ಬೈರತಿ ಬಸವರಾಜ್ ನ್ಯಾಯಾಂಗ ಬಂಧನಕ್ಕೆ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಆದೇಶ

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Byrathi Basavaraj ಅವರನ್ನು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ Janapratinidhi Court ಆದೇಶ ಹೊರಡಿಸಿದೆ. ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್ ಅವರನ್ನು ಬಂಧಿಸಿ ಏಳು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದ್ದರು. ಬಳಿಕ ಇಂದು 42ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.

 

ವಿಚಾರಣೆಯ ವೇಳೆ ಪರ ವಕೀಲರು ಬೈರತಿ ಬಸವರಾಜ್‌ಗೆ ಹೃದಯ ಸಂಬಂಧಿತ ಕಾಯಿಲೆ ಇರುವುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಯಲಿರುವುದರಿಂದ, ಅದುವರೆಗೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಮನವಿ ಮಾಡಿದರು. ಸಿಐಡಿ ಪರ ವಕೀಲ Ashok Nayak ನ್ಯಾಯಾಲಯಕ್ಕೆ ವಾದ ಮಂಡಿಸಿ, ಆಸ್ಪತ್ರೆಯ ವರದಿ ಗಂಭೀರ ಆರೋಗ್ಯ ಸಮಸ್ಯೆಯನ್ನು ಸೂಚಿಸುತ್ತಿಲ್ಲವೆಂದು ತಿಳಿಸಿದರು. ಅಗತ್ಯ ಚಿಕಿತ್ಸೆಯನ್ನು ಜೈಲಲ್ಲಿಯೇ ನೀಡಬಹುದೆಂದು ಮನವಿ ಮಾಡಿದರು.

 

ನ್ಯಾಯಾಲಯ, ಫೆಬ್ರವರಿ 26ರವರೆಗೆ ಬೈರತಿ ಬಸವರಾಜ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುವಂತೆ ಆದೇಶಿಸಿದೆ. ಜೊತೆಗೆ ಜಯದೇವ ಆಸ್ಪತ್ರೆ ಸೂಚಿಸಿದ ಆಹಾರ ಕ್ರಮವನ್ನು ಜೈಲಲ್ಲಿಯೇ ಮುಂದುವರಿಸಲು ಸೂಚಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಪೋಕ್ಸೋ ಆರೋಪ ದಾಖಲಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಆರೋಪಿಗಳ ವಿರುದ್ಧ FIR

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಸಂಜಯನಗರದಲ್ಲಿ ಹೇಮಂತ್ ಆತ್ಮಹತ್ಯೆ ಪ್ರಕರಣ: ಯುಡಿಆರ್ ದಾಖಲಾಗಿದ್ದು, ತನಿಖೆ ಪ್ರಾರಂಭ

ಬೆಂಗಳೂರು : ಮಾಜಿ ಮುಖ್ಯಮಂತ್ರಿ Basavaraj Bommai ಅವರ ಪರ್ಸನಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಪ್ರಕರಣ ಮುಚ್ಚಿಹಾಕಲು ಕೈ ಜೋಡಿಸಿದ ಆರೋಪ: ವರ್ತೂರು ಪೊಲೀಸ್ ಇನ್‌ಸ್ಪೆಕ್ಟರ್ ಗಂಭೀರ ಟೀಕೆ

ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ Yoganand... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ವಿಚಾರಣೆ ಮುಗಿಸಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ: ಸುಳ್ಳು ಲಂಚದ ಆರೋಪ ತಿರಸ್ಕರಣೆ

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ Shalini Rajanesh ವಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬಾಗಲಕೋಟೆ

ಕಬ್ಬಿನ ಟ್ರ್ಯಾಕ್ಟರ್ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ 4 ಮಂದಿ ಮೃತ

ಬಾಗಲಕೋಟೆ, ಜಮಖಂಡಿ : ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಹಾಸನ

ಹಾಸನ ನಾಪತ್ತೆ ಪ್ರಕರಣದಲ್ಲಿ ಸ್ಪೋಟಕ ತಿರುವು: ಪ್ರಿಯಾಂಕ ಪ್ರಿಯಕರನ ಜೊತೆ ಪತ್ತೆ, ಗಂಡನಿಗೆ ಮರಳಿ ಸೇರುವ ನಿರ್ಧಾರ

ಹಾಸನ: ನಾಪತ್ತೆ ಪ್ರಕರಣವೆಂದು ಭಾರೀ ಸಂಚಲನ ಸೃಷ್ಟಿಸಿದ್ದ ಘಟನೆಗೆ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಅಣ್ಣನಂತೆ ನಂಬಿದವನ ಹೆಂಡತಿ ಮೇಲೆ ಮೌಲ್ವಿ ಅತ್ಯಾಚಾರ – ಆರೋಪಿಗೆ ಪೊಲೀಸ್ ಅರೆಸ್ಟ್

ಬೆಂಗಳೂರು: ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಮ್ಮದ್ ಜ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಸಂಜಯನಗರದಲ್ಲಿ ದುರ್ಘಟನೆ – ಮಾಜಿ ಸಿಎಂ ಪರ್ಸನಲ್ ಸೆಕ್ರೆಟರಿಯ ಮಗ ಸಾವಿಗೆ ಶರಣು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಬೆಳ್ಳಂಬೆಳಗ್ಗೆ ಫೀಲ್ಡ್‌ಗೆ ಇಳಿದ ಬೆಂಗಳೂರು ಪೊಲೀಸರು – ಮಾದಕ ಜಾಲಕ್ಕೆ ಕಂಟ್ರೋಲ್

ಬೆಂಗಳೂರು: ಮಾದಕ ವಸ್ತುಗಳ ಜಾಲದ ವಿರುದ್ಧ ಬೆಂಗಳೂರು ನಗರ ಪೊಲೀಸ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

2023ರ ಗ್ರೆನೇಡ್ ಪತ್ತೆ ಪ್ರಕರಣ: ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಎನ್ಐಎ ಬಲೆಗೆ

ಬೆಂಗಳೂರು: 2023ರ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ ಮೋಸ್ಟ್ ವಾಂಟೆ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1