ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000.

ಬೆಂಗಳೂರು: ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಹಾಗೂ ಕೇಂದ್ರ ಸರ್ಕಾರಿ ಉದ್ಯೋಗದ ಸಂಬಳ ಪಡೆಯುವ ಆಸೆ ಇರುವವರು ಇಂಡಿಯನ್‌ ಏರ್‌ಫೋರ್ಸ್‌ 2025 ರ ಜುಲೈನಲ್ಲಿ ಆರಂಭವಾಗುವ ಕೊರ್ಸ್‌ಗಳಿಗೆ ನೇಮಕಾತಿ ಸಂಬಂಧ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 304 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

 

ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದವರಿಗೆ ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ (AFCAT) ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರೆಯಲಿದೆ. ಫ್ಲೈಯಿಂಗ್ ಬ್ರ್ಯಾಂಚ್ ಮತ್ತು ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ ಮತ್ತು ನಾನ್‌ ಟೆಕ್ನಿಕಲ್) ಬ್ರ್ಯಾಂಚ್‌ಗಳಲ್ಲಿ ಖಾಲಿ ಹುದ್ದೆಗಳಿಗೆ ಆಯ್ಕೆ ಆದವರನ್ನು ನಿಯೋಜಿಸಲಾಗುತ್ತದೆ.

 

ಪ್ರಮುಖ ದಿನಾಂಕಗಳು 

ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 30-05-2024

ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 28-06-2024 ರ ರಾತ್ರಿ 11 ಗಂಟೆವರೆಗೆ. 

ಹುದ್ದೆಗಳ ವಿವರ 

ಫ್ಲೈಯಿಂಗ್: 29 

ಗ್ರೌಂಡ್ ಡ್ಯೂಟಿ (ಟೆಕ್ನಿಕಲ್) : 156 

ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್): 119 

ಫ್ಲೈಯಿಂಗ್: ಎನ್‌ಸಿಸಿ ಸ್ಪೆಷಿಯಲ್ ಎಂಟ್ರಿ ಸ್ಕೀಮ್‌ ಅಡಿಯಲ್ಲಿ ಶೇಕಡ.10 ಸೀಟ್‌ಗಳು. 

 

ಭಾರತೀಯ ವಾಯುಪಡೆಯ ಹುದ್ದೆಗಳಿಗೆ AFCAT ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆಗಳು 

ಫ್ಲೈಯಿಂಗ್ ಬ್ರ್ಯಾಂಚ್ ಹುದ್ದೆಗಳಿಗೆ : ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ ವ್ಯಾಸಂಗ ಮತ್ತು ನಾನ್‌ ಟೆಕ್ನಿಕಲ್ ಹುದ್ದೆಗಳಿಗೆ ಯಾವುದೇ ಡಿಗ್ರಿ ತೇರ್ಗಡೆ. 

 

ಗ್ರೌಂಡ್ ಡ್ಯೂಟಿ (ಟೆಕ್ನಿಕಲ್) ಬ್ರ್ಯಾಂಚ್ ಹುದ್ದೆಗಳಿಗೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ , ಯಾವುದೇ ಡಿಗ್ರಿ ತೇರ್ಗಡೆ ಹೊಂದಿರಬೇಕು. 

 

ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್) ಬ್ರ್ಯಾಂಚ್ ಹುದ್ದೆಗಳಿಗೆ : ಯಾವುದೇ ಪದವಿ ಪಾಸ್ . 

 

ವಯಸ್ಸಿನ ಅರ್ಹತೆ 

ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ ಗೆ ಅರ್ಜಿ ಹಾಕಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು. ಹಾಗೆಯೇ ಫ್ಲೈಯಿಂಗ್ ಬ್ರ್ಯಾಂಚ್‌ಗೆ 24 ವರ್ಷ, ಗ್ರೌಂಡ್‌ ಡ್ಯೂಟಿ ಬ್ರ್ಯಾಂಚ್‌ಗೆ 26 ವರ್ಷ ಗರಿಷ್ಠ ವಯಸ್ಸು ದಾಟಿರಬಾರದು. 

 

ಅರ್ಜಿ ಶುಲ್ಕ ಎಷ್ಟು? 

AFCAT ಪ್ರವೇಶ ಶುಲ್ಕ ರೂ.550.

NCC ಸ್ಪೆಷಿಯಲ್ ಎಂಟ್ರಿ ಅಭ್ಯರ್ಥಿಗಳಿಗೆ ಶುಲ್ಕ ನಿಗದಿಯಾಗಿಲ್ಲ. 

ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್ ಮೂಲಕ ಕ್ರೆಡಿಟ್ ಕಾರ್ಡ್‌, ಡೆಬಿಟ್ ಕಾರ್ಡ್‌, ನೆಟ್‌ ಬ್ಯಾಂಕಿಂಗ್, ಇ-ಚಲನ್‌ ಮೂಲಕ ಪಾವತಿಸಬಹುದು.

 

 AFCAT ಪರೀಕ್ಷೆಗೆ ಅರ್ಜಿ ಹಾಕುವ ವಿಧಾನ

ವೆಬ್‌ಸೈಟ್‌ ವಿಳಾಸ https://afcat.cdac.in/afcatreg/candidate/login ಕ್ಕೆ ಭೇಟಿ ನೀಡಿ. – ತೆರೆದ ವೆಬ್‌ಪುಟದಲ್ಲಿ AFCAT 02/2024 ಪರೀಕ್ಷೆಗೆ ಮೊದಲು ರಿಜಿಸ್ಟ್ರೇಷನ್‌ ಪಡೆಯಬೇಕು. – ಆದ್ದರಿಂದ https://afcat.cdac.in/afcatreg/candidate/login ಎಂದಿರುವಲ್ಲಿ ಕ್ಲಿಕ್ ಮಾಡಿ. – ನಂತರ ಮತ್ತೊಂದು ವೆಬ್‌ಪೇಜ್‌ ತೆರೆಯುತ್ತದೆ. ಅಗತ್ಯ ಮಾಹಿತಿಗಳನ್ನು ನೀಡಿ, ಅರ್ಜಿ ಸಲ್ಲಿಸಿ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1
ಬೆಂಗಳೂರು ನಗರ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ..!

ಬೆಂಗಳೂರು: ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಂಪರ್ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 150 ವಿಶೇಷ ಕೇಡರ್ ಅಧಿಕಾರಿಗಳ (SCO) ನೇಮಕಾತಿಗ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಐಟಿಐ ಪಾಸ್ ಆದವರಿಗೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್'ನಲ್ಲಿದೆ ಅಪ್ರೆಂಟಿಸ್‌ಶಿಪ್‌  ಕೆಲಸ

ನೀವು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಕೆಲಸ ಮಾಡಲು ಆಸಕ್ತಿ ಹ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಡಿಆರ್‌ಡಿಒನಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇಮಕಾತಿ ಪ್ರಕಟ, ವಾಕ್-ಇನ್ ಸಂದರ್ಶನದ ಆಧಾರದ ಮೇಲೆ ಆಯ್ಕೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನೇಮಕಾತಿ ಅಧಿಸೂಚನೆಯನ್ನು ಹೊರಡಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1
ಬೆಂಗಳೂರು ನಗರ

BBMPಯಲ್ಲಿದೆ 11 ಸಾವಿರಕ್ಕೂ ಹೆಚ್ಚು ಹುದ್ದೆಗಳು..! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಉದ್ಯೋಗ ಹುಡುಕಿತ್ತಿದ್ದೀರಾ..? ಹಾಗಿದ್ರೆ ಇಲ್ಲಿದೆ ನ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ನೇಮಕಾತಿಯಡಿ ಪ್ರಕಟವಾದ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕೆಲ ಸಮಯದ ಹಿಂದೆ ಹಲವು ಹುದ್ದೆಗಳಿಗೆ ನೇಮಕಾತಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಈ ವಲಯಗಳಲ್ಲಿ ಹೆಚ್ಚಿದೆ ಉದ್ಯೋಗಾವಕಾಶಗಳು !

ಆತಿಥ್ಯ, ತೈಲ ಮತ್ತು ಅನಿಲ ಮತ್ತು ಎಫ್‌ಎಂಸಿಜಿಯಲ್ಲಿ ಉದ್ಯೋಗಗಳು ಹೆಚ್ಚಿವೆ, ಆದರೆ ಕೃ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

ಬಿಎಸ್‌ಎಫ್‌ನಲ್ಲಿ ಎಸ್‌ಐ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕಟ, ಇಂದೇ ಅರ್ಜಿ ಸಲ್ಲಿಸಿ !

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) ಗುಂಪು ಬಿ ಮತ್ತು ಸಿ ಹುದ್ದೆಗಳಿಗೆ ಬಿಎಸ್... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1

300ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಯುಪಿಎಸ್‌ಸಿ ಅಧಿಸೂಚನೆ ಬಿಡುಗಡೆ

ಕೇಂದ್ರ ಲೋಕ ಸೇವಾ ಆಯೋಗವು  ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಾಜಿಕಲ್ ಕೆಮಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಎನ್‌ಸಿಇಆರ್‌ಟಿಯಲ್ಲಿ ಉತ್ತಮ ಉದ್ಯೋಗಾವಕಾಶ, ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ! ಇಂದೇ ಅರ್ಜಿ ಸಲ್ಲಿಸಿ

ನೀವು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್‌ನಲ್ಲಿ(ಎನ್‌ಸಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

3 months ago

   
Image 1