ಬೆಚ್ಚಿಬಿತ್ತು ಸಿಲಿಕಾನ್ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆಯಾಗಿದೆ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಡೆ ಒಡೆಯಲು ಬಳಸುವ ಜಿಲೆಟಿನ್, ಕೇಪ್ ಪತ್ತೆ ಸಿಕ್ಕಿದ್ದು ಅನುಮಾನಕ್ಕೆ ಕಾರಣವಾಗಿದೆ. ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೇ ಒಂದು ಟ್ರ್ಯಾಕ್ಟರ್, ಜೆಸಿಬಿ ವಶಕ್ಕೆ ಪಡೆದಿದ್ದಾರೆ. ಮಾಲೀಕರು ಅನುಮತಿ ಇಲ್ಲದೆ ಸೈಟ್ ಒಂದರಲ್ಲಿದ್ದ ಬಂಡೆ ಒಡೆಯಲು ಮುಂದಾಗಿದ್ರಂತೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆಯೇ, ಪ್ರಕರಣ ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬಂದ ಬೆನ್ನಲ್ಲೆ ಬಾಂಬ್ ಸ್ಕ್ವಾಡ್ ತಂಡ ಸ್ಪಾಟ್ಗೆ ದೌಡಾಯಿಸಿ ಪರಿಶೀಲಿಸುತ್ತಿದೆ.
ಜಿಲೆಟಿನ್ ಕಡ್ಡಿ ಬಳಸಿ ಸ್ಫೋಟಿಸಲು ಪ್ಲಾನ್
ಜನ ನಿಬಿಡ ಪ್ರದೇಶದಲ್ಲಿ ಸೈಟ್ ನಲ್ಲಿ ಕಲ್ಲು ಸಿಕ್ಕಿದೆ ಎಂದು ಜಿಲೆಟಿನ್ ಕಡ್ಡಿ ಬಳಸಿ ಸ್ಫೋಟಿಸಲು ನಿರ್ಧರಿಸಲಾಗಿತ್ತು. ಆದರೆ ಹುಳಿಮಾವು ಪೊಲೀಸರ ಸಮಯ ಪ್ರಜ್ಙೆಯಿಂದ ದುರಂತ ತಪ್ಪಿದೆ. 100*100 ಸೈಟ್ ನಲ್ಲಿ ಜಿಲೆಟಿನ್ ಸ್ಫೋಟಕ್ಕೆ ಪ್ಲಾನ್ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದು ಜಿಲೆಟಿನ್ ಮತ್ತು ಡಿಟೋನೇಟರ್ ಸೀಜ್ ಮಾಡಲಾಗಿದೆ. 15 ಜಿಲೆಟಿನ್ ಕಡ್ಡಿ ಮತ್ತು 30 ಡಿಟೋನೇಟರ್ ಸಿಕ್ಕಿವೆ. ಚಂದ್ರು ಎಂಬುವವರ ಮಾಲೀಕತ್ವದ ಸೈಟ್ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರೆಲ್ಲ ಪರಾರಿಯಾಗಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸವದತ್ತಿ
10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ
ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ... ಓದನ್ನು ಮುಂದುವರಿಸಿ
ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು
ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ
ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!
ಆನೇಕಲ್ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!
ಆನೇಕಲ್ : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ
ಹೊಸಕೋಟೆ
"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"
ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ
ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!
ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ
ಕೊಳ್ಳೇಗಾಲ
ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೊಳ್ಳೇಗಾಲ : ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ