ಅಕ್ರಮ ವಲಸಿಗರ ಜಾಲ ಭೇದಿಸಿದ ಸಿಸಿಬಿ: ಇಬ್ಬರು ಬ್ರೋಕರ್ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ 272 ವಲಸಿಗರನ್ನು ಸಿಸಿಬಿ ಪೊಲೀಸರು ಗಡಿಪಾರು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ದೇಶವ್ಯಾಪಿ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಗಡಿಪಾರುಗೊಂಡವರಲ್ಲಿ 178 ಪುರುಷರು, 94 ಮಹಿಳೆಯರು ಹಾಗೂ 12 ಮಕ್ಕಳು ಸೇರಿದ್ದಾರೆ. ಇವರನ್ನು ತ್ರಿಪುರಾ ಗಡಿಯ ಮೂಲಕ ಬಿಎಸ್‌ಎಫ್ ಸಿಬ್ಬಂದಿಯ ನೆರವಿನಿಂದ ಬಾಂಗ್ಲಾದೇಶಕ್ಕೆ ಹಿಂತಿರುಗಿಸಲಾಗಿದೆ.

 

ತನಿಖೆ ವೇಳೆ, ವಲಸಿಗರನ್ನು ಅಕ್ರಮವಾಗಿ ಭಾರತಕ್ಕೆ ಕರೆತರುತ್ತಿದ್ದ ಟೇಕೆದಾರರ ಜಾಲ ಪತ್ತೆಯಾಗಿದೆ. ಈ ಜಾಲ ಮೂರು ಹಂತಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಾಂಗ್ಲಾದೇಶದಿಂದ ಗಡಿಯವರೆಗೆ ಕರೆತರುವುದು, ಗಡಿ ದಾಟಿಸುವುದು ಹಾಗೂ ದೇಶದ ಒಳನಾಡಿನಲ್ಲಿ ಕೆಲಸ ಒದಗಿಸುವಂತೆ ವಿಭಜನೆಗೊಂಡಿರುವುದು ಬಹಿರಂಗವಾಗಿದೆ.

 

ಈ ಸಂಬಂಧ ಬೆಂಗಳೂರಿನಲ್ಲಿ ಇಬ್ಬರು ಬ್ರೋಕರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಬಾಂಗ್ಲಾ ಮೂಲದ ಉಗ್ರರ ಬಂಧನದ ಹಿನ್ನೆಲೆ, ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಶಾದ್ಯಂತ ಶೋಧ ಕಾರ್ಯ ಮುಂದುವರಿದಿದೆ. ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದ ವಲಸಿಗರನ್ನು ತ್ರಿಪುರಾ ಗಡಿಯ ಮೂಲಕ ಗಡಿಪಾರು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

19 hours ago

   
Image 1
Image 1
ಧಾರವಾಡ

ಹುಬ್ಬಳ್ಳಿ

ಹುಬ್ಬಳ್ಳಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ವೈರಲ್ ವಿಡಿಯೋ ಸಂಚಲನ

ಹುಬ್ಬಳ್ಳಿ: ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಅತ್ಯಾಚಾರ ಆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಡ್ರಿಂಕ್ ಅಂಡ್ ಡ್ರೈವ್ ನಂತರ ದಾರುಣ ಅಂತ್ಯ: ಲಾರಿಯಲ್ಲೇ ಚಾಲಕ ನೇಣಿಗೆ ಶರಣು!

ಬೆಂಗಳೂರು: ನಗರದ ಜೆ.ಪಿ.ನಗರದಲ್ಲಿ ಲಾರಿ ಚಾಲಕ ಷಣ್ಮುಗ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಹಾಸನ

ಅರಸೀಕೆರೆಯಲ್ಲಿ ದಂಪತಿ ಮೇಲೆ ಹಲ್ಲೆ: ಸುಮೋಟೋ ಪ್ರಕರಣ ದಾಖಲು

ಹಾಸನ: ದಂಪತಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಧಾರವಾಡ

ಹುಬ್ಬಳ್ಳಿ

ಪ್ರೀತಿ ಹೆಸರಿನಲ್ಲಿ ದೌರ್ಜನ್ಯ: ಯುವಕನಿಗೆ 14 ದಿನಗಳ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ತುಮಕೂರು

ತುಮಕೂರು NH-48 ದುರಂತ: KSRTC–ಖಾಸಗಿ ಬಸ್ ಡಿಕ್ಕಿ, 2 ಸಾವು

ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 4... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ ಹಾವಳಿ: 3 ವರ್ಷದಲ್ಲಿ 27 ಸಾವು

ಬೆಂಗಳೂರು: ರಾಜ್ಯದಾದ್ಯಂತ ಯುವಕರ ಬೈಕ್ ಸ್ಟಂಟ್‌ಗಳು ಮತ್ತು ಅಪಾಯ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಧಾರವಾಡ

ಹುಬ್ಬಳ್ಳಿ

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್ ಪತ್ತೆ: ಭದ್ರತೆ ಮೇಲೆ ಗಂಭೀರ ಪ್ರಶ್ನೆ

ಹುಬ್ಬಳ್ಳಿ: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯಗಳ ಆ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಧಾರವಾಡ

ಹುಬ್ಬಳ್ಳಿ

ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಶಿವಮೊಗ್ಗ

ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ

ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!

ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1