BBMPಯಲ್ಲಿದೆ 11 ಸಾವಿರಕ್ಕೂ ಹೆಚ್ಚು ಹುದ್ದೆಗಳು..! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಉದ್ಯೋಗ ಹುಡುಕಿತ್ತಿದ್ದೀರಾ..? ಹಾಗಿದ್ರೆ ಇಲ್ಲಿದೆ ನೋಡಿ ಭರ್ಜರಿ ಅವಕಾಶ.. ಹೌದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಗ್ರೂಪ್​ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. 

 

ಇಲಾಖೆಯ ಹೆಸರು: BBMP ಹುದ್ದೆ

ಹೆಸರು: ಪೌರಕಾರ್ಮಿಕರು. 

ಸ್ಥಳ: ಬೆಂಗಳೂರು (ಕರ್ನಾಟಕ). 

ಖಾಲಿ ಇರುವ ಹುದ್ದೆಗಳು 11,307. 

ಅಧಿಸೂಚನೆ ಹೊರಡಿಸಿದ ದಿನಾಂಕ: 15-04-2024. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024. 

ಅರ್ಜಿ ಸಲ್ಲಿಸುವ ವಿಧಾನ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. 

ಶೈಕಣಿಕ ಅರ್ಹತೆ: ಬಿಬಿಎಂಪಿ ನಿಯಮಾವಳಿಯನ್ನು ಹೊಂದಿದೆ. 

 

ಹುದ್ದೆಗಳವಿವರ ಮತ್ತುವಿದ್ಯಾರ್ಹತೆ. 

ಸ್ಥಳೀಯ ವೃಂದದ-ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು. 

ವಯೋಮಿತಿ. ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. 

ಅಭ್ಯರ್ಥಿಗಳು ಭಾರತೀಯ ನಾಗರೀಕರಾಗಿರಬೇಕು. ಬಿಬಿಎಂಪಿ ಯಲ್ಲಿ ನೇರ ಪಾವತಿ / ಕ್ಷೇಮಾಭಿವೃದ್ಧಿ / ದಿನಗೂಲಿ ಆಧಾರದಲ್ಲಿ ಎರಡು ವರ್ಷ ಕಡಿಮೆ ಇಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರುವ ಮತ್ತು ಎರಡು ವರ್ಷಗಳಿಗೂ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆಯುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 17,000 ರೂ. – 28,950 ರೂ. ಮಾಸಿಕ ವೇತನ ದೊರೆಯಲಿದೆ. 

 

ಅರ್ಜಿಸಲ್ಲಿಸುವ ವಿಧಾನ. 

ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ https://bbmp.gov.in./homeಗೆ ಭೇಡಿ ನೀಡಿ. ಈಗ ತೆರೆದುಕೊಳ್ಳುವ ಹೋಮ್‌ಪೇಜ್‌ನಲ್ಲಿ ಕಂಡು ಬರುವ ಪೌರಕಾರ್ಮಿಕರ ಹುದ್ದೆಗಳ ಅರ್ಜಿ ನಮೂನೆ Click here to View ಆಯ್ಕೆಯನ್ನು ಕ್ಲಿಕ್‌ ಮಾಡಿ. ಈಗ ಕಂಡು ಬರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ. ಪ್ರಿಂಟ್‌ಔಟ್‌ ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅದರಲ್ಲಿ ಕೇಳಿರುವ ದಾಖಲೆಗಳನ್ನು ಲಗತ್ತಿಸಿ. ಭರ್ತಿ ಮಾಡಿದ ಅರ್ಜಿಯನ್ನು N.R. Square, Bengaluru -560002, Karnataka ಇಲ್ಲಿಗೆ ಸಲ್ಲಿಸಿ.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1
ಬೆಂಗಳೂರು ನಗರ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ..!

ಬೆಂಗಳೂರು: ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಂಪರ್ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 150 ವಿಶೇಷ ಕೇಡರ್ ಅಧಿಕಾರಿಗಳ (SCO) ನೇಮಕಾತಿಗ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಐಟಿಐ ಪಾಸ್ ಆದವರಿಗೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್'ನಲ್ಲಿದೆ ಅಪ್ರೆಂಟಿಸ್‌ಶಿಪ್‌  ಕೆಲಸ

ನೀವು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಕೆಲಸ ಮಾಡಲು ಆಸಕ್ತಿ ಹ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಡಿಆರ್‌ಡಿಒನಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇಮಕಾತಿ ಪ್ರಕಟ, ವಾಕ್-ಇನ್ ಸಂದರ್ಶನದ ಆಧಾರದ ಮೇಲೆ ಆಯ್ಕೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನೇಮಕಾತಿ ಅಧಿಸೂಚನೆಯನ್ನು ಹೊರಡಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ನೇಮಕಾತಿಯಡಿ ಪ್ರಕಟವಾದ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕೆಲ ಸಮಯದ ಹಿಂದೆ ಹಲವು ಹುದ್ದೆಗಳಿಗೆ ನೇಮಕಾತಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಈ ವಲಯಗಳಲ್ಲಿ ಹೆಚ್ಚಿದೆ ಉದ್ಯೋಗಾವಕಾಶಗಳು !

ಆತಿಥ್ಯ, ತೈಲ ಮತ್ತು ಅನಿಲ ಮತ್ತು ಎಫ್‌ಎಂಸಿಜಿಯಲ್ಲಿ ಉದ್ಯೋಗಗಳು ಹೆಚ್ಚಿವೆ, ಆದರೆ ಕೃ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಬಿಎಸ್‌ಎಫ್‌ನಲ್ಲಿ ಎಸ್‌ಐ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕಟ, ಇಂದೇ ಅರ್ಜಿ ಸಲ್ಲಿಸಿ !

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) ಗುಂಪು ಬಿ ಮತ್ತು ಸಿ ಹುದ್ದೆಗಳಿಗೆ ಬಿಎಸ್... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000.

ಬೆಂಗಳೂರು: ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಹಾಗೂ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

300ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಯುಪಿಎಸ್‌ಸಿ ಅಧಿಸೂಚನೆ ಬಿಡುಗಡೆ

ಕೇಂದ್ರ ಲೋಕ ಸೇವಾ ಆಯೋಗವು  ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಾಜಿಕಲ್ ಕೆಮಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಎನ್‌ಸಿಇಆರ್‌ಟಿಯಲ್ಲಿ ಉತ್ತಮ ಉದ್ಯೋಗಾವಕಾಶ, ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ! ಇಂದೇ ಅರ್ಜಿ ಸಲ್ಲಿಸಿ

ನೀವು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್‌ನಲ್ಲಿ(ಎನ್‌ಸಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1