ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು
ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಹೊಸ ಬಾವಿ ಕಟ್ಟುವ ವೇಳೆ ಭೀಕರ ದುರ್ಘಟನೆ ಸಂಭವಿಸಿ, ಶಿವಮೊಗ್ಗ ಮೂಲದ ಶಿವಕುಮಾರ್ ಜಿ.ಕೆ (30) ಸಾವನ್ನಪ್ಪಿದ್ದಾರೆ. ಘಟನೆಯ ದಿನ, ಶಿವಕುಮಾರ್ ಸೇರಿ ಮೂವರು ಕಾರ್ಮಿಕರು ಬಾವಿಯೊಳಗೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ರೇನ್ ಮೂಲಕ ಮಣ್ಣು ಮೇಲಕ್ಕೆ ಎತ್ತುವ ಸಂದರ್ಭದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಕ್ರೇನ್ ಕೊಕ್ಕೆಯಿಂದ ಕೆಳಗೆ ಬಿದ್ದಿದ್ದು ನೇರವಾಗಿ ಶಿವಕುಮಾರ್ ತಲೆಯ ಮೇಲೆ ಅಡ್ಡಗಿಳಿಯಿತು.
ತೀವ್ರ ಗಾಯಗೊಂಡ ಶಿವಕುಮಾರ್ ಅವರನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದರು. ಸ್ಥಳೀಯರು ಈ ಘಟನೆಗೆ ಬೆಚ್ಚಿಬೀಳಿದ್ದು, ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳ ಕೊರತೆಯನ್ನು ಪ್ರಶ್ನಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ
ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ
ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು
ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇ... ಓದನ್ನು ಮುಂದುವರಿಸಿ
ಮಸ್ಕಿ ತಾಲೂಕು
ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ
ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ... ಓದನ್ನು ಮುಂದುವರಿಸಿ
ಗೌರಿಬಿದನೂರು
ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!
ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ
ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಶುಕ್ರವಾರ ರಾತ್ರಿ ಕುಂಚಿಗನಾಳ್ ಕಣಿವೆ ಬಳಿ ರಸ್ತೆ... ಓದನ್ನು ಮುಂದುವರಿಸಿ
ಅಫ್ಜಲ್ ಪುರ
ಕಲಬುರಗಿ ಹತ್ಯೆ ಪ್ರಕರಣ : ವರದಕ್ಷಿಣೆ ಕಿರುಕುಳ ಬಲಿಯಾದ ಪತ್ನಿ, ಪತಿ-ತಾಯಿ-ತಂದೆ ಬಂಧನ
ಕಲಬುರಗಿ: ಅಫಜಲಪುರ ತಾಲ್ಲೂಕಿನ ಬಳ್ಳೂರಗಿಯ ಸಮೀಪ ನಡೆದ ಸಯಾಲಿ ಜಾ... ಓದನ್ನು ಮುಂದುವರಿಸಿ
153 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಮತ್ತು ದಕ್ಷತೆ... ಓದನ್ನು ಮುಂದುವರಿಸಿ
ಎಲೆಕ್ಟ್ರಾನಿಕ್ ಸಿಟಿ ಭಯೋತ್ಪಾದಕ ಘಟನೆ - ಕಾಣೆಯಾದ ಬಾಲಕಿ ನಗ್ನ ಶವವಾಗಿ ಪತ್ತೆ
ಬೆಂಗಳೂರು: ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾನವ... ಓದನ್ನು ಮುಂದುವರಿಸಿ
ನೈಟ್ ರೈಡ್ ದುರಂತ: ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಓರ್ವ ಗಂಭೀರವಾಗಿ ಗಾಯ
ರಾಮನಗರ, ಮಾರ್ಚ್ 28: ನೈಟ್ ರೈಡ್‌ಗೆ ತೆರಳಿದ್ದ ಮೂವರು ಯುವಕರ ಕನ... ಓದನ್ನು ಮುಂದುವರಿಸಿ
ಭೀಕರ ರಸ್ತೆ ಅಪಘಾತ: ಮಂಡ್ಯ ಮದ್ದೂರು ಬಳಿ ಶಾಲಾ ಮಕ್ಕಳೊಂದಿಗೆ 6 ಮಂದಿಗೆ ಗಾಯ
ಮಂಡ್ಯ, ಮಾರ್ಚ್ 28: ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್... ಓದನ್ನು ಮುಂದುವರಿಸಿ