ಅತ್ಯಂತ ದುಬಾರಿ ಅಣಬೆ ಯರ್ಸಗುಂಬಾ: ಕೊಪ್ಪಳ ಮೇಳದಲ್ಲಿ ಜನರ ಕಣ್ಣಿಗೆ ಸದ್ದು
ಕೊಪ್ಪಳ: ಜಗತ್ತಿನಲ್ಲೇ ಅತ್ಯಂತ ದುಬಾರಿ ಅಣಬೆ ಎಂದು ಕರೆಯಲಾಗುವ ‘ಯರ್ಸಗುಂಬಾ’ ಅಣಬೆ, ಕೊಪ್ಪಳದಲ್ಲಿ ನಡೆಯುತ್ತಿರುವ ಹಣ್ಣು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಜನರ ಗಮನ ಸೆಳೆದಿದೆ. ಈ ಅಪರೂಪದ ಅಣಬೆಯ ಬೆಲೆ ಪ್ರತಿ ಕೆಜಿಗೆ ₹15 ಲಕ್ಷ ಎಂದು ತಿಳಿಸಲಾಗಿದೆ. ಕೊಪ್ಪಳ ನಗರದ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಹಮ್ಮಿಕೊಂಡಿರುವ ಮೇಳದಲ್ಲಿ ಈ ಅಣಬೆಯನ್ನು ವಿಶೇಷ ಪ್ರದರ್ಶನಕ್ಕೆ ಇಡಲಾಗಿದೆ. ಬಂಗಾರದ ಆಭರಣಗಳನ್ನು ಸಂರಕ್ಷಿಸುವಂತೆ ವಿಶೇಷ ಪ್ಯಾಕಿಂಗ್‌ನಲ್ಲಿ ಇದನ್ನು ಪ್ರಸ್ತುತಪಡಿಸಲಾಗಿದೆ.
‘ಯರ್ಸಗುಂಬಾ’ ಹಿಮಾಲಯ ಪರ್ವತ ಪ್ರದೇಶ ಮತ್ತು ನೇಪಾಳದಲ್ಲಿ ಮಾತ್ರ ಬೆಳೆಯುತ್ತದೆ. ಇದನ್ನು ದೇಹದ ಶಕ್ತಿ ಹೆಚ್ಚಿಸಲು, ರೋಗನಿರೋಧಕ ಶಕ್ತಿ ವೃದ್ಧಿಸಲು ಮತ್ತು ಮೆದುಳಿನ ಕಾರ್ಯಚಟುವಟಿಕೆ ಸುಧಾರಿಸಲು ಉಪಯುಕ್ತವೆಂದು ನಂಬಲಾಗುತ್ತದೆ. ಕೆಲವರು ಇದನ್ನು ಕ್ಯಾನ್ಸರ್ ಗಡ್ಡೆಯ ಬೆಳವಣಿಗೆಯನ್ನು ತಡೆಯಲು ಸಹ ಸಹಾಯಕವೆಂದು ಹೇಳುತ್ತಾರೆ. ಔಷಧೀಯ ಗುಣಗಳಿಂದಾಗಿ ಇದನ್ನು ‘ಹಿಮಾಲಯದ ವಯಾಗ್ರ’ ಎಂದೂ ಕರೆದುಕೊಳ್ಳುತ್ತಾರೆ. ಪ್ರತಿ ವರ್ಷವೂ ಕೊಪ್ಪಳ ತೋಟಗಾರಿಕಾ ಇಲಾಖೆ ಆಯೋಜಿಸುವ ಮೇಳದಲ್ಲಿ ವಿಶೇಷ ಆಕರ್ಷಣೆ ನೀಡುವ ಐಟಂ ಇದಾಗಿ, ಈ ಬಾರಿ ಯರ್ಸಗುಂಬಾ ಅಣಬೆ ಪ್ರಮುಖ ಆಕರ್ಷಣೆಯಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗುಡಿಬಂಡಾ
ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ; ಪ್ರತಿ ಕ್ವಿಂಟಲ್‌ಗೆ ₹4,876 ಬೆಂಬಲ ಬೆಲೆ
ಗುಡಿಬಂಡೆ: ತಾಲೂಕಿನ ರೈತರ ಬಹುದಿನಗಳ ನಿರೀಕ್ಷೆ ಈಡೇರಿದ್ದು, ಬಾಲ... ಓದನ್ನು ಮುಂದುವರಿಸಿ
ಕೈತುಂಬಾ ಸಂಬಳದ ಐಟಿ ಉದ್ಯೋಗ ಬಿಟ್ಟು ಮೀನು ಸಾಕಣೆ ಉದ್ಯಮದಲ್ಲಿ ಯಶಸ್ವಿ ಎಂಜಿನಿಯರ್
ಮಧ್ಯಪ್ರದೇಶ: ಜಬಲ್ಪುರದ ಭವಾನಿ ಝಾ ತಮ್ಮ ಶ್ರದ್ಧೆ, ನಿಷ್ಠೆ ಮತ್ತ... ಓದನ್ನು ಮುಂದುವರಿಸಿ
ಕೃಷಿಕ ಯುವಕರ ಪರ ಕುಣಿಗಲ್ ಶಾಸಕ ಧ್ವನಿ – ಸಿಎಂ ಗಮನಕ್ಕೆ ವಿಶೇಷ ಮನವಿ
ತುಮಕೂರು: ಗ್ರಾಮೀಣ ಭಾಗದ ಯುವಕರ ವಿವಾಹ ಸಮಸ್ಯೆಯನ್ನು ಪ್ರಸ್ತಾಪಿ... ಓದನ್ನು ಮುಂದುವರಿಸಿ
ರೈತರ ಮಗನನ್ನು ಮದುವೆಯಾದ ಮಹಿಳೆಗೆ ಸರ್ಕಾರಿ ಉದ್ಯೋಗದಲ್ಲಿ 20% ಮೀಸಲು: CMಗೆ ರೈತರ ಮನವಿ
ಬೆಂಗಳೂರು: ರೈತರ ಮಗನನ್ನು ವಿವಾಹವಾಗುವ ಮಹಿಳೆಯರಿಗೆ ಸರ್ಕಾರಿ ಉದ... ಓದನ್ನು ಮುಂದುವರಿಸಿ
ಬೇಸಿಗೆ ಹಾಲು ಹೆಚ್ಚಿಸಲು ಹಸುಗೆ ಈ ಮೇವಿನ ಮಿಶ್ರಣ ಸಾಕು!
ಬೇಸಿಗೆ ಹಾಲು ಉತ್ಪಾದನೆ: ನೈಸರ್ಗಿಕ ವಿಧಾನಗಳೇ ಉತ್ತಮ
ಬೇಸ... ಓದನ್ನು ಮುಂದುವರಿಸಿ
ಅನ್ನದಾತರಿಗೆ ಶಾಕ್: 30 ಲಕ್ಷ ರೈತರಿಗೆ PM ಕಿಸಾನ್ ₹2,000 ಸಹಾಯಧನ ಸ್ಥಗಿತ! ಕಾರಣವೇನು?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM-Kisan) ನಿಧಿ ಯೋಜನೆಯ 22ನೇ ಕಂತಿಗಾಗಿ... ಓದನ್ನು ಮುಂದುವರಿಸಿ
ಮೃತರ ಕುಟುಂಬಗಳಿಗೆ ಗುಡ್ ನ್ಯೂಸ್: ಮಾರ್ಚ್ ಅಂತ್ಯದೊಳಗೆ “ಪೌತಿ ಖಾತೆ” ಮುಕ್ತಾಯಕ್ಕೆ ಸೂಚನೆ
ಧಾರವಾಡ: ಧಾರವಾಡದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸ... ಓದನ್ನು ಮುಂದುವರಿಸಿ
ಈ ಬೆಳೆಯಿಂದ ಕೋಟ್ಯಾಧಿಪತಿಗಳಾಗೋದು ಫಿಕ್ಸ್!”“ರೈತರನ್ನು ಶ್ರೀಮಂತರನ್ನಾಗಿಸಲು ಕೇಂದ್ರದ ಮಾಸ್ಟರ್ ಪ್ಲ್ಯಾನ್
ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ.... ಓದನ್ನು ಮುಂದುವರಿಸಿ
ಮಣ್ಣಲ್ಲೇ ಚಿನ್ನ.. ವೈಜ್ಞಾನಿಕ ಕಿನ್ನೋ ಕೃಷಿಯಿಂದ ಲಕ್ಷಾಂತರ ರೂ. ಆದಾಯ ಪಡೆದ ರೈತ – ಅಜಯ್ ವಿಷ್ಣೋಯ್
ಪಂಜಾಬ್: ಕೃಷಿಯಲ್ಲಿ ನವೀನ ತಂತ್ರಜ್ಞಾನ ಅಳವಡಿಸಿಕೊಂಡು ಯಶಸ್ಸು ಸ... ಓದನ್ನು ಮುಂದುವರಿಸಿ
ಸಮಗ್ರ ಕೃಷಿಯಿಂದ ಯಶಸ್ಸು – ಯುವ ರೈತ ಅಮೇಶ್ ವಿಶಾಲ್ ಪ್ಲಮ್ ಹಣ್ಣುಗಳ ಹೊಟ್ಟೆಗೊಳ್ಳುವ ಯೋಜನೆ
ಬಿಹಾರ: ಬಿಹಾರದ ನಳಂದ ಜಿಲ್ಲೆ, ಸರ್ಮೇರಾ ಬ್ಲಾಕ್‌ನ ತಾಲ್... ಓದನ್ನು ಮುಂದುವರಿಸಿ