ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಏಕಾಏಕಿ ಶೇ 40 ರಷ್ಟು ಕುಸಿತ!
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ ಸುಮಾರು ಶೇ40 ರಷ್ಟು ಕುಸಿತ ಕಂಡಿದೆ. ಹೌದು, ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರಿ ಇಳಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು.
ಕಳೆದ 2023-24ನೇ ಸಾಲಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಕೇವಲ 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಹುತೇಕ ಶೇ.40ರಷ್ಟು ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ.
ಈ ಬಾರಿಯ ದಾಖಲಾತಿ
ನರ್ಸರಿ ಶಾಲೆ: 311.
ಪ್ರಾಥಮಿಕ ಶಾಲೆ: 3674.
ಪ್ರೌಢ ಶಾಲೆ: 6691.
ಪಿಯು ಕಾಲೇಜು: 4711.
ಡಿಗ್ರಿ ಕಾಲೇಜು: 1689\.
ಪಿಜಿ ಕಾಲೇಜು: 98.
ಒಟ್ಟು ದಾಖಲಾತಿ: 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.
ಬಿಬಿಎಂಪಿ ತನ್ನ ವ್ಯಾಪ್ತಿಯ ಶಾಲೆಗಳನ್ನು ನಿರ್ವಹಣೆ ಮಾಡುವುದರಲ್ಲಿ ಎಡವಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯ. ಹಲವು ಭ್ರಷ್ಟಾಚಾರಗಳು ಹಾಗೂ ಮಕ್ಕಳಿಗೆ ಸಮಪರ್ಕವಾಗಿ ಮೂಲಭೂತ ಸೌಕರ್ಯ ಕೊಡುವುದರಲ್ಲಿ ಪಾಲಿಕೆ ಎಡವಿದೆ ಎನ್ನುವ ಆರೋಪವಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಆಹಾರ ತಂತ್ರಜ್ಞಾನದಲ್ಲಿ ಬಿ.ಟೆಕ್ ಪದವಿ ಪಡೆದವರಿಗಿದೆ ಉತ್ತಮ ಉದ್ಯೋಗಾವಕಾಶ !
ಆಹಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು... ಓದನ್ನು ಮುಂದುವರಿಸಿ
ಕೋರ್ ಇಂಜಿನಿಯರಿಂಗ್ ಕೋರ್ಸ್ ಉತ್ತೇಜಿಸಲಿದೆ ಈ ವಿದ್ಯಾರ್ಥಿ ವೇತನ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್... ಓದನ್ನು ಮುಂದುವರಿಸಿ
ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು ತನ್ನ ನಾಗರಿಕ ಸೇವೆಗಳ ಪೂರ್ವಭಾವಿ... ಓದನ್ನು ಮುಂದುವರಿಸಿ
ತರಗತಿ ಶುರುವಾದ್ರೂ ಪಾಲಿಕೆ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕ! ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ
ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ತರಗತಿಗಳು ಶುರುವಾದ್ರೂ ಇನ್ನೂ... ಓದನ್ನು ಮುಂದುವರಿಸಿ
ವೈದ್ಯಕೀಯ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗುವ ವಿದ್ಯಾರ್ಥಿಗಳಿಗಿದೆ ವಿಶೇಷ ಸಲಹೆ
ಉನ್ನತ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗಲು ಯೋಜಿಸುತ್ತಿರುವ ವೈದ್ಯಕೀಯ ಆಕಾಂಕ್ಷಿಗ... ಓದನ್ನು ಮುಂದುವರಿಸಿ
ಐಸಿಎಐ ಸಿಎ ಫೌಂಡೇಶನ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ (ICAI) ಜೂನ್ ಸಿಎ ಫೌಂ... ಓದನ್ನು ಮುಂದುವರಿಸಿ
ನೀಟ್ ಯುಜಿ ಪರೀಕ್ಷೆ ಮರು ನಡೆಸುವಂತೆ ಆಗ್ರಹ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ
ನೀಟ್ ಯುಜಿ 2024 ಪತ್ರಿಕೆ ಸೋರಿಕೆಯ ಸುದ್ದಿಯನ್ನು ಗಮನದಲ್ಲಿಟ್ಟುಕೊಂಡು, ಕೆಲವು ಅಭ್ಯ... ಓದನ್ನು ಮುಂದುವರಿಸಿ
ಮಕ್ಕಳ ಸಾಮರ್ಥ್ಯವನ್ನು ಅಳೆಯಲಿದೆ ಹೋಲಿಸ್ಟಿಕ್ ಪ್ರಗತಿ ಕಾರ್ಡ್
ಸರ್ಕಾರಿ ಶಾಲೆಗಳಲ್ಲಿ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹೋಲಿಸ್ಟಿಕ್ ಪ್ರ... ಓದನ್ನು ಮುಂದುವರಿಸಿ
ಯುಜಿಸಿ ನೆಟ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ !
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ರಾಷ್ಟ್ರೀಯ... ಓದನ್ನು ಮುಂದುವರಿಸಿ
ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ - ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ!
ಬೆಂಗಳೂರು: ಶಾಲೆ ಆರಂಭದ ನಡುವೆ ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ... ಓದನ್ನು ಮುಂದುವರಿಸಿ