ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ತೀಶ್ ಸೈಲ್ ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಜಾಮೀನು ಲಿವರ್ ಕಸಿ ಶಸ್ತ್ರಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ನೀಡಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ, ಲಿವರ್ ಕಸಿಗೆ ಸಂಬಂಧಿಸಿದ ಪ್ರಗತಿ ವರದಿಯನ್ನು ಎರಡು ವಾರಗಳಿಗೊಮ್ಮೆ ಮತ್ತು ಆರೋಗ್ಯ ಸ್ಥಿತಿಗತಿಯನ್ನು ಎಂಟು ವಾರಗಳಿಗೊಮ್ಮೆ ನ್ಯಾಯಾಲಯಕ್ಕೆ ಸಲ್ಲಿಸಬೇಕು.

 

ಅದೇ ಸಂದರ್ಭದಲ್ಲಿ, ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಬಾರದು ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತೊಂದರೆ ಉಂಟು ಮಾಡಬಾರದು ಎಂಬ ಷರತ್ತು ವಿಧಿಸಲಾಗಿದೆ. ಜಾಮೀನಿನ ಭಾಗವಾಗಿ, ಐದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಒಬ್ಬ ಭದ್ರತಾ ಖಾತರಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಆದೇಶಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1
ಚಾಮರಾಜನಗರ

ಕಾಡು ಪ್ರಾಣಿಗಳ ಹಾವಳಿ ಹಸುಗಳಿಗೆ ಹಾನಿ – 2 ದಿನಗಳಲ್ಲಿ 11 ಗೋವುಗಳು ಮೃತ

ಚಾಮರಾಜನಗರ: ಕಾಡು ಪ್ರಾಣಿಗಳ ದಾಳಿಯಿಂದ ರೈತರಿಗೆ ಮತ್ತೊಂದು ಆಘಾತ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಧಾರವಾಡ

ಹುಬ್ಬಳ್ಳಿ

ಕಾಶ್ಮೀರ ಮೂಲದ ಇಬ್ಬರು ವ್ಯಕ್ತಿಗಳು ಪತ್ತೆ?

ಹುಬ್ಬಳ್ಳಿ: ಕಾಶ್ಮೀರದಿಂದ ಬಂದಿರುವುದಾಗಿ ಹೇಳಿಕೊಂಡ ಇಬ್ಬರು ವ್ಯ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಅಪರಾಧ ಅಂಕಿಅಂಶಗಳೊಂದಿಗೆ ಬಿಜೆಪಿ ಆರೋಪ ತಳ್ಳಿಹಾಕಿದ ಸಚಿವ ಪರಮೇಶ್ವರ್

ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಆಡಳಿತ ಪಕ್ಷ ಮತ್ತ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ.ರೇವಣ್ಣ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು : ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ, ಮಾಜಿ ಸಚ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಶಿವಮೊಗ್ಗ

ಭವಿಷ್ಯ ಹೇಳ್ತೀನಿ ಅಂತ ನಂಬಿಸಿ ಬೇಟೆನಾ? ರೀಲ್ಸ್ ರಾಣಿಯ ಆರೋಪ, ಕಮಲಾಕರ್‌ ಭಟ್ ವಿರುದ್ಧ ಆಡಿಯೋ ವೈರಲ್

ಶಿವಮೊಗ್ಗ: ನಿತ್ಯ ಬೆಳಗ್ಗೆ ಜನರಿಗೆ ಭವಿಷ್ಯ ಹೇಳುತ್ತಿದ್ದ ವ್ಯಕ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬಾಗಲಕೋಟೆ

ರಬಕವಿ ಬನಹಟ್ಟಿ

ನ್ಯಾಯಾಲಯವೇ ಸಾಕ್ಷಿ: ಜಡ್ಜ್ ಎದುರೇ ವಿಷ ಸೇವಿಸಿದ ವ್ಯಕ್ತಿ

ಬಾಗಲಕೋಟೆ: ಕೋರ್ಟ್‌ ಆವರಣದಲ್ಲಿ, ನ್ಯಾಯಾಧೀಶರ ಎದುರಲ್ಲೇ ಒಬ್ಬ ವ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ತುಮಕೂರು

ಮಧುಗಿರಿ

“ಹಣವಿಲ್ಲ… ಮೂಲಂಗಿಯೇ ಲಂಚ!” – ತುಮಕೂರಿನಲ್ಲಿ ಕಂದಾಯ ಅಧಿಕಾರಿಗಳ ವಿರುದ್ಧ ರೈತನ ಆಕ್ರೋಶ

ತುಮಕೂರು: ತುಮಕೂರಿನಲ್ಲಿ ಕೆಲ ಕಂದಾಯ (Revenue) ಅಧಿಕಾರಿಗಳು ಲಂ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಹಾಸನ

ಗಂಡನ ಅಕ್ರಮ ಸಂಬಂಧ ಪ್ರಕರಣ – ಪತ್ನಿ ಗೃಹ ಬಂಧನದಲ್ಲಿದ್ದು ಪತಿ ಎಸ್ಕೇಪ್

ಹಾಸನ : ಹಾಸನದ ಕೆ.ಆರ್.ಪುರಂ ಬಡಾವಣೆಯಲ್ಲಿ ಗಂಡ–ಹೆಂಡತಿಯ ನಡುವೆ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಮೈಸೂರು

"ಮೈಸೂರಿನಲ್ಲಿ ಅಂತರ್ಜಾತಿ ಮದುವೆ ವಿರೋಧದ ಸಂಚಲನ : ಕುಟುಂಬ ಬಾಹಿಷ್ಕಾರ, ಎಲೆಕ್ಟ್ರಿಷಿಯನ್‌ ಮೇಲೆ ಕೇಸ್"

ಮೈಸೂರು : ಇಡೀ ಜಗತ್ತು ಆಧುನಿಕತೆಯತ್ತ ಸಾಗುತ್ತಿದ್ದರೂ, ಭಾರತದಲ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಕಲ್ಬುರ್ಗಿ

"ಮಕ್ಕಳ ಮೊಟ್ಟೆ ಅನುದಾನ ಬಿಡುಗಡೆಗೆ ಲಂಚ: ಅಂಗನವಾಡಿ ಶಿಕ್ಷಕಿ-ಸಿಬ್ಬಂದಿ ಲೋಕಾಯುಕ್ತ ಬಲೆಗೆ"

ಕಲಬುರಗಿ : ಬಡ ಮಕ್ಕಳ ಪೌಷ್ಟಿಕಾಹಾರದ ಮೊಟ್ಟೆಗೆ ಅನುದಾನ ಬಿಡುಗಡೆ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1