ಬೆಳಗಾವಿ ತಂತ್ರಜ್ಞಾನ ಹಬ್: ಐಟಿ–ಸೆಮಿಕಂಡಕ್ಟರ್ ಪಾರ್ಕ್ ನಿರ್ಮಾಣದಿಂದ ಉದ್ಯೋಗಾವಕಾಶ ವೃದ್ಧಿ
ಬೆಂಗಳೂರು: ರಾಜ್ಯದ ಎರಡನೇ ರಾಜಧಾನಿಯೆಂದು ಪರಿಗಣಿಸಲ್ಪಟ್ಟಿರುವ ಬೆಳಗಾವಿಯಲ್ಲಿ ಐಟಿ ಪಾರ್ಕ್ ಮತ್ತು ಸೆಮಿಕಂಡಕ್ಟರ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ, ಇದರಿಂದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದಲ್ಲಿ, ಬೆಳಗಾವಿಯನ್ನು ತಂತ್ರಜ್ಞಾನ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮಗಳು ಕೈಗೊಳ್ಳಲ್ಪಟ್ಟಿವೆ ಎಂದು ಸಚಿವರು ತಿಳಿಸಿದರು. ಐಟಿ ಪ್ಲಗ್-ಅಂಡ್-ಪ್ಲೇ ಮೂಲಸೌಕರ್ಯ, ಸ್ಟಾರ್ಟ್‌ಅಪ್ ಬೆಂಬಲ, ವೇಗವರ್ಧಕ ಜಾಲಗಳು, ಸೀಡ್ ಫಂಡ್, ‘ನಿಪುಣ ಕರ್ನಾಟಕ’, ‘ಐಡಿಯಾ2ಪಿಓಸಿ ಎಲಿವೇಟ್’, ರಾಜೀವ್ ಗಾಂಧಿ ಉದ್ಯಮಶೀಲತೆ ಹಾಗೂ ಮಹಿಳಾ ಉದ್ಯಮಶೀಲತೆ ಉತ್ತೇಜನ ಕಾರ್ಯಕ್ರಮಗಳೊಂದಿಗೆ ಸಮಗ್ರ ಅಭಿವೃದ್ಧಿ ಯೋಜನೆಗಳು ಜಾರಿಗೆ ಬಂದಿದೆ.
ಈ ಯೋಜನೆಗಳ ಮೂಲಕ ಬೆಳಗಾವಿಯನ್ನು ಪ್ರಮುಖ ಐಟಿ ಹಬ್ ಆಗಿ ರೂಪಿಸುವ ಜೊತೆಗೆ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚೀಲದಲ್ಲಿ ವೃದ್ಧನನ್ನು ತುಂಬಿಕೊಂಡು ಬಂದ ಅನುಮಾನಾಸ್ಪದರು..! ಪಾರ್ಸಲ್ ಮಾಡಿಸಲು ಒತ್ತಾಯ ಬೆಚ್ಚಿಬಿದ್ದ ಸಿಬ್ಬಂದಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂ... ಓದನ್ನು ಮುಂದುವರಿಸಿ
ಮದ್ದೂರು
“ಪ್ರತಿಭಟನೆ ಕೈ ಬಿಡುವ ಪ್ರಶ್ನೆಯೇ ಇಲ್ಲ”: ಮದ್ದೂರು ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರ ಎಚ್ಚರಿಕೆ
ಮಂಡ್ಯ: ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯಿತಿ ಕಚೇರ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ಇಲ್ಲ: ಕರವೇ ಪ್ರತಿಭಟನೆಯ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ
ಹುಬ್ಬಳ್ಳಿ: ಭಾರತೀಯ ರೈಲ್ವೆ ಇಲಾಖೆಯ ಗ್ರೂಪ್ ‘ಸಿ’ ಮತ್ತು ‘ಡಿ’... ಓದನ್ನು ಮುಂದುವರಿಸಿ
ಕೋಲಾರದಲ್ಲಿ ಹಾಲು ಬೆಲೆ ಹೆಚ್ಚಳ: ಯುಗಾದಿ ಹಬ್ಬಕ್ಕೆ ಪ್ರೋತ್ಸಾಹ ಧನ ಘೋಷಣೆ
ಕೋಲಾರ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಸಹಕಾರಿ ಹ... ಓದನ್ನು ಮುಂದುವರಿಸಿ
ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದ: ಸರ್ಕಾರ ಪರಿಗಣನೆ – ಶಿವಾನಂದ ಪಾಟೀಲ
ಬೆಂಗಳೂರು: ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾ... ಓದನ್ನು ಮುಂದುವರಿಸಿ
ರಾಯಚೂರು-ಯಾದಗಿರಿ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ತಡೆಯಲು ಸರ್ಕಾರ ಪರಿಶೀಲನೆ: ಅಬಕಾರಿ ಸಚಿವರ ಹೇಳಿಕೆ
ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮದ್ಯ ಮಾರಾಟ ಮತ್ತು ತಯಾರಿಕೆ ತಡ... ಓದನ್ನು ಮುಂದುವರಿಸಿ
ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರಿಶೀಲನೆ
ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಹೊಸ ಕೆ.ಎಸ್.ಆರ್.ಪಿ (KSRP) ಪ... ಓದನ್ನು ಮುಂದುವರಿಸಿ
ಪ್ರಶ್ನೆಗಳಿಗೆ ವಿಳಂಬ ಉತ್ತರ – ಅಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರ... ಓದನ್ನು ಮುಂದುವರಿಸಿ
ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಮಳೆ: ಬಿಸಿಲಿಗೆ ಬ್ರೇಕ್, ಬೆಳೆಗಾರರಿಗೆ ಸಂಕಷ್ಟ
ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಗುಡುಗು, ಸಿ... ಓದನ್ನು ಮುಂದುವರಿಸಿ
“ಈ ಸರ್ಕಾರಕ್ಕೆ ನಾಚಿಕೆಯಾಗಬೇಕು”: ಸಣ್ಣ ಕೈಗಾರಿಕೆಗಳ ದತ್ತಾಂಶ ಇಲ್ಲದ ಕಾರಣ ಸರ್ಕಾರಕ್ಕೆ ಟಿ.ಎ. ಶರವಣರಿಂದ ಪರಿಷತ್‌ನಲ್ಲಿ ಕಿಡಿ
ವಿಧಾನ ಪರಿಷತ್‌ನಲ್ಲಿ, ಶಾಸಕ ಟಿ.ಎ. ಶರವಣ ಅವರು ಸಣ್ಣ ಕೈಗಾರಿಕೆಗಳ ಬಗ್ಗೆ ಸರ್ಕಾರದ ನ... ಓದನ್ನು ಮುಂದುವರಿಸಿ