ಆಲಿಕಲ್ಲು ಮಳೆ ಅಬ್ಬರ: ಧಾರಾವಾಡದಲ್ಲಿ ಮಾವು ಬೆಳೆ ಸಂಪೂರ್ಣ ಹಾನಿ, ರೈತರು ಸಂಕಷ್ಟದಲ್ಲಿ

ಧಾರಾವಾಡ: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ಬಿರುಗಾಳಿ ಹಾಗೂ ಆಲಿಕಲ್ಲು ಮಳೆ ಅಬ್ಬರಿಸುತ್ತಿದ್ದು, ಧಾರಾವಾಡ ಜಿಲ್ಲೆಯಲ್ಲಿ ಮಾವಿನ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಆಲ್ಪಾನ್ಸೋ ಮಾವು ಬೆಳೆ ಬಹುತೇಕ ಹಾನಿಗೊಂಡಿದೆ.

 

ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲ್ಲೂಕುಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುವ ಆಲ್ಫಾನ್ಸೋ ಮಾವು ಈ ಬಾರಿ ಉತ್ತಮ ಇಳುವರಿ ನಿರೀಕ್ಷೆ ಮೂಡಿಸಿದೆ. ಆದರೆ, ನಿರಂತರ ಮಳೆಯಿಂದ ರೈತರ ಆಶೆಗಳು ಮುಳುಗಿವೆ. ಬಿರುಗಾಳಿಯ ಹೊಡೆತ ಮತ್ತು ಆಲಿಕಲ್ಲು ಪರಿಣಾಮದಿಂದ ಮರದಲ್ಲಿ ಉಳಿದ ಕಾಯಿಗಳೂ ಹಾನಿಗೊಂಡಿವೆ, ಕೆಲ ಗ್ರಾಮಗಳಲ್ಲಿ ಎಲೆಗಳೇ ಉಳಿಯದೆ ಮರಗಳು ಬಿಕ್ಕಿ ಹೋಗಿರುವ ಸ್ಥಿತಿ ಕಂಡುಬರುತ್ತಿದೆ.

 

ಹೂ ಬಿಡುವ ಹಂತದಲ್ಲಿ ಹೆಚ್ಚಿನ ವೆಚ್ಚದಿಂದ ಔಷಧ ಸಿಂಪಡಿಸಿದ್ದ ರೈತರಿಗೆ ಈಗ ಆ ವೆಚ್ಚವೂ ಹಾಳಾಗಿದೆ. ಜಿಲ್ಲೆಯ ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ ಸಂಪೂರ್ಣ ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ರೈತರು ಸರ್ಕಾರದ ಗಮನಕ್ಕೆ ತಂದು ತಕ್ಷಣ ವೈಜ್ಞಾನಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಮಂಡ್ಯ

ಪಾಂಡವಪುರ

ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ: ಲಕ್ಷಾಂತರ ಭಕ್ತರ ಹಾಜರಿ, ಭದ್ರತೆಯಲ್ಲಿ ಆಭರಣಗಳ ರವಾನೆ

ಮಂಡ್ಯ:  ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಮಂಡ್ಯ

ವಿದ್ಯುತ್ ಶಾಕ್‌ಗೆ ಲೈನ್‌ಮನ್ ಬಲಿ – ಕಂಬದ ಮೇಲೆಯೇ ನೇತಾಡಿದ ಮೃತದೇಹ ವಿದ್ಯುತ್ ಕಂಬ

ಮಂಡ್ಯ:  ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ವಿಜಯಪುರ

ತಿಕೋಟಾ

ಮದ್ಯನಶೆಯಲ್ಲಿ ವ್ಯಕ್ತಿ ಮೊಬೈಲ್ ಟವರ್ ಹತ್ತಿ ಹೈಡ್ರಾಮಾ ಸೃಷ್ಟಿ “ಒಂದು ಬಾಟಲ್ ಕೊಟ್ಟರೆ ಇಳ್ತಿನಿ!” – ಟವರ್ ಹತ್ತಿದ ಕುಡುಕನ ಡ್ರಾಮಾ

ವಿಜಯಪುರ:  ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಹಾಸನ

ಸಕಲೇಶಪುರ

ಸಕಲೇಶಪುರದಲ್ಲಿ ಬಿರುಗಾಳಿ ಮತ್ತು ಸಿಡಿಲು: ಐವರು ಮಹಿಳೆಯರು ಪ್ರಜ್ಞೆ ತಪ್ಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೀನಹಳ್ಳಿ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಕೊಡಗು

ಮಡಿಕೇರಿ

ಮಡಿಕೇರಿಯಲ್ಲಿ ಭಾರಿ ಗುಡುಗು-ಸಿಡಿಲು: ತೆಂಗಿನ ಮರ ಹೊತ್ತಿ ಉರಿದಿದ್ದರಿಂದ ಬೆಚ್ಚಿಬಿದ್ದ ಸ್ಥಳೀಯರು

ಮಡಿಕೇರಿ: ಕೊಡಗು ಜಿಲ್ಲೆಯ ಹಲವಾರು ಭಾಗಗಳಲ್ಲಿ ಗುಡುಗು-ಸಿಡಿಲು ಸ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಾಗಲಕೋಟೆ

“ಇನ್ನೆರಡು ವರ್ಷದಲ್ಲಿ ಕಾಂಗ್ರೆಸ್ ಧೂಳಿಪಟ” – ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಬಾಗಲಕೋಟೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಮುಂದಿನ ಎರಡು ವರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ದಾವಣಗೆರೆ

ಸಿಎಂ ಸಂಧಾನ ಸಕ್ಸಸ್! ಪೈಲ್ವಾನ್ ನಿರ್ಧಾರದಿಂದ ಕಾಂಗ್ರೆಸ್‌ಗೆ ಬಲವರ್ಧನೆ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ಕಾವು... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಮುಸ್ಲಿಂ ವಿದ್ಯಾರ್ಥಿಗೆ “ಭಯೋತ್ಪಾದಕ” ಎಂದು ಪ್ರೊಫೆಸರ್ ಅವಮಾನ: Video ವೈರಲ್

ಬೆಂಗಳೂರು: ನಗರದ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಮೋದಿ ಇಸ್ರೇಲ್ ಭೇಟಿ ಬಳಿಕ ಮರುದಿನವೇ ಯುದ್ಧ: ಎಂ.ಬಿ. ಪಾಟೀಲ್ ಟೀಕೆ

ಬೆಂಗಳೂರು: ಮಧ್ಯಪ್ರಾಚ್ಯದ ಬಿಕ್ಕಟ್ಟು ಹಿನ್ನೆಲೆ ತೈಲ ಕೊರತೆ ಉಂಟ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಕರಗದ ದೇವಿ ಸಾಂಗ್‌ಗೆ ಮಾರಕಾಸ್ತ್ರ ಹಿಡಿದು ಫುಲ್ ಸ್ಟೆಪ್ಸ್: ರೌಡಿಶೀಟರ್ ವೈರಲ್ ಡ್ಯಾನ್ಸ್

ಬೆಂಗಳೂರು, ಮಾರ್ಚ್ 28: ಬೆಂಗಳೂರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1