಭರವಸೆಯನ್ನು ನಾಯಕರು ವ್ಯಕ್ತಪಡಿಸಿದರು.

 

ವರದಿ ಮೊಹಮ್ಮದ್ ನಾಸೀರ್


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ವಿಜಯಪುರ

ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ

ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ

ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಡಗು

ವಿರಾಜಪೇಟೆ

ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!

ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಳಗಾವಿ

ಚಿಕ್ಕೋಡಿ

ಬಡ ರೋಗಿಗಳ ಜೀವದ ಜೊತೆ ಚೆಲ್ಲಾಟ ನಕಲಿ ವೈದ್ಯರಿಂದ ಸಾರ್ವಜನಿಕರಿಗೆ ಅಪಾಯ

ಚಿಕ್ಕೋಡಿ:  ದಿನೇ ದಿನೇ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ನಂಜನಗೂಡು

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ತುಮಕೂರು

ಕುಣಿಗಲ್

ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!

ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಕೊಪ್ಪಳ

ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ

ಕೊಪ್ಪಳ  :  ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ

ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1