ಭಾರತೀಯ ಬೌದ್ಧ ಮಹಾಸಭಾ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ  ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ  ದಿನಾಂಕ 19-09-2024 ರಂದು ನಾಗಸೇನಾ ಬುದ್ದವಿಹಾರ ಸದಾಶಿವನಗರ  ಬೆಂಗಳೂರು ಇಲ್ಲಿ ನಡೆಯಿತು.

  ಭಾರತೀಯ ಬೌದ ಮಹಾಸಭಾ ಕರ್ನಾಟಕ ರಾಜ್ಯದ ರಾಜ್ಯಾಧ್ಯಕ್ಷರಾದ ರಾಮಜೀ ಲಿಂಬಾರೆ ಮತ್ತು ಕರ್ನಾಟಕ ರಾಜ್ಯದ ಉಪಾಧ್ಯಕ್ಷರಾದ ಸಾಯಬಣ್ಣ ಕುರೇರ್ ಹಾಗೂ ರಾಜ್ಯ ಕಾರ್ಯದರ್ಶಿಯಾದ ಡಾ۔ ಅಜೀತ ಕಟ್ಟಿಮನಿ ಹಾಗೂ ಬೌದ್ಧ ಬಿಕ್ಕುನಿ ಮಾತೆ ನೇತೃತ್ವದಲ್ಲಿ ಕಾರ್ಯಕ್ರಮ  ನಡೆಯಿತು.

ವಿಜಯಪುರ ಜಿಲ್ಲಾ ಭಾರತೀಯ ಬೌದ್ಧ  ಮಹಾಸಭಾ ಮಹಿಳಾಧ್ಯಕ್ಷರಾಗಿ ಸುಜ್ಞಾನಿ ಇವರನ್ನು ಆಯ್ಕೆ ಮಾಡಿ ಆದೇಶ ಪತ್ರ ನೀಡಿದದರು ಹಾಗು ಇಂಡಿ ತಾಲೂಕಾ  ಅಧ್ಯಕ್ಷರಾಗಿ ಸಂಜು ಭೀಮ ಕಾಂಬಳೆ,  ಖಜಾಂಚಿಯನ್ನಾಗಿ ತೌಸಿಫ್ ಗಲಗಲಿ, ಉಪಾಧ್ಯಕ್ಷರನ್ನಾಗಿ ಕೃಷ್ಣಪ್ಪ ಮಾವಿನಹಳ್ಳಿ , ಉಪಾಧ್ಯಕ್ಷರು ಸಂಸ್ಕಾರ  ನಾಗರಾಜ ನಾಮದೇವ ಹೊಸಮನಿ ಇವರೆಲ್ಲರನ್ನೂ ಆಯ್ಕೆ ಮಾಡಿ ಆದೇಶ ನೀಡಿದೆ ನೀಡಿದರು.

ಈ ಸಂಘಟನೆಯ ಮೂಲ ಉದ್ದೇಶ ಬಡವರು ದೀನದಲಿತ ಶೋಷಣೆ ವಿರುದ್ಧ ಹೋರಾಟ ಮಾಡಿ ಎಂದು ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಎಲ್ಲಾ ರಾಜ್ಯ ಕಾರ್ಯ ಸದಸ್ಯರು ಹೇಳಿ ಆದೇಶ ಪತ್ರ ನೀಡಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


ತುಕಾರಾಮ ಪವಾರ

11 months ago

   
Image 1
Image 1
ವಿಜಯಪುರ

ವಿಜಯಪುರ

ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ

ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

18 hours ago

   
Image 1
ವಿಜಯಪುರ

ಇಂಡಿ

ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು‌ ವಿಫಲ

ಇಂಡಿ : ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿ ನಿಧಿಗಳು‌, ರಾಜಕೀಯ ಪಕ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

4 months ago

   
Image 1
ವಿಜಯಪುರ

ವಿಜಯಪುರ

ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ

ಇಂಡಿ:   ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ


ತುಕಾರಾಮ ಪವಾರ

10 months ago

   
Image 1
ವಿಜಯಪುರ

ವಿಜಯಪುರ

ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ

ಇಂಡಿ:   ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ


ತುಕಾರಾಮ ಪವಾರ

10 months ago

   
Image 1
ವಿಜಯಪುರ

ವಿಜಯಪುರ

ಕೆಳಗಿನ ಶಂಕರಲಿಂಗ ದೇವಾಲಯದ ಲೆಕ್ಕಪತ್ರ ಮಾಹಿತಿ.

ಇಂಡಿ:  ತಾಲೂಕಿನ ಸುಕ್ಷೇತ್ರ ಅಗರಖೇಡ  ಗ್ರಾಮದ ಕೆಳಗಿನ ಶ್ರೀಶಂಕರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1 Image 2
ವಿಜಯಪುರ

ವಿಜಯಪುರ

ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ

ಇಂಡಿ:  ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1 Image 2
ವಿಜಯಪುರ

ವಿಜಯಪುರ

ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ

ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1
ವಿಜಯಪುರ

ವಿಜಯಪುರ

ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1