‘ಬಾಸ್’ ಚಿತ್ರಕ್ಕೆ ಕೋರ್ಟ್ ಬ್ರೇಕ್ – ರೇಣುಕಾಸ್ವಾಮಿ ಪ್ರಕರಣದ ನೆರಳು!

ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿ ನಿರ್ಮಿಸಲಾಗಿದ್ದ ‘ಬಾಸ್’ ಚಿತ್ರಕ್ಕೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಅದರಲ್ಲಿ ಪ್ರಕರಣಕ್ಕೆ ಹೋಲುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ವಿಶೇಷವಾಗಿ ನಟ ದರ್ಶನ್ ಅವರ ವ್ಯಕ್ತಿತ್ವಕ್ಕೆ ಹೋಲುವ ಪಾತ್ರ, ಅಪಹರಣ ಹಾಗೂ ಹತ್ಯೆ ದೃಶ್ಯಗಳು ವಿವಾದಕ್ಕೆ ಕಾರಣವಾಗಿದ್ದವು.

 

ಈ ಹಿನ್ನೆಲೆ, ವಿಜಯಲಕ್ಷ್ಮಿ ಅವರು ನ್ಯಾಯಾಲಯದ ಮೊರೆ ಹೋಗಿ ಚಿತ್ರ ಬಿಡುಗಡೆ ತಡೆಯಲು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಚಿತ್ರ ಬಿಡುಗಡೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಏಪ್ರಿಲ್ 14ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ ಕೋರ್ಟ್ ಆದೇಶದಿಂದ ಇದೀಗ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಕೊಡಗು

ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ

ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್

ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಜೈಲರ್ 2 ಗೇಸ್ಟ್ ರೋಲ್ ತಿರಸ್ಕರಿಸಿದ ಶಾರುಖ್ ಖಾನ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ನನಗೆ ನಾಲ್ಕು ಮಕ್ಕಳು ಇಲ್ಲ!” – ತ್ರಿಷಾ ಪೋಸ್ಟ್ ನೆಟ್ಟಿಗರ ಗಮನ ಸೆಳೆದು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

“ಪ್ರೀತಿಯೇ ಎಲ್ಲವೂ ಅಲ್ಲ…” – ಇನ್‌ಸ್ಟಾ ಪೋಸ್ಟ್‌ಗೆ ಹೊಸ ಅರ್ಥ? ತ್ರಿಷಾ ಹೇಳಿಕೆಯಿಂದ ಕುತೂಹಲ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೊಮ್ಮೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಾಗ್ವಾದ ಹಿನ್ನೆಲೆ ಶಾಕ್!

ಚೆನ್ನೈನಲ್ಲಿ ನಡೆದ ದಾರುಣ ಘಟನೆಯಲ್ಲಿ ತಮಿಳು ಧಾರಾವಾಹಿ ನಟಿ ಸುಭಾಷಿಣಿ ಆತ್ಮಹತ್ಯೆಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪೀರಿಯಡ್ಸ್ ಬಗ್ಗೆ ಧೈರ್ಯವಾದ ಮಾತು – ಶ್ರೀಲೀಲಾ ಹೇಳಿಕೆ ವೈರಲ್!

ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಸಮಾಜದಲ್ಲಿ ಹೊಸ ಚರ್ಚೆಗಳು ನಡೆಯುತ್ತಿರುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಧನುಷ್–ನಯನತಾರಾ ವಿವಾದಕ್ಕೆ ಹೊಸ ಟ್ವಿಸ್ಟ್ – ವಿಘ್ನೇಶ್ ಶಿವನ್ ಭಾವನಾತ್ಮಕ ಹೇಳಿಕೆ!

ತಮಿಳು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾದ ಧನುಷ್, ನಯನತಾರಾ ಮತ್ತು ವಿಘ್ನೇಶ್ ಶಿವನ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

‘ಮಹಿಳೆಯ ದೇಹ ಮಾರಾಟ ಆಗುತ್ತಿದೆ!’ – ಪಾಪರಾಜಿಗಳ ವಿರುದ್ಧ ಜಾನ್ವಿ ಕಪೂರ್ ಗರಂ

ಚಿತ್ರರಂಗದಲ್ಲಿ ಪಾಪರಾಜಿ ಸಂಸ್ಕೃತಿ ಕುರಿತು ಚರ್ಚೆ ಮತ್ತೆ ತೀವ್ರಗೊಂಡಿದೆ. ಕನ್ನಡ ನಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ರಾಜಕೀಯ ರಂಗದಲ್ಲಿ ದಳಪತಿ ವಿಜಯ್ – ಪ್ರಚಾರದಲ್ಲಿ ಸ್ಟೈಲಿಶ್ ಕ್ಷಣ ವೈರಲ್!

ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಇದೀಗ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1