‘ಆಪ್ಕಿ ಇವಿ’ ಶೋರೂಂ ವಂಚನೆ: 3,250 ಗ್ರಾಹಕರಿಗೆ ಲೋನ್ ಜಾಲದಲ್ಲಿ ಸೆರೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಣೆ ನೆಪದಲ್ಲಿ ಸುಮಾರು 35 ಕೋಟಿ ರೂ ವಂಚನೆ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ‘ಆಪ್ಕಿ ಇವಿ’ ಶೋರೂಂ ಮಾಲೀಕರು ಸುಮಾರು 3,250 ಗ್ರಾಹಕರಿಗೆ ಕೇಂದ್ರ ಸರ್ಕಾರದ ಸಬ್ಸಿಡಿ ಭರವಸೆ ನೀಡಿ, ಲೋನ್ ಜಾಲದಲ್ಲಿ ಸೆರೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

 

ಗ್ರಾಹಕರಿಗೆ ಕೆವಲ 20,000 ರೂ ಡಿಪಾಸಿಟ್ ಮಾಡಿದರೆ ಸಾಕು, ಉಳಿದ ಮೊತ್ತವನ್ನು ಸಬ್ಸಿಡಿಯಡಿ ಪಾವತಿಸಲಾಗುತ್ತದೆ ಎಂದು ನಂಬಿಸಿ, ಆಧಾರ್ ಮತ್ತು ಪಾನ್ ಕಾರ್ಡ್ ಪಡೆಯಲಾಗಿತ್ತು. ಬಳಿಕ, ಗ್ರಾಹಕರಿಗೆ ತಿಳಿಯದಂತೆ ಕೋಟಕ್ ಮಹೀಂದ್ರಾ ಬ್ಯಾಂಕ್ ಮೂಲಕ 1.50 ಲಕ್ಷ ರೂ ವರೆಗೆ ಲೋನ್ ಮಂಜೂರಾಗಿತ್ತು ಎಂದು ಆರೋಪಿಸಲಾಗಿದೆ. ಸುಮಾರು 35,000 ರೂ ಮೌಲ್ಯದ ಇವಿ ಬೈಕ್‌ಗಾಗಿ ಅತಿಯಾದ ಸಾಲ ನೀಡಿದ್ದರೆಂಬ ಆರೋಪವೂ ಇದೆ.

 

ವಂಚನೆಯ ಭಾಗಿಯಾಗಿ ಬ್ಯಾಂಕ್ ಮ್ಯಾನೇಜರ್ ಕೂಡ ಸಕ್ರಮವಿರುವ ಸಾಧ್ಯತೆ ಕೇಳಿಬಂದಿದೆ. ತಮ್ಮ ಹೆಸರಿನಲ್ಲಿ ಲಕ್ಷಾಂತರ ರೂ ಸಾಲ ಇರುವುದನ್ನು ಕಂಡು ಗ್ರಾಹಕರು ಜಾಲಹಳ್ಳಿ ಮೆಟ್ರೋ ನಿಲ್ದಾಣದಿಂದ ಎಂ ಜಿ ರಸ್ತೆವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿ ಪ್ರತಿಭಟಿಸಿದರು. 500ಕ್ಕೂ ಹೆಚ್ಚು ಮಂದಿ ಭಾಗವಹಿಸಿ, ಆರೋಪಿಗಳಾದ ರವಿ ಮತ್ತು ಹನುಮಂತರಾಜು ಬಂಧನಕ್ಕೆ ಆಗ್ರಹಿಸಿದರು.

 

ಪ್ರಕರಣ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆ ಮತ್ತು ಪೀಣ್ಯ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

14 hours ago

   
Image 1
Image 1
ಬೆಂಗಳೂರು ನಗರ

ಸ್ಯಾಂಡಲ್‌ವುಡ್‌ಗೆ ಶಾಕ್: ಸಿನಿಮಾ ನಟಿ ಕೊಲೆ ಪ್ರಕರಣದಲ್ಲಿ ಅರೆಸ್ಟ್

ಬೆಂಗಳೂರು: ಬೆಳ್ಳಿತೆರೆಯಲ್ಲಿ ಮಿಂಚುವ ಕನಸು ಕಂಡಿದ್ದ ನಟಿ ಈಗ ಭೀ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ರೇಣುಕಾ ಸ್ವಾಮಿ ಪ್ರಕರಣ: ಸಾಕ್ಷ್ಯ ತಿದ್ದುಪಡಿ ಆರೋಪಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ತಿರುಗೇಟು

ಬೆಂಗಳೂರು: ರೆಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿ ತ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ನ್ಯಾಯಾಲಯ ಆವರಣ ತೆರವು, ಬಿಗಿ ಪೊಲೀಸ್ ಬಂದೋಬಸ್ತ್

ಕಲಬುರಗಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಸಿಸಿಬಿ ಮೆಗಾ ದಾಳಿ: ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಕೋರರಿಗೆ ಭಾರೀ ಹೊಡೆತ ಬಿದ್ದ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಹಾಸನ

ಹೊಳೆನರಸೀಪುರ

ಕ್ರೂರ ಚಾಲಕನ ದೌರ್ಜನ್ಯ :ನಿಧಾನವಾಗಿ ಕಾರ್ ಓಡಿಸು ಎಂದದ್ದಕ್ಕೆ: ಹಾಸನದಲ್ಲಿ ಯುವಕನ ಬರ್ಬರ ಹತ್ಯೆ

ಹಾಸನ: ಹೊಳೆನರಸೀಪುರ ತಾಲೂಕು ಸೂರನಹಳ್ಳಿ ಗ್ರಾಮ ನಲ್ಲಿ ರಸ್ತೆ ಪಕ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಧಾರವಾಡ

ಹುಬ್ಬಳ್ಳಿ

ಕಾರಲ್ಲಿದ್ದ ನವ ದಂಪತಿಗೆ ಬೆದರಿಕೆ: ಸುಲಿಗೆ ಮಾಡಿದವರನ್ನು ಬೆನ್ನುಹತ್ತಿ ಬಂಧಿಸಿದ ಗ್ರಾಮೀಣ ಪೊಲೀಸ್

ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮ ಬಳಿ ಖಾಲಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ರಾತ್ರಿ ಊಟವೇ ಅಂತಿಮವಾಯ್ತು: ನಡು ರಾತ್ರಿ ದಾಳಿ: ಊಟಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ

ಬೆಂಗಳೂರು: ನಗರದ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ವ್ಯಕ್ತಿಯೊಬ್ಬ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ನಾಲ್ಕು ಅಂತಸ್ತಿನ ಮನೆಯಲ್ಲಿ ಬೆಂಕಿ: ಪತ್ನಿ ಸಾವು, ಕುಟುಂಬದ ಮೂವರು ಪಾರು

ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ: ‘ಕಸಬ್’ ಮರಣದಂಡನೆ ಉಲ್ಲೇಖ

ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಬೆದರಿಕೆಯ ಸರಣಿ ಮುಂದುವರಿದಿರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ಮಡಿಕೇರಿ

ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ

ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1