ಅತ್ತೆಯ ಮಾನಸಿಕ ಕಿರುಕುಳದಿಂದ 22 ವರ್ಷದ ಗೃಹಿಣಿ ಆತ್ಮಹತ್ಯೆ
ಬೀದರ್: ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ 22 ವರ್ಷದ ಗೃಹಿಣಿ ಅಂಜನಾಬಾಯಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಜನಾಬಾಯಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ದಾರಿ ಮಾಡಿಕೊಂಡಿದ್ದಾಳೆ. ತಂದೆ ವಿಜಯ್ ಕುಮಾರ್ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅತ್ತೆ ಅರುಣಾಬಾಯಿ ಮತ್ತು ಮಾವ ಚಂದ್ರಕಾಂತ ಅವರು ಮಾನಸಿಕ ಕಿರುಕುಳ ಹಾಗೂ ವೇಶ್ಯಾವಾಟಿಕೆ ಮಾಡಲು ಪ್ರೇರೇಪಿಸಿದ್ದರಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಪೋಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ಗಾಂಜಾ ಹಾವಳಿ ಮಿತಿ ಮೀರಿ: ನಡುರಸ್ತೆಯಲ್ಲಿ ಮೂವರು ಯುವಕರು ಅಸ್ವಸ್ಥ
ದೇವನಹಳ್ಳಿ: ದೇವನಹಳ್ಳಿ ಪಟ್ಟಣದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಮಿ... ಓದನ್ನು ಮುಂದುವರಿಸಿ
ನೆಲಮಂಗಲ
ನೆಲಮಂಗಲ ಮೂಲ ಕನ್ನಡಿಗನಿಗೆ ಕೆನಡಾದಲ್ಲಿ ಬರ್ಬರ ಹತ್ಯೆ; ಕುಟುಂಬ ನೊಂದು ಕಂಗಾಲು
ನೆಲಮಂಗಲ : (ಬೆಂಗಳೂರು ಗ್ರಾಮಾಂತರ) ನಿವಾಸಿ ಚಂದನ್ ಕುಮಾರ್ (37)... ಓದನ್ನು ಮುಂದುವರಿಸಿ
ಕೊರೋನಾ ನಷ್ಟದ ಕಾರಣ ಕಳ್ಳತನ; ರಾಜಾ ಬೈಯಪ್ಪನಹಳ್ಳಿ ಪೊಲೀಸರ ಬಲೆಗೆ
ಬೆಂಗಳೂರು: ಕರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಟ್ರಾವೆಲ್ಸ್... ಓದನ್ನು ಮುಂದುವರಿಸಿ
ಮಳವಳ್ಳಿ
ಪಕ್ಕದ ಮನೆಯವನ ಕಿರುಕುಳಕ್ಕೆ ತಾಯಿ–ಮಗಳು ಆತ್ಮಹತ್ಯೆ! ಹೃದಯವಿದ್ರಾವಕ ಘಟನೆ
ಮಂಡ್ಯ: ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ಪಕ್ಕದ ವ್... ಓದನ್ನು ಮುಂದುವರಿಸಿ
ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದ ಕಳ್ಳರು ಪರಾರಿ: ಮಹಿಳೆ ಸ್ಥಳದಲ್ಲೇ ಸಾವು
ಬೆಂಗಳೂರು: ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ಸ್ಪ್ರೇ ಸಿಂಪ... ಓದನ್ನು ಮುಂದುವರಿಸಿ
ತಾಯಿ–ಸಂಬಂಧಿಕರ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳಿಸಿದಳೇ ಮಗಳು? ಠಾಣೆ ಮೆಟ್ಟಿಲೇರಿದ ತಾಯಿ
ಬೆಂಗಳೂರು: ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋಗಳನ್ನು ತನ್... ಓದನ್ನು ಮುಂದುವರಿಸಿ
ಶ್ರೀನಿವಾಸಪುರ
"ಶ್ರೀನಿವಾಸಪುರದಲ್ಲಿ ಭೀಕರ ರಸ್ತೆ ಅಪಘಾತ: 3 ಕಾರ್ಮಿಕರು ಮೃತ, 15ಕ್ಕೂ ಹೆಚ್ಚು ಗಾಯ"
ಶ್ರೀನಿವಾಸಪುರ : ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ; 15ಕ್ಕೂ ಹ... ಓದನ್ನು ಮುಂದುವರಿಸಿ
ಮಂಗಳೂರು
ಸೌಜನ್ಯಾ ಕೊಲೆ ಪ್ರಕರಣ – ಸಿಬಿಐಗೆ ಹೈಕೋರ್ಟ್ ನೋಟಿಸ್
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂ... ಓದನ್ನು ಮುಂದುವರಿಸಿ
ನೆಲಮಂಗಲ
ಹೃದಯ ವಿದ್ರಾವಕ ಘಟನೆ: ಗಂಡನ ಅಕಾಲಿಕ ಸಾವಿನ ಶೋಕದಲ್ಲಿ ಪತ್ನಿ ಆತ್ಮಹತ್ಯೆ
ನೆಲಮಂಗಲ: ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದ... ಓದನ್ನು ಮುಂದುವರಿಸಿ
ಕಾರವಾರ
ಪೋಕ್ಸೋ ಸಂತ್ರಸ್ತ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಕಾರವಾರ: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ 8ನೇ ತರಗತಿ ವಿದ್ಯಾರ... ಓದನ್ನು ಮುಂದುವರಿಸಿ