ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಸೂಪರ್-8 ಸುತ್ತಿಗೆ 8 ಎಂಟ್ರಿ ಕೊಟ್ಟ ತಂಡಗಳು ಯಾವುವು ಗೊತ್ತಾ..?

ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ 8 ತಂಡಗಳು ಸೂಪರ್-8ಗೆ ಅರ್ಹತೆ ಪಡೆದಿವೆ. ಬಾಂಗ್ಲಾದೇಶ ಮತ್ತು ನೇಪಾಳ ನಡುವೆ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ 21 ರನ್‍ಗಳಿಂದ ಎದುರಾಳಿ ತಂಡವನ್ನು ಮಣಿಸಿತು. ಇದರೊಂದಿಗೆ ಸೂಪರ್-8 ಸುತ್ತಿಗೆ ಅರ್ಹತೆ ಪಡೆದುಕೊಂಡಿತು. ಈ ಮೂಲಕ ಸೂಪರ್-8 ಆಡಲಿರುವ ಎಂಟು ತಂಡಗಳು ಖಚಿತವಾಗಿದೆ. ಈ ತಂಡಗಳನ್ನು ತಲಾ 4ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.  ಜೂ.19 ರಿಂದ ಸೂಪರ್-8 ಪಂದ್ಯಗಳು ವೆಸ್ಟ್ ಇಂಡೀಸ್‍ನಲ್ಲಿ ಆರಂಭವಾಗಲಿದೆ. 

 

ಸೂಪರ್-8 ತಲುಪಿದ ತಂಡಗಳು. 

ಎ ಗುಂಪು: ಭಾರತ, ಯುಎಸ್‍ಎ. 

ಬಿ ಗುಂಪು: ಆಸ್ಟ್ರೇಲಿಯಾ, ಇಂಗ್ಲೆಂಡ್. 

ಸಿ ಗುಂಪು: ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್. 

ಡಿ ಗುಂಪು: ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ.

 

ಈ 12 ತಂಡಗಳ ಪಯಣ ಅಂತ್ಯ:‌ ಈ ಬಾರಿ ವಿಶ್ವಕಪ್‍ನಲ್ಲಿ ಬಾಗವಹಿಸಿದ್ದ 20 ತಂಡಗಳಲ್ಲಿ 8 ತಂಡಗಳು ಸೂಪರ್-8ಗೆ ಅರ್ಹತೆ ಪಡೆದಿದ್ದರೆ, ಇನ್ನೊಂದೆಡೆ 12 ತಂಡಗಳ ಟಿ20 ವಿಶ್ವಕಪ್ ಪಯಣ ಅಂತ್ಯಗೊಂಡಿದೆ. ಈ 12 ತಂಡಗಳಲ್ಲಿ ಪಾಕಿಸ್ತಾನ, ನ್ಯೂಜಿಲೆಂಡ್, ಪಪುವಾ ನ್ಯೂಗಿನಿಯಾ, ನಮೀಬಿಯಾ,. ಐರ್ಲೆಂಡ್, ಕೆನಡಾ, ಓಮನ್, ಸ್ಕಾಟ್ಲೆಂಡ್, ಶ್ರೀಲಂಕಾ, ಉಗಾಂಡಾ, ನೇಪಾಳ ಮತ್ತು ನೆದಲ್ಯಾರ್ಂಡ್ಸ್ ತಂಡಗಳು ವಿಶ್ವಕಪ್ ನಿಂದ ಹೊರಬಿದ್ದಿವೆ. ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಪಾಪುವಾ ನ್ಯೂಗಿನಿಯಾ ತಂಡಗಳಿಗೆ ಲೀಗ್ ಸುತ್ತಿನಲ್ಲಿ ಒಂದೊಂದು ಪಂದ್ಯಗಳು ಬಾಕಿಯಿವೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಹೀನಾಯವಾಗಿ ಸೂತ ಸೂರ್ಯಕುಮಾರ್ ಯಾದವ್ ಪಡೆ.. ಸೋಲಿಗೆ ಕಾರಣವಾಯ್ತು 3 ತಪ್ಪುಗಳು..!

ನಿನ್ನೆ  ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

4 ಓವರ್‌, 3 ವಿಕೆಟ್‌ ಕಿತ್ತು ನೂತನ ದಾಖಲೆ ಬರೆದ ಲಾಕಿ ಫರ್ಗ್ಯೂಸನ್‌!

ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್‌ ಮೇಡನ್‌ ಮಾಡುವುದು ಅಪರೂಪ. ಹೀಗಿರು... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಕೊಹ್ಲಿ ಹಾಗೂ ರೋಹಿತ್ ಅನುಭವ ಭಾರತ ತಂಡಕ್ಕೆ ನಿಜಕ್ಕೂ ಅಗತ್ಯವಿದೆ : ಸಂಜಯ್ ಮಾಂಜ್ರೇಕರ್

ನವದೆಹಲಿ: ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಭವ ತಂಡಕ್ಕೆ ನಿಜಕ್ಕೂ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಟಿ20 ವಿಶ್ವಕಪ್​ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿ ಪಾಕಿಸ್ತಾನ ತಂಡ 19ನೇ ಓವರ್​​ನಲ್ಲಿ ಗೆಲುವು

ಟಿ20 ವಿಶ್ವಕಪ್​ನಲ್ಲಿ  ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್!?.. ಪದಗ್ರಹಣಕ್ಕೆ ಡೇಟ್ ಫಿಕ್ಸ್!

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಯಾಕೆ ಗೊತ್ತಾ..?

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸುತ್ತಿನ ಪಂದ್ಯಗಳು ಮ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು.!? ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಟಿ20 ವಿಶ್ವಕಪ್‌ʼಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಸ್ಟಾರ್ ವೇಗಿ!

ವೆಸ್ಟ್ ಇಂಡೀಸ್​​: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದೆ. ಇನ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ.... ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1