ಅಡುಗೆ ಅನಿಲ ಕೊರತೆ ಕುರಿತು ಸಂಸತ್ತಿನಲ್ಲಿ ಮಾತನಾಡಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ಕುರಿತು ಸಂಸತ್ತಿನಲ್ಲಿ ಮಾತನಾಡಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಟೀಕಿಸಿದರು.
“ಹಳ್ಳಿ ಜನರು, ರೈತರು ಹಾಗೂ ಹೋಟೆಲ್‌ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಈ ನಡುವೆ ಇಂಧನದ ಬೆಲೆ ಏರಿಕೆಯಿಂದ ಜನರು ಪರದಾಡುತ್ತಿದ್ದಾರೆ,” ಎಂದು ಅವರು ಹೇಳಿದರು.
ಈ ಸಮಸ್ಯೆಯಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಸಾಧ್ಯವಿಲ್ಲ, ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಅವರು ಆರೋಪಿಸಿದರು. ಜೊತೆಗೆ ವಿದೇಶಾಂಗ ನೀತಿ ಕುರಿತು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈಗಾಗಲೇ ಗ್ಯಾಸ್ ಚಾಲಿತ ಆಟೋಗಳು ಬಂದ್ ಆಗಿದ್ದು, ಸಮಸ್ಯೆ ಮತ್ತಷ್ಟು ಹೆಚ್ಚುತ್ತಿದೆ,” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಲಭ್ಯ – ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ ಜಗದೀಶ.ಜಿ
ಬೆಂಗಳೂರು: ನಗರದಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟ... ಓದನ್ನು ಮುಂದುವರಿಸಿ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರ್.ಕೆ.ಪುರಂ ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಲಯದಿಂದ ಜಾಮೀನು
ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ... ಓದನ್ನು ಮುಂದುವರಿಸಿ
1 ಗಂಟೆ ಒಳಗೆ ಬ್ಲಾಸ್ಟ್: ಬಸವಭವನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ!
ಬೆಂಗಳೂರು: ನಗರದ ಬಸವಭವನ ಕಟ್ಟಡಗೆ ಸೈನೇಡ್ ಬಾಂಬ್ ಸ್ಫೋಟ ಮಾಡುವು... ಓದನ್ನು ಮುಂದುವರಿಸಿ
ಜಿಬಿಎ ವ್ಯಾಪ್ತಿಯಲ್ಲಿ 441 ಹೊಸ ಶೌಚಾಲಯಗಳ ನಿರ್ಮಾಣ – ಡಿ. ಕೆ. ಶಿವಕುಮಾರ್ ಪ್ರಕಟಣೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 388... ಓದನ್ನು ಮುಂದುವರಿಸಿ
ರಾಜ್ಯ ಸರ್ಕಾರ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕುತ್ತಿರುವುದು ಸುಳ್ಳಲ್ಲ – ಬಿ. ವೈ. ವಿಜಯೇಂದ್ರ ಟೀಕೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಜನರ ನಿರೀಕ್ಷೆಗಳಿಗೆ... ಓದನ್ನು ಮುಂದುವರಿಸಿ
ಅಡುಗೆ ಅನಿಲ ಪೂರೈಕೆ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ತಾತ್ಕಾಲಿಕ ಸ್ಥಗಿತ -ಟಿ. ಎ. ಶರವಣ
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ... ಓದನ್ನು ಮುಂದುವರಿಸಿ
ತುಂಗಭದ್ರ ಅಚ್ಚುಕಟ್ಟು ರೈತರ ಸಂಕಷ್ಟ: 33 ಗೇಟ್‌ಗಳನ್ನು ಶೀಘ್ರ ಅಳವಡಿಸಲು ಟಿ. ಎ. ಶರವಣ ಆಗ್ರಹ
ಬೆಂಗಳೂರು: ತುಂಗಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಸಂಕಷ್ಟದ ಕುರಿ... ಓದನ್ನು ಮುಂದುವರಿಸಿ
ಬಂಡೀಪುರ–ನಾಗರಹೊಳೆಯಲ್ಲಿ ಸಫಾರಿ ತಾತ್ಕಾಲಿಕ ಬಂದ್: ಸಚಿವ ಈಶ್ವರ್ ಬಿ. ಖಂಡ್ರೆ ಸ್ಪಷ್ಟನೆ
ಬೆಂಗಳೂರು/ಚಾಮರಾಜನಗರ: ಕಳೆದ ನವೆಂಬರ್‌ನಲ್ಲಿ ಬಂಡೀಪುರ ರಾಷ್ಟ್ರೀ... ಓದನ್ನು ಮುಂದುವರಿಸಿ
ಕೇರಳ ಸರ್ಕಾರದ ಲೋಗೋ ಬಳಸಿ ನಕಲಿ ಲಾಟರಿ! 15 ಲಕ್ಷ ಬಹುಮಾನ ಎಂಬ ಮೆಸೇಜ್‌ಗೆ ಪ್ರತಿಕ್ರಿಯಿಸಬೇಡಿ
ಗದಗ: ಜಿಲ್ಲೆಯಲ್ಲಿ ನಕಲಿ ಲಾಟರಿ ಯೋಜನೆಯ ಹೆಸರಿನಲ್ಲಿ ಜನರನ್ನು ಮ... ಓದನ್ನು ಮುಂದುವರಿಸಿ
ತಿಪಟೂರು
ಮದುವೆಯಾಗಿ ಮೂರು ತಿಂಗಳಲ್ಲೇ ಪತಿ ಕೊಲೆ: ಪ್ರಿಯಕರನ ಜೊತೆ ಸೇರಿ ಸಂಚು ರೂಪಿಸಿದ ಪತ್ನಿ ಬಂಧನ
ತುಮಕೂರು: ಜಿಲ್ಲೆಯ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ... ಓದನ್ನು ಮುಂದುವರಿಸಿ