ಆಂಧ್ರದಲ್ಲಿ ಕೋಳಿ ಹಕ್ಕಿ ಜ್ವರ; ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ ಜಾರಿ

ಕೊಪ್ಪಳ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ (Bird Flu) ದೃಢಪಟ್ಟ ಹಿನ್ನೆಲೆ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ತುರ್ತು ಪ್ರಾಣಿ ರೋಗ ನಿರ್ವಹಣಾ ಸಮಿತಿ ಸಭೆಯಲ್ಲಿ ಕೋಳಿ ಫಾರಂ ಮಾಲೀಕರು ಮತ್ತು ಸಂಬಂಧಿತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಪ್ರಸ್ತುತ ಕೊಪ್ಪಳದಲ್ಲಿ 25 ಮೊಟ್ಟೆ ಉತ್ಪಾದನಾ ಮತ್ತು 14 ಮಾಂಸ ಉತ್ಪಾದನಾ ಕೋಳಿ ಫಾರಂಗಳು ಕಾರ್ಯನಿರ್ವಹಿಸುತ್ತಿದ್ದು, ರೋಗ ಹರಡುವಿಕೆ ತಡೆಯಲು ತೀವ್ರ ನಿಗಾವಹಿಸುವುದು ಅಗತ್ಯವಿದೆ.

 

ಮುಖ್ಯ ಸೂಚನೆಗಳು

ಕೋಳಿಗಳ ಅಸಹಜ ಸಾವಿನ ಪ್ರಕರಣಗಳು ಕಂಡುಬಂದರೆ ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಬೇಕು.

ರೋಗಪೀಡಿತ ಕೋಳಿಗಳನ್ನು ಬೇರ್ಪಡಿಸಿ, ಸತ್ತ ಕೋಳಿಗಳನ್ನು ಸುರಕ್ಷಿತವಾಗಿ ಹೂತು ಹಾಕಬೇಕು.

ಕೋಳಿ ಫಾರಂಗಳನ್ನು ಜನವಸತಿ ಪ್ರದೇಶದಿಂದ ದೂರವಿಡಬೇಕು.

ಕೋಳಿ ಮತ್ತು ಉತ್ಪನ್ನಗಳನ್ನು ಮುಟ್ಟಿದ ನಂತರ ಹತ್ತಿ ಸಾಬೂನಿನಿಂದ ಕೈ ತೊಳೆಯಬೇಕು.

ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಕನಿಷ್ಠ 70°C ಉಷ್ಣಾಂಶದಲ್ಲಿ ಹತ್ತು ನಿಮಿಷ ಬೇಯಿಸಿ ಸೇವಿಸಬೇಕು.

ಗ್ರಾಮಗಳಲ್ಲಿ ಅಥವಾ ನೀರಿನ ತೊರೆಗಳಲ್ಲಿ ಸತ್ತ ಕೋಳಿ/ಪಕ್ಷಿಗಳು ಕಂಡುಬಂದರೆ ತಕ್ಷಣ ವರದಿ ಮಾಡಬೇಕು.

ಹಕ್ಕಿ ಜ್ವರ ಅನುಮಾನ ಉಂಟಾದಲ್ಲಿ 24 ಗಂಟೆಯೊಳಗೆ ಪಶುವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್‌ನ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗ ಸಂಶೋಧನಾ ಸಂಸ್ಥೆಗೆ ಕಳುಹಿಸಬೇಕು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

10 hours ago

   
Image 1
Image 1
ಬಾಗಲಕೋಟೆ

ಶಿವಾಜಿ ಜಯಂತಿ ಸಂಭ್ರಮದಲ್ಲಿ ಗುದ್ದಾಟ: ಕಲಬುರಗಿಯಲ್ಲಿ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ

ಕಲಬುರಗಿ : ಬಾಗಲಕೋಟೆ ಬಳಿಕ ಕಲಬುರಗಿಯಲ್ಲಿಯೂ ಶಿವಾಜಿ ಜಯಂತಿ ಆಚರ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

“ಯಾರ ನಾಯಕತ್ವ ಬಂದರೆ ಕಮಿಷನ್ ಹೋಗುತ್ತೆ, ಜನ ನಿರ್ಧರಿಸಲಿ” – HDK ಸವಾಲ್

ಬೆಂಗಳೂರು : ಕೇಂದ್ರ ಸಚಿವಎಚ್. ಡಿ. ಕುಮಾರಸ್ವಾಮಿ ಅವರು, ನಾಯಕತ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಕಾಂಗ್ರೆಸ್ ಸಂಸ್ಕೃತಿಗೆ ಬೂಟಿನ ಏಟು ಬೇಕಾಯಿತು”: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ಬೆಂಗಳೂರು : ವಿಧಾನಪರಿಷತ್ ವಿಪಕ್ಷ ನಾಯಕ  ಛಲವಾದಿ ನಾರಾಯಣಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಮಾನನಷ್ಟ ಪ್ರಕರಣದಲ್ಲಿ ಐಎಎಸ್ ರೋಹಿಣಿ ಸಿಂಧೂರಿಗೆ ಹಿನ್ನಡೆ : ಅರ್ಜಿ ಹೈಕೋರ್ಟ್‌ನಲ್ಲಿ ವಜಾ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಅವರು D. Roopa... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ನೇಮಕಾತಿ, ವರ್ಗಾವಣೆಗಳಲ್ಲಿ ನಿರಪೇಕ್ಷತೆ ಮತ್ತು ಭ್ರಷ್ಟಾಚಾರ ತಡೆ ಸರ್ಕಾರದ ಆದ್ಯತೆ: ಸಿಎಂ

ಬೆಂಗಳೂರು : ಮುಖ್ಯಮಂತ್ರಿ Siddaramaiah ಆರೋಗ್ಯ ಮತ್ತು ಕುಟುಂಬ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕರ್ನಾಟಕ ನಾಯಕತ್ವ ಗೊಂದಲ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು : ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತ ಗೊಂದಲವನ್ನ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಳಗಾವಿ

ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್: ಬೆಳಗಾವಿಯಲ್ಲಿ ರಹಸ್ಯ ಕ್ಯಾಮರಾ ಪ್ರಕರಣ ಭಾರೀ ಬೆಳಕು

ಬೆಳಗಾವಿ : ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಮೈಸೂರು

ಮೈಸೂರು: ಮುಡಾ ಪ್ರಕರಣ – ಕೋರ್ಟ್ ವಾದಕ್ಕೂ ಮುನ್ನ ಸ್ನೇಹಮಯಿ ಕೃಷ್ಣ ವಶಕ್ಕೆ, ಪುತ್ರ ವಿವೇಕ್ ಸರ್ಕಾರದ ವಿರುದ್ಧ ಆಕ್ರೋಶ

ಮೈಸೂರು: ಮುಡಾ ಹಗರಣ ಪ್ರಕರಣ ಸಂಬಂಧ, ನ್ಯಾಯಾಲಯದಲ್ಲಿ ವಾದ ಮಂಡಿಸ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಗದಗ

ಗದಗದಲ್ಲಿ ಮೂರ್ತಿ ಧ್ವಂಸ: ಶಿವಲಿಂಗ, ಮಾರಿಯಮ್ಮ ಮೂರ್ತಿಗಳಿಗೆ ಮಸಿ ಹಚ್ಚಿ ವಿಕೃತಿಕೆ – ಭಕ್ತರಲ್ಲಿ ಆಕ್ರೋಶ

ಗದಗ: ಜಿಲ್ಲೆಯ ಐತಿಹಾಸಿಕ ದೇವಾಲಯಗಳಲ್ಲಿ ಮೂರ್ತಿಗಳನ್ನು ಹಾನಿಗೊಳ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಕೊಪ್ಪಳ

ತುಂಗಭದ್ರಾ ನದಿ ತೀರದಲ್ಲಿ ಅನುಮತಿಯಿಲ್ಲದೇ ವಿದೇಶಿಗರ ಭರ್ಜರಿ ಪಾರ್ಟಿ: ಪ್ರಕರಣ ದಾಖಲು

ಕೊಪ್ಪಳ: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1