ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!
ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಯೊಂದು ಜರುಗಿದೆ. ಬಲಿ ನೀಡಲು ಮಾರಾಟಕ್ಕಿಟ್ಟಿದ್ದ ಕುರಿಯ ಮೇಲೆ “ರಾಮ” ಎಂದು ಬರೆದಿರುವ ವಿಡಿಯೋ ವೈರಲ್ ಆಗಿದೆ. ಘಟನೆಯು ನವಿ ಮುಂಬೈ ಪ್ರದೇಶದ ಬೆಲಾಪುರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್‌ನಲ್ಲಿ “ಗುಡ್‌ಲಕ್ ಕುರಿ ಮಾಂಸದ ಅಂಗಡಿ”ಯಲ್ಲಿ ನಡೆದಿದೆ. ಈ ಮಟನ್ ಅಂಗಡಿಯ ಮಾಲೀಕ ಮಹಮ್ಮದ್ ಶಾಫಿ ತಮ್ಮ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಿಳಿ ಕುರಿಯ ಮೇಲೆ ಹಳದಿ ಬಣ್ಣದಲ್ಲಿ ರಾಮ ಎಂದು ಬರೆದಿದ್ದರು.
ಜೂನ್ 15 ರಂದು ಹಿಂದೂ ಸಂಘಟನೆಯ ಕೆಲವರು ಅಲ್ಲಿಗೆ ಆಗಮಿಸಿ ಅದನ್ನು ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಈ ರೀತಿ ರಾಮನ ಹೆಸರನ್ನು ಬರೆದು ಕುರಿಯನ್ನು ಬಲಿ ನೀಡುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಕೆಣಕುತ್ತಿದೆ ಎಂದು ಆರೋಪಿಸಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ಪೊಲೀಸ್ ಅಧಿಕಾರಿಗಳು ಆ ಕುರಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ ಮಟನ್ ಅಂಗಡಿಯ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?
ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ
ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!
ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ
ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ
ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ
ಹೊಟೇಲ್ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್
ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ
ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!
ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ
ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ
ತ್ರಿಶ್ಶೂರ್: ಕೇರಳದಿಂದ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾ... ಓದನ್ನು ಮುಂದುವರಿಸಿ
ಪವನ್ ಕಲ್ಯಾಣ್ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ
ಪವನ್ ಕಲ್ಯಾಣ್ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಚಂದ್ರಬಾಬು ನಾ... ಓದನ್ನು ಮುಂದುವರಿಸಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ʼಡಿ ಕುಮಾರಸ್ವಾಮಿ
ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ʼಡ... ಓದನ್ನು ಮುಂದುವರಿಸಿ
ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಯಮುನಾ ಪ್ರವಾಹ ಪ್ರದೇಶಕ್ಕೆ ಸಮೀಪದಲ್ಲಿರುವ ಗೀತಾ ಕಾಲೋ... ಓದನ್ನು ಮುಂದುವರಿಸಿ