ಬಟ್ಟೆ ಖರೀದಿಗೆ ಹೋದ ಬಾಲಕಿಗೆ ವಿದ್ಯುತ್ ಶಾಕ್: : ಭಯದಿಂದ ಶವವನ್ನು ಕೆರೆಗೆ ಎಸೆದ ಸ್ನೇಹಿತರು

ರಾಯಚೂರು: ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭದ ಹಿನ್ನಲೆಯಲ್ಲಿ, ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಹೊಸ ಬಟ್ಟೆ ಖರೀದಿಸಲು ಸ್ನೇಹಿತರೊಂದಿಗೆ ಹೋಗಿದ್ದಾಗ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕಿನಲ್ಲಿ ನಡೆದಿದೆ.

 

ಮಂಗಳವಾರ (ಮಾರ್ಚ್ 09) ಕಾರ್ತಿಕ್ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಲಿಂಗಸುಗೂರಿಗೆ ಬಟ್ಟೆ ಖರೀದಿಸಲು ಹೊರಟಿದ್ದ. ಮನೆಗೆ ಮರಳುತ್ತಿದ್ದ ವೇಳೆ ದಾರಿಯಲ್ಲಿ ಬಾಯಾರಿಕೆಯಾಗಿ ಹೋಗಿ, ರಸ್ತೆ ಪಕ್ಕದ ಹೊಲದಲ್ಲಿ ನೀರು ಕುಡಿಯಲು ಹೋದಾಗ ಬೋರ್ ವೆಲ್‌ನ ವಿದ್ಯುತ್ ತುತ್ತಿಗೆ ಸಿಕ್ಕಿ ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾನೆ.

 

ಆಘಾತಗೊಂಡ ಸ್ನೇಹಿತರು ಭಯದಿಂದ ಕಾರ್ತಿಕ್ ಮೃತದೇಹವನ್ನು ಬೈಕ್‌ನಲ್ಲಿ ಎತ್ತಿ ಲಿಂಗಸುಗೂರು ಎಪಿಎಂಸಿ ಬಳಿ ತಂದು ಚೀಲದಲ್ಲಿ ಹಾಕಿ, ಚೀಲಕ್ಕೆ ಕಲ್ಲು ಹಾಕಿ ಕರಡಕಲ್ ಕೆರೆಗೆ ಎಸೆದಿದ್ದಾರೆ. ಘಟನೆ ಬಗ್ಗೆ ಮನೆಯವರು ಮತ್ತು ಸ್ನೇಹಿತರು ಯಾವುದೇ ಮಾಹಿತಿ ನೀಡದೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

ಮಗ ತಡವಾಗಿ ಮನೆಗೆ ಬರುವುದರಿಂದ ಕುಟುಂಬವು ಹುಡುಕಾಟ ನಡೆಸಿದ್ದು, ಸಂಬಂಧಿಗಳ ವಿಚಾರಣೆಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದೆ. ಕರಡಕಲ್ ಕೆರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದು, ಗೋಣಿ ಚೀಲದಲ್ಲಿ ಕಾರ್ತಿಕ್ ಮೃತದೇಹ ಪತ್ತೆಯಾಗಿದೆ.

 

ಈ ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಕ್ಕೆ ಸಂಬಂಧಿಸಿದ ಸ್ನೇಹಿತರ ಇಬ್ಬರನ್ನು ವಶಕ್ಕೆ ತೆಗೆದು ತನಿಖೆ ಪ್ರಗತಿಯಲ್ಲಿ ಇದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 hour ago

   
Image 1
Image 1
ಬೆಳಗಾವಿ

ಫೇಸ್ಬುಕ್ ಮೂಲಕ ಶ್ರೀಮಂತರನ್ನು ಗುರಿ ಮಾಡಿ ಹನಿಟ್ರ್ಯಾಪ್ ನಡೆಸಿದ ಮಹಿಳೆ ಬಂಧನ

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಬಲ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಮಂಡ್ಯ

ಹುಣಸೂರು

ಸಿಸಿಟಿವಿ ದೃಶ್ಯಗಳು ಬೆಳಕು : ಫಿಲ್ಮಿ ಶೈಲಿಯ ಪೆಟ್ರೋಲ್ ಬಂಕ್ ದರೋಡೆ – ಐವರ ಬಂಧನ

ಮೈಸೂರು: ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಚಿಕ್ಕಬಳ್ಳಾಪುರ

ಪ್ರೇಮ ವಿವಾಹ ಅಸಮಾಧಾನಕ್ಕೆ 40 ದಿನದ ಮಗುವನ್ನು ಕೊಲೆ ಮಾಡಿದ ಅಜ್ಜಿ

ಚಿಕ್ಕಬಳ್ಳಾಪುರ: ಕೇವಲ 40 ದಿನದ ಹಸುಗೂಸನ್ನು ಕತ್ತು ಹಿಸುಕಿ ಹತ್... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಚಿನ್ನಾಭರಣ ದೋಚಿದ ಕ್ಯಾಬ್ ಚಾಲಕ ಹೆಬ್ಬಾಳದಲ್ಲಿ ಬಂಧಿತ

ಬೆಂಗಳೂರು: ಹೆಬ್ಬಾಳ ಪೊಲೀಸರು ತಮ್ಮ ಮನೆಗೆ ನುಗ್ಗಿ ಚಿನ್ನಾಭರಣ ಕ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್‌ನಲ್ಲಿ ಅಪಹರಣಗೊಂಡ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಬರ್ಬರ ಹತ್ಯೆ – ತಮಿಳುನಾಡಿನಲ್ಲಿ ಶವ ಪತ್ತೆ

ಆನೇಕಲ್: ಆನೇಕಲ್‌ನಲ್ಲಿ ಅಪಹರಣಗೊಂಡಿದ್ದ ರಿಯಲ್ ಎಸ್ಟೇಟ್ ಏಜೆಂಟ್... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

6 ಸಾವಿರ ರೂ. ಲಂಚ ಸ್ವೀಕರಿಸುವಾಗ ನೇತ್ರ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಕಿಯಾಗಿ ಕಾರ್ಯನಿ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬೆಂಗಳೂರು ನಗರ

ಸ್ಕೂಟರ್ ವಿಚಾರಕ್ಕೆ ಜಗಳ – ಯುವತಿ ಹಾಗೂ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ತಾರಕಕ್ಕೇರಿ, ಯುವ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬೆಂಗಳೂರು ನಗರ

ಕಾರಾಗೃಹಗಳಲ್ಲಿ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳನ್ನು ಭೇಟಿ ಮಾಡುವ ವಿ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಯಾದಗಿರಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ವಜಾ

ಯಾದಗಿರಿ: ಯಾದಗಿರಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯವು ಮಲ್ಲಿಕಾರ್... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಳಗಾವಿ

ಅಂತಾರಾಷ್ಟ್ರೀಯ ಕಳ್ಳರ ಗ್ಯಾಂಗ್ ಹೈ-ಪ್ರೊಫೈಲ್ ಕಾರ್ಯಾಚರಣೆ – 21 ವಾಹನಗಳು ಜಪ್ತಿ

ಬೆಳಗಾವಿ: ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಅಂತಾರಾಷ್... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1