ಬಗರ್ ಹುಕುಂ ಯೋಜನೆ ಉದ್ದೇಶದಲ್ಲಿ ಬದಲಾವಣೆ ಇಲ್ಲ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ ಜಮೀನು ಮಂಜೂರು ಮಾಡುವ ಸರ್ಕಾರದ ಉದ್ದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಕಾನೂನು ಹಾಗೂ ನಿಯಮಗಳನ್ನು ಮೀರಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.

 

ಸೋಮವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಕೆಲವು ವರ್ಷಗಳ ಹಿಂದೆ ಕೆಲವು ಪ್ರದೇಶಗಳಲ್ಲಿ ನಿಷೇಧ ಜಾರಿಯಾದ ಬಳಿಕವೂ ಕೆಲವು ಜನರು ಆ ಜಮೀನಿನಲ್ಲಿ ಕೃಷಿ ನಡೆಸಿದ್ದು, ಕೆಲವು ಪ್ರದೇಶಗಳನ್ನು ಸರ್ಕಾರ ಜನಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಿಕೊಂಡಿದೆ ಎಂದು ತಿಳಿಸಿದರು. ಆದರೆ ಇದೇ ಜಮೀನುಗಳನ್ನು ಬಗರ್ ಹುಕುಂ ಯೋಜನೆಯಡಿ ಮಂಜೂರು ಮಾಡಲು 2003ರಲ್ಲಿ ಹೊರಡಿಸಿದ ಸರ್ಕಾರಿ ಆದೇಶದಿಂದ ಕೆಲವು ಕಾನೂನು ಅಡಚಣೆಗಳು ಎದುರಾಗುತ್ತಿವೆ ಎಂದು ಹೇಳಿದರು.

 

ಸೇಂದಿ ವನ ಪ್ರದೇಶವನ್ನು ಬಗರ್ ಹುಕುಂ ಯೋಜನೆಯಡಿ ರೈತರಿಗೆ ನೀಡಬೇಕು ಎಂಬ ಬೇಡಿಕೆಯನ್ನು ಸರ್ಕಾರವೂ ಅರ್ಥ ಮಾಡಿಕೊಂಡಿದೆ. ಈ ವಿಷಯದಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವ ಉದ್ದೇಶವೂ ಸರ್ಕಾರಕ್ಕಿದೆ ಎಂದು ಸಚಿವರು ಹೇಳಿದರು.

 

ಆದರೆ ಸೇಂದಿ ವನದ ಜಮೀನನ್ನು ಅಬಕಾರಿ ಇಲಾಖೆಯಿಂದ ಕಂದಾಯ ಇಲಾಖೆಗೆ ವರ್ಗಾವಣೆ ಮಾಡುವ ವೇಳೆ 2003ರಲ್ಲಿ ರೂಪಿಸಲಾದ ಐದು ನಿಯಮಗಳು ಈಗ ಪ್ರಮುಖ ಅಡಚಣೆಯಾಗಿ ಪರಿಣಮಿಸಿವೆ ಎಂದು ಅವರು ವಿವರಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಚಿಕ್ಕಬಳ್ಳಾಪುರ

ಕೃಷಿ ಹೊಂಡದಲ್ಲಿ ಆಕಸ್ಮಿಕ ಬಿದ್ದು ಯುವತಿ ದುರಂತ ಸಾವು

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಹಾವೇರಿ

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ರೈತರಿಗೆ 4 ಲಕ್ಷ ರೂ. ನಷ್ಟ

ಹಾವೇರಿ:  ಹಾವೇರಿ ಜಿಲ್ಲೆಯ ಕಾಟೇನಹಳ್ಳಿ ಗ್ರಾಮದಲ್ಲಿ ಬೆಳೆ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಹಾವೇರಿ

ಇರಾನ್-ಇಸ್ರೇಲ್ ಯುದ್ಧ: ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಯುದ್ಧದ ಪರಿಣಾಮದಿಂದ ಸ್ಥಗಿತ

ಹಾವೇರಿ:  ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಹೈದರಾಬಾದ್‌ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಕೊಡಗು

ಮಡಿಕೇರಿ

ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ದಕ್ಷಿಣಕನ್ನಡ

ದೇವಾಲಯ ತಲುಪಿದ ಕಾಪು ರಾಜಕೀಯ ಕಿಚ್ಚು: ಸೊರಕೆ ಆರೋಪಗಳ ಹಿಂದೆ ಗುರ್ಮೆ ಸುರೇಶ್ ಶೆಟ್ಟಿ ದೇವರ ಮೊರೆ

ಉಡುಪಿ: ಕಂಬಳ ವಿಚಾರದಿಂದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೀದರ್

ಬೀದರ್‌ನಲ್ಲಿ ಟ್ರ್ಯಾಕ್ಟರ್ ಪಲ್ಟಿ: 13 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಉತ್ತರಕನ್ನಡ

ಕುಮಟಾ

ಗೋಕರ್ಣ ಸಮೀಪ 44 ಅನಧಿಕೃತ ರೆಸಾರ್ಟ್‌ಗಳಿಗೆ ತೆರವು ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1