ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು

ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದಲ್ಲಿ ನಡೆದ ಬ್ರಹ್ಮರಥೋತ್ಸವದ ಪಲ್ಲಕ್ಕಿ ಉತ್ಸವದ ವೇಳೆ ದಾರುಣ ಘಟನೆ ಸಂಭವಿಸಿದೆ. ಪಲ್ಲಕ್ಕಿ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ 27 ವರ್ಷದ ಅಕ್ಷತ್ ಅವರು, ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬನಶಂಕರಿ ನಿವಾಸಿಯಾದ ಅಕ್ಷತ್ ಅವರು, ಸಂಬಂಧಿಕರು ಹಾಗೂ ಸ್ನೇಹಿತರಿಗೆ ಮದುವೆಯ ಆಹ್ವಾನ ಪತ್ರಿಕೆ ವಿತರಿಸಲು ಜಾತ್ರೆಗೆ ಬಂದಿದ್ದರು. 

 

ಜಾತ್ರೆಯ ಸಂಭ್ರಮ ವೀಕ್ಷಿಸಲು ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಾಲಯದ ಟ್ರಸ್ಟಿಗಳು ಸ್ಥಳಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಜಾತ್ರೆಯ ಸಂಭ್ರಮ ದುಃಖದ ವಾತಾವರಣಕ್ಕೆ ತಿರುಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 month ago

   
Image 1
Image 1
ಬೆಂಗಳೂರು ನಗರ

ಡಿಜೆ ಹಳ್ಳಿ ಬೆಂಕಿ ಅವಘಡ: ಆರು ಹಸುಗಳ ಸಜೀವ ದಹನ ಪ್ರಕರಣದಲ್ಲಿ ಆರೋಪಿ ಬಂಧನ

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಭೀಕರ ಬೆಂಕಿ ಅವಘಡಕ್ಕೆ ಸಂಬಂ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಚಿಕ್ಕಮಗಳೂರು

ಮಾಣಿಕ್ಯಧಾರಾ ದುರಂತ: 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಮಂಡ್ಯ

ಮದ್ದೂರು

ರೌಡಿಶೀಟರ್ ಯಶ್ವಂತ್ ಹತ್ಯೆ: ಆರೋಪಿಗಳ ಹೆಡೆಮುರಿ ಕಟ್ಟಿದ ಮದ್ದೂರು ಪೊಲೀಸರು

ಮದ್ದೂರು: ಸಿಗರೇಟ್ ಎಂಬ ಸಾಮಾನ್ಯ ವಿಷಯದಿಂದ ಆರಂಭವಾದ ಗಲಾಟೆ ಕೊಲ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಚಾಮರಾಜನಗರ

ಕಳ್ಳತನಕ್ಕೂ ಮುನ್ನ ದೇವರಿಗೆ ನಮಸ್ಕಾರ: ದೇವಾಲಯದ ಹುಂಡಿ ಕಳವು ಸಿಸಿಟಿವಿಯಲ್ಲಿ ಸೆರೆ

ಚಾಮರಾಜನಗರ: ಕಳ್ಳರಿಗೆ ಭಯವೇ ಇಲ್ಲ ಎಂಬ ಮಾತು ಸಾಮಾನ್ಯ. ಆದರೆ ಗು... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಸರ್ಕಾರಿ ಕಚೇರಿಯಲ್ಲೇ ದಲಿತ ಮಹಿಳೆ ಅವಮಾನ ಆರೋಪ: 3 MSIL ಅಧಿಕಾರಿಗಳ ವಿರುದ್ಧ ಪ್ರಕರಣ

ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

“ಝಾಂಬಿ ಡ್ರಗ್” ಸುಳ್ಳು ವಿಡಿಯೋ ವೈರಲ್: ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್

ಬೆಂಗಳೂರು: “ಝಾಂಬಿ ಡ್ರಗ್” ಹೆಸರಿನಲ್ಲಿ ವೈರಲ್ ಆದ ವಿಡಿಯೋಗೆ ಸಂ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

6 ವರ್ಷದ ಪ್ರೀತಿ ಅಂತ್ಯ – ಮದುವೆ ನಿರಾಕರಣೆಗೆ ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿಯ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

‘ಜೋಂಬಿ ಡ್ರಗ್’ ಆರೋಪಕ್ಕೆ ಬ್ರೇಕ್ – ಪೊಲೀಸರಿಂದ ಸ್ಪಷ್ಟನೆ

ಬೆಂಗಳೂರು: ನಗರದಲ್ಲಿ ‘ಜೋಂಬಿ ಡ್ರಗ್’ ನಶೆಯಲ್ಲಿ ವ್ಯಕ್ತಿ ತೇಲಾಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಮಂಡ್ಯ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಧಾರವಾಡ

ಹುಬ್ಬಳ್ಳಿ

“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1