ಬೆಂಗಳೂರಿನಲ್ಲಿ ಒಬ್ಬಂಟಿಯಾಗಿ ಬದುಕುವುದು ಸುರಕ್ಷಿತವೇ? ಯುಕೆಯ ಯುವತಿಯ ಪ್ರಶ್ನೆ ವೈರಲ್

ಬೆಂಗಳೂರು, ಮಾರ್ಚ್ 25: ಉತ್ತಮ ಉದ್ಯೋಗಾವಕಾಶಗಳಿಗಾಗಿ ದೇಶ-ವಿದೇಶಗಳಿಂದ ಜನರನ್ನು ಆಕರ್ಷಿಸುತ್ತಿರುವ ಐಟಿ ನಗರ ಬೆಂಗಳೂರಿನ ಜೀವನಶೈಲಿ ಕುರಿತು ಯುಕೆಯ ಯುವತಿಯೊಬ್ಬಳ ಪ್ರಶ್ನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 22 ವರ್ಷದ ಬ್ರಿಟಿಷ್ ಯುವತಿ ರೆಡಿಟ್‌ನಲ್ಲಿ ಪೋಸ್ಟ್ ಮಾಡಿ, ಬೆಂಗಳೂರಿನಲ್ಲಿ ಒಬ್ಬಂಟಿಯಾಗಿ ವಾಸಿಸುವುದು ಸುರಕ್ಷಿತವೇ ಎಂಬುದರ ಬಗ್ಗೆ ಮಾಹಿತಿ ಕೇಳಿದ್ದಾಳೆ. “ನಾನು ಯುಕೆಯ 22 ವರ್ಷದ ಯುವತಿ. ಬೆಂಗಳೂರಿನಲ್ಲಿ ಉದ್ಯೋಗದ ಅವಕಾಶ ಸಿಕ್ಕಿದೆ. ಅದನ್ನು ಸ್ವೀಕರಿಸುವ ಬಗ್ಗೆ ಯೋಚಿಸುತ್ತಿದ್ದೇನೆ. ನಾನು ಇಲ್ಲಿ ಒಬ್ಬಂಟಿಯಾಗಿ ಸುರಕ್ಷಿತವಾಗಿ ಬದುಕಬಹುದೇ?” ಎಂದು ಆಕೆ ಪ್ರಶ್ನಿಸಿದ್ದಾಳೆ.

 

ಇದೇ ವೇಳೆ, ಬೆಂಗಳೂರಿನಲ್ಲಿ ವಿದೇಶಿಗರ ಸಮುದಾಯದ ಸ್ಥಿತಿ, ಯುವ ಮಹಿಳೆಯರ ಜೀವನಶೈಲಿ ಮತ್ತು ದಿನನಿತ್ಯದ ಅನುಭವಗಳ ಬಗ್ಗೆ ಕೂಡ ಆಕೆ ಸ್ಪಷ್ಟನೆ ಕೇಳಿದ್ದಾಳೆ. ಭಾರತದಲ್ಲಿ ಮಹಿಳಾ ಸುರಕ್ಷತೆ ಕುರಿತಾಗಿ ವಿಭಿನ್ನ ಅಭಿಪ್ರಾಯಗಳು ಇರುವ ಹಿನ್ನೆಲೆ ಈ ಪ್ರಶ್ನೆ ಮುಂದಿಟ್ಟಿರುವ ಸಾಧ್ಯತೆ ಇದೆ. ಈ ಪೋಸ್ಟ್‌ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದು, ತಮ್ಮ ಅನುಭವಗಳು ಹಾಗೂ ಸಲಹೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.

 

ಒಬ್ಬ ಬಳಕೆದಾರ, “ವಿದೇಶಿಗರಾಗಿರುವುದರಿಂದ ಕೆಲವರು ಕುತೂಹಲದಿಂದ ನೋಡಬಹುದು. ಆದರೆ ಇತರ ವಿದೇಶಿಗರ ಅನುಭವಗಳನ್ನು ತಿಳಿದುಕೊಳ್ಳುವುದು ಉತ್ತಮ,” ಎಂದು ಸಲಹೆ ನೀಡಿದ್ದಾರೆ. ಇನ್ನೊಬ್ಬ ಅಮೆರಿಕನ್ ಯುವತಿ, “ಬೆಂಗಳೂರು ಇತರ ನಗರಗಳಿಗಿಂತ ಹೆಚ್ಚು ಅಸುರಕ್ಷಿತವಲ್ಲ. ಆದರೂ ಎಚ್ಚರಿಕೆಯಿಂದಿರುವುದು ಮುಖ್ಯ. ಸಂಸ್ಕೃತಿ ವಿಭಿನ್ನವಾಗಿದ್ದರೂ ಸಮಯದೊಂದಿಗೆ ಹೊಂದಿಕೊಳ್ಳಬಹುದು. ಮನೆ ಬಾಗಿಲಿಗೆ ಸಿಗುವ ಸೇವೆಗಳು ಇಲ್ಲಿ ಉತ್ತಮ,” ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ನಡುವೆ, ಬೆಂಗಳೂರಿನ ಜೀವನಶೈಲಿ, ಸುರಕ್ಷತೆ ಮತ್ತು ಸೌಲಭ್ಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಚರ್ಚೆ ಚುರುಕುಗೊಂಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಮೈಸೂರು

‘ಸೈಕೋ’ ವೈದ್ಯ: ಪ್ರೇಮದ ನಾಮದಲ್ಲಿ 12 ವರ್ಷದ ಕೋಮಾ – ವೈದ್ಯೆಯ ಮರಣದಿಂದ ಬಯಲು ಬರುವ ಕತ್ತಲೆ ಸತ್ಯ

ಮೈಸೂರಿ: ಪ್ರೇಮದ ಹೆಸರಿನಲ್ಲಿ ಮಹಿಳೆಯರನ್ನು ದುರ್ನೀತಿ, ಭ್ರಮೆ ಮ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಬೆಳ್ತಂಗಡಿ ಕೊಲೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಬೆಂಗಳೂರು, ಮಾರ್ಚ್ 25: ಬೆಳ್ತಂಗಡಿಯ ವಿದ್ಯಾರ್ಥಿನಿ ಕೊಲೆ ಪ್ರಕರ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಬಡವರು, ವಿಧವೆಯರು, ಅಂಗವಿಕಲರಿಗೆ ಆದ್ಯತಾ ಕಾರ್ಡ್ ವಿಶೇಷ ಗಮನ: ಕೆ.ಎಚ್. ಮುನಿಯಪ್ಪ

ಬೆಂಗಳೂರು, ಮಾರ್ಚ್ 25: ಬೆಂಗಳೂರು ನಗರದಲ್ಲಿ ಆದ್ಯತಾ ಕಾರ್ಡ್ (ಬ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಮೆಟ್ರೋ ಮಾರ್ಗ ಅಭಿವೃದ್ಧಿ vs ಪರಿಸರ: ಹೈಕೋರ್ಟ್‌ನಲ್ಲಿ ಗಂಭೀರ ವಾದ

ಬೆಂಗಳೂರು, ಮಾರ್ಚ್ 25: ಜೆಪಿನಗರ 4ನೇ ಹಂತದಿಂದ ಮೈಸೂರು ರಸ್ತೆವರ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

“ಇದು ಖಾಲಿ ಚೊಂಬು ಅಲ್ಲ, ಭರ್ತಿ ಚೊಂಬು”: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು, ಮಾರ್ಚ್ 25: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಬಜೆಟ್ ಕೊರತೆ ಇದ್ದರೂ ಆತಂಕ ಬೇಡ: ಪಾಲಿಕೆಗಳಿಗೆ ಸರ್ಕಾರದಿಂದ ಸಹಾಯ

ಬೆಂಗಳೂರು, ಮಾರ್ಚ್ 25: ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಎದುರಿಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಧಾರ್ಮಿಕ ಭಾವನೆಗಳಿಗೆ ಮಾನ್ಯತೆ: ರಾಮನವಮಿಗೆ ಮಾಂಸ ಮಾರಾಟಕ್ಕೆ ಬ್ರೇಕ್

ಬೆಂಗಳೂರು, ಮಾರ್ಚ್ 25: ರಾಮನವಮಿ ಹಬ್ಬದ ಅಂಗವಾಗಿ ಮಾರ್ಚ್ 27ರಂದ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಹಾವೇರಿ

3,200 ವರ್ಷದ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ – ಮಹತ್ವದ ಪುರಾತತ್ವ ಅವಶೇಷಗಳು ಬೆಳಕಿಗೆ

ಹಾವೇರಿ: ಹಾವೇರಿ ಜಿಲ್ಲೆಯ ಬಳಿ 3,200 ವರ್ಷಗಳ ಹಿಂದಿನ ಆದಿ ಮಾನವ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಕೆಎಂಎಫ್ ಸಹಕಾರ: ಐಪಿಎಲ್ ವೇದಿಕೆಯಲ್ಲಿ ನಂದಿನಿ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಸಾರ

ಬೆಂಗಳೂರು: Royal Challengers Bangalore ಮತ್ತು ಕರ್ನಾಟಕ ಮಿಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ವಿವಾಹ ಮುರಿದು ಬೀಳುವ ಪ್ರಕರಣಗಳು ಹೆಚ್ಚಾಗಿದೆ ಕೌನ್ಸೆಲಿಂಗ್ ಕೇಂದ್ರ ಬೇಕೆಂದು ಶರವಣ ಒತ್ತಾಯ

ಬೆಂಗಳೂರು: ಟಿ.ಎ. ಶರವಣ ಅವರು ಕರ್ನಾಟಕ ಅಂತರ್ಜಾತಿ ವಿವಾಹ ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1