ಅರ್ಜುನ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ: JEE ಮೇನ್ʼನಲ್ಲಿ 99+ ಶೇ. ಅಂಕಗಳೊಂದಿಗೆ ಧಾರವಾಡಕ್ಕೆ ಕೀರ್ತಿ
ಧಾರವಾಡ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ ಪರೀಕ್ಷೆಯ ಪ್ರಥಮ ಆವೃತ್ತಿಯಲ್ಲಿ ಅರ್ಜುನ ಸಂಸ್ಥೆಯ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಸಾಧನೆಯ ಮೂಲಕ ಧಾರವಾಡಕ್ಕೆ ಪ್ರಥಮ ಸ್ಥಾನವನ್ನು ತಂದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಉತ್ತಮ ಸಾಧನೆಗೈದ ವಿದ್ಯಾರ್ಥಿಗಳ ಪೈಕಿ ಕೇದಾರ್ ಜೋಶಿ 99.84%, ಅನ್ಮೋಲ್ ಪ್ರಭು 99.75%, ಅನೀಶ್ ನಾಯ್ಕ 99.56%, ದರ್ಶನ ಭಟ್ 98.97%, ದ್ರುವಂತ್ 98.52%, ವಿನೀತ್ ಚವಾಣ್ 98.05%, ಆಕಾಶ್ ರಾಠೋಡ್ 97.61% ಶೇಕಡವನ್ನು ಪಡೆದಿದ್ದಾರೆ.
ಇದಲ್ಲದೆ, ಒಟ್ಟು 22 ವಿದ್ಯಾರ್ಥಿಗಳು ಶೇ 90ಕ್ಕೂ ಮೇಲೆ, 40 ವಿದ್ಯಾರ್ಥಿಗಳು ಶೇ 85ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದು, ಕಾಲೇಜಿನ ಸಾಧನೆಯ ಶಿಖರವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅರ್ಜುನ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಮತ್ತು ಶಿಕ್ಷಕ ವೃಂದವು ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ... ಓದನ್ನು ಮುಂದುವರಿಸಿ
ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಮಧು ಬಂಗಾರಪ್ಪ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಫೆಬ್ರವರಿ 17: ರಾಜ್ಯದ ದ್ವಿತೀಯ ಪಿಯುಸಿ ಹಾಗೂ ಎಸ್‌ಎ... ಓದನ್ನು ಮುಂದುವರಿಸಿ
ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಏಕಾಏಕಿ ಶೇ 40 ರಷ್ಟು ಕುಸಿತ!
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲ... ಓದನ್ನು ಮುಂದುವರಿಸಿ
ಆಹಾರ ತಂತ್ರಜ್ಞಾನದಲ್ಲಿ ಬಿ.ಟೆಕ್ ಪದವಿ ಪಡೆದವರಿಗಿದೆ ಉತ್ತಮ ಉದ್ಯೋಗಾವಕಾಶ !
ಆಹಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು... ಓದನ್ನು ಮುಂದುವರಿಸಿ
ಕೋರ್ ಇಂಜಿನಿಯರಿಂಗ್ ಕೋರ್ಸ್ ಉತ್ತೇಜಿಸಲಿದೆ ಈ ವಿದ್ಯಾರ್ಥಿ ವೇತನ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್... ಓದನ್ನು ಮುಂದುವರಿಸಿ
ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು ತನ್ನ ನಾಗರಿಕ ಸೇವೆಗಳ ಪೂರ್ವಭಾವಿ... ಓದನ್ನು ಮುಂದುವರಿಸಿ
ತರಗತಿ ಶುರುವಾದ್ರೂ ಪಾಲಿಕೆ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕ! ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ
ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ತರಗತಿಗಳು ಶುರುವಾದ್ರೂ ಇನ್ನೂ... ಓದನ್ನು ಮುಂದುವರಿಸಿ
ವೈದ್ಯಕೀಯ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗುವ ವಿದ್ಯಾರ್ಥಿಗಳಿಗಿದೆ ವಿಶೇಷ ಸಲಹೆ
ಉನ್ನತ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗಲು ಯೋಜಿಸುತ್ತಿರುವ ವೈದ್ಯಕೀಯ ಆಕಾಂಕ್ಷಿಗ... ಓದನ್ನು ಮುಂದುವರಿಸಿ
ಐಸಿಎಐ ಸಿಎ ಫೌಂಡೇಶನ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ (ICAI) ಜೂನ್ ಸಿಎ ಫೌಂ... ಓದನ್ನು ಮುಂದುವರಿಸಿ
ನೀಟ್ ಯುಜಿ ಪರೀಕ್ಷೆ ಮರು ನಡೆಸುವಂತೆ ಆಗ್ರಹ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ
ನೀಟ್ ಯುಜಿ 2024 ಪತ್ರಿಕೆ ಸೋರಿಕೆಯ ಸುದ್ದಿಯನ್ನು ಗಮನದಲ್ಲಿಟ್ಟುಕೊಂಡು, ಕೆಲವು ಅಭ್ಯ... ಓದನ್ನು ಮುಂದುವರಿಸಿ