ಬಜೆಟ್ ಕೊರತೆ ಇದ್ದರೂ ಆತಂಕ ಬೇಡ: ಪಾಲಿಕೆಗಳಿಗೆ ಸರ್ಕಾರದಿಂದ ಸಹಾಯ
ಬೆಂಗಳೂರು, ಮಾರ್ಚ್ 25: ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಎದುರಿಸುತ್ತಿರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಪಾಲಿಕೆ ಬಜೆಟ್ ಕುರಿತ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕವಾಗಿ ಬಜೆಟ್ ಮಂಡಿಸಲಿವೆ. ಉತ್ತಮ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಾಸಕರ ಜತೆಗೂ ಚರ್ಚೆ ನಡೆಸಲಾಗಿದೆ” ಎಂದು ಹೇಳಿದರು. ವಿಕೇಂದ್ರಿಕರಣದ ಭಾಗವಾಗಿ ಪ್ರತಿ ಪಾಲಿಕೆಗೆ ಮೀಸಲಾದ ಅನುದಾನ ಬೇರೆಡೆಗೆ ವರ್ಗಾವಣೆ ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
‘ಸೈಕೋ’ ವೈದ್ಯ: ಪ್ರೇಮದ ನಾಮದಲ್ಲಿ 12 ವರ್ಷದ ಕೋಮಾ – ವೈದ್ಯೆಯ ಮರಣದಿಂದ ಬಯಲು ಬರುವ ಕತ್ತಲೆ ಸತ್ಯ
ಮೈಸೂರಿ: ಪ್ರೇಮದ ಹೆಸರಿನಲ್ಲಿ ಮಹಿಳೆಯರನ್ನು ದುರ್ನೀತಿ, ಭ್ರಮೆ ಮ... ಓದನ್ನು ಮುಂದುವರಿಸಿ
ಬೆಳ್ತಂಗಡಿ ಕೊಲೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಬೆಂಗಳೂರು, ಮಾರ್ಚ್ 25: ಬೆಳ್ತಂಗಡಿಯ ವಿದ್ಯಾರ್ಥಿನಿ ಕೊಲೆ ಪ್ರಕರ... ಓದನ್ನು ಮುಂದುವರಿಸಿ
ಬಡವರು, ವಿಧವೆಯರು, ಅಂಗವಿಕಲರಿಗೆ ಆದ್ಯತಾ ಕಾರ್ಡ್ ವಿಶೇಷ ಗಮನ: ಕೆ.ಎಚ್. ಮುನಿಯಪ್ಪ
ಬೆಂಗಳೂರು, ಮಾರ್ಚ್ 25: ಬೆಂಗಳೂರು ನಗರದಲ್ಲಿ ಆದ್ಯತಾ ಕಾರ್ಡ್ (ಬ... ಓದನ್ನು ಮುಂದುವರಿಸಿ
ಮೆಟ್ರೋ ಮಾರ್ಗ ಅಭಿವೃದ್ಧಿ vs ಪರಿಸರ: ಹೈಕೋರ್ಟ್‌ನಲ್ಲಿ ಗಂಭೀರ ವಾದ
ಬೆಂಗಳೂರು, ಮಾರ್ಚ್ 25: ಜೆಪಿನಗರ 4ನೇ ಹಂತದಿಂದ ಮೈಸೂರು ರಸ್ತೆವರ... ಓದನ್ನು ಮುಂದುವರಿಸಿ
“ಇದು ಖಾಲಿ ಚೊಂಬು ಅಲ್ಲ, ಭರ್ತಿ ಚೊಂಬು”: ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು, ಮಾರ್ಚ್ 25: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ಒಬ್ಬಂಟಿಯಾಗಿ ಬದುಕುವುದು ಸುರಕ್ಷಿತವೇ? ಯುಕೆಯ ಯುವತಿಯ ಪ್ರಶ್ನೆ ವೈರಲ್
ಬೆಂಗಳೂರು, ಮಾರ್ಚ್ 25: ಉತ್ತಮ ಉದ್ಯೋಗಾವಕಾಶಗಳಿಗಾಗಿ ದೇಶ-ವಿದೇಶ... ಓದನ್ನು ಮುಂದುವರಿಸಿ
ಧಾರ್ಮಿಕ ಭಾವನೆಗಳಿಗೆ ಮಾನ್ಯತೆ: ರಾಮನವಮಿಗೆ ಮಾಂಸ ಮಾರಾಟಕ್ಕೆ ಬ್ರೇಕ್
ಬೆಂಗಳೂರು, ಮಾರ್ಚ್ 25: ರಾಮನವಮಿ ಹಬ್ಬದ ಅಂಗವಾಗಿ ಮಾರ್ಚ್ 27ರಂದ... ಓದನ್ನು ಮುಂದುವರಿಸಿ
3,200 ವರ್ಷದ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ – ಮಹತ್ವದ ಪುರಾತತ್ವ ಅವಶೇಷಗಳು ಬೆಳಕಿಗೆ
ಹಾವೇರಿ: ಹಾವೇರಿ ಜಿಲ್ಲೆಯ ಬಳಿ 3,200 ವರ್ಷಗಳ ಹಿಂದಿನ ಆದಿ ಮಾನವ... ಓದನ್ನು ಮುಂದುವರಿಸಿ
ಕೆಎಂಎಫ್ ಸಹಕಾರ: ಐಪಿಎಲ್ ವೇದಿಕೆಯಲ್ಲಿ ನಂದಿನಿ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಸಾರ
ಬೆಂಗಳೂರು: Royal Challengers Bangalore ಮತ್ತು ಕರ್ನಾಟಕ ಮಿಲ... ಓದನ್ನು ಮುಂದುವರಿಸಿ
ವಿವಾಹ ಮುರಿದು ಬೀಳುವ ಪ್ರಕರಣಗಳು ಹೆಚ್ಚಾಗಿದೆ ಕೌನ್ಸೆಲಿಂಗ್ ಕೇಂದ್ರ ಬೇಕೆಂದು ಶರವಣ ಒತ್ತಾಯ
ಬೆಂಗಳೂರು: ಟಿ.ಎ. ಶರವಣ ಅವರು ಕರ್ನಾಟಕ ಅಂತರ್ಜಾತಿ ವಿವಾಹ ತಿದ್ದ... ಓದನ್ನು ಮುಂದುವರಿಸಿ