ಬಾಲಕರು ಕೆರೆಗೆ ಈಜಲು ಹೋಗಿ ನೀರುಪಾಲು, ಪೊಲೀಸರ ಶೋಧ ಕಾರ್ಯ ನಿರಂತರ

ಗದಗ: ಚಿಂಚಲಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಕೆರೆಯಲ್ಲಿ ಈಜಲು ಇಳಿದ ಇಬ್ಬರು ವಿದ್ಯಾರ್ಥಿಗಳು ಮುಳುಗಿಹೋಗುವ ದುರ್ಘಟನೆ ನಡೆದಿದೆ.

 

ಮುಳುಗಿದ ವಿದ್ಯಾರ್ಥಿಗಳ ಹೆಸರುಗಳು ಪರಶುರಾಮ ವಡ್ಡರ (ಹಮ್ಮಿಗಿ, ಮುಂಡರಗಿ ತಾಲೂಕು) ಮತ್ತು ಬಸವರಾಜ ಬಡಿಗೇರ (ಬೆಳಧಡಿ ಗ್ರಾಮ) ಎಂದು ತಿಳಿದುಬಂದಿದೆ. ಇಬ್ಬರೂ ಖಾಸಗಿ ಶಾಲೆಯ 9ನೇ ತರಗತಿ ಮತ್ತು ಮುರಾರ್ಜಿ ವಸತಿ ನಿಲಯದ ವಿದ್ಯಾರ್ಥಿಗಳು ಆಗಿದ್ದರು.

 

ಶಾಲೆ ಮುಗಿದ ಬಳಿಕ ಆರು ಮಂದಿ ವಿದ್ಯಾರ್ಥಿಗಳು ಕೆರೆಗೆ ಇಳಿದಿದ್ದರು. ಈ ವೇಳೆ ಇಬ್ಬರು ಆಳವಾದ ನೀರಿನಲ್ಲಿ ಮುಳುಗಿದ್ದಾರೆ, ಉಳಿದ ನಾಲ್ವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 20 ಅಡಿಗೂ ಹೆಚ್ಚು ಆಳವಿರುವ ಕೆರೆಯಲ್ಲಿ ಸ್ಥಳೀಯರು, ಈಜು ತಜ್ಞರು ಮತ್ತು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

 

ಸ್ಥಳೀಯರು ಅಗ್ನಿಶಾಮಕ ದಳ ನಿಧಾನವಾಗಿ ಆಗಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಮುಂದುವರೆಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ದಕ್ಷಿಣಕನ್ನಡ

ರಕ್ತ ಚಂದ್ರಗ್ರಹಣ: ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ತಾತ್ಕಾಲಿಕ ಬದಲಾವಣೆ

ದಕ್ಷಿಣ ಕನ್ನಡ: ಮಾರ್ಚ್ 3 ರಂದು ಸಂಭವಿಸುವ ರಕ್ತ ಚಂದ್ರಗ್ರಹಣ ಹಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಮಂಡ್ಯ

4 ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಪಾದಯಾತ್ರೆ – ಕುಮಾರಸ್ವಾಮಿ: “ಮೂಲಭೂತ ಸೌಕರ್ಯ ಇಲ್ಲದಿದ್ದರೆ ಕೈಗಾರಿಕೆ ಬರುವುದಿಲ್ಲ”

ಮಂಡ್ಯ: ಮದ್ದೂರು ನಗರಸಭೆಯಿಂದ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಹಾವೇರಿ

ಬಜೆಟ್ ಬಳಿಕ ಕುರ್ಚಿ ಗುದ್ದಾಟ: ಅಂತಿಮ ಘಟಕ್ಕೆ ತಲುಪಲಿದೆ – ಬಸವರಾಜ ಬೊಮ್ಮಾಯಿ

ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಕರ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದವರಿಗೆ ಗುಡ್ ನ್ಯೂಸ್ : ಒತ್ತುವರಿ ಗಣಿಗಾರಿಕೆ ದಂಡ ಪಾವತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಕಟ್ಟಡ ಕಲ್ಲುಗಣಿ ಗುತ್ತಿಗೆದಾರರು ಹ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಹೊರೆ ಹೇಳೋದಕ್ಕಿಂತ ಮೊದಲು ಯೋಚನೆ ಬೇಕಿತ್ತು: ಗ್ಯಾರಂಟಿ ಬಗ್ಗೆ ಡಿಕೆ ಸುರೇಶ್ ಟೀಕೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಆರ್ಥಿಕ ಹೊರೆ ಆಗಿದ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಅಹಿಂದದ ಮುಂದಿನ ನಾಯಕ ಯಾರು? ಸತೀಶ್ ಜಾರಕಿಹೊಳಿಯ ಹೆಸರೇ ಮುನ್ನಲೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಕ ರಾಜ್ಯದಲ್ಲಿ ಅ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ನಿಗಮ, ಮಂಡಳಿ ಅಧ್ಯಕ್ಷರ ಅವಧಿ ವಿಸ್ತರಣೆ: ಸರ್ಕಾರದಿಂದ ಆದೇಶ

ಬೆಂಗಳೂರು, ಫೆ. 28: ರಾಜ್ಯ ಸರ್ಕಾರವು ನಿಗಮ, ಮಂಡಳಿ ಹಾಗೂ ವಿವಿಧ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗಬೇಡಿ”: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಫೆ. 27: “ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಗುಡುಗು ಮಳೆಯ ಎಚ್ಚರಿಕೆ; ಹಾಸನ, ಕೊಡಗು, ಮೈಸೂರು ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಕೆಲ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಹ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ನಾಗರಿಕರೇ ಎಚ್ಚರ : ಗಾಳಿ ಕಳೆದುಹೋಗುತ್ತಿದೆ: ಬೆಂಗಳೂರು ಜನರಿಗೆ ಆರೋಗ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ ಹೆಚ್ಚಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1