ಬೀದರ್ BRIMS ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ನಗರದಲ್ಲಿ ಆಘಾತ

ಬೀದರ್: ನಗರದ ಬ್ರಿಮ್ಸ್ (BRIMS) ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪಾಲತೆ ತಾಂಡ ನಿವಾಸಿ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಪ್ರಕರಣವು ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಸಂಭವಿಸಿದ್ದು, ಸ್ಥಳೀಯ ವಿದ್ಯಾರ್ಥಿ ಸಮುದಾಯದಲ್ಲಿ ಆಘಾತವನ್ನು ಉಂಟುಮಾಡಿದೆ.

 

ಘಟನೆಯ ನಿಖರ ಕಾರಣ ಇನ್ನೂ ತಿಳಿದುಬರುವಿಲ್ಲ. ಪ್ರಕರಣದ ಮಾಹಿತಿ ಪಡೆದ ನ್ಯೂ ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ವಿಧಿವಿಜ್ಞಾನ ತಂಡ ಕೂಡ ಸ್ಥಳ ಪರಿಶೀಲನೆ ನಡೆಸಿ, ಘಟನೆಯ ಕುರಿತು ವರದಿ ಸಿದ್ಧಪಡಿಸಿದೆ. ಈ ಘಟನೆ BRIMS ಕಾಲೇಜಿನ ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಗಳ ನಡುವೆ ಚಿಂತೆ ಮತ್ತು ಆಘಾತ ಉಂಟುಮಾಡಿದ್ದು, ತನಿಖೆ ಮೂಲಕ ಸತ್ಯದ ಹೊರಹಾಕುವ ನಿರೀಕ್ಷೆ ವ್ಯಕ್ತವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಪಂಚಾಯಿತಿ ಕಚೇರಿ ಹೋಗದೆ ಆಸ್ತಿ ತೆರಿಗೆ ಪಾವತಿ: ಗ್ರಾಮೀಣಾಭಿವೃದ್ಧಿ ಇಲಾಖೆಯ ಹೊಸ ಉಪಾಯ

ಬೆಂಗಳೂರು, ಮಾರ್ಚ್ 25: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಚಿನ್ನ, ಮುದ್ದು, ಬಂಗಾರಿ! ಲೇಡಿ ರೌಡಿಶೀಟರ್‌ಗೇ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್

ಬೆಂಗಳೂರು, ಮಾರ್ಚ್ 25: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಮಂಡ್ಯ

ಪ್ರಚೋದನಕಾರಿ ಭಾಷಣ: ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ

ಮಂಡ್ಯ: ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿತ್ರದುರ್ಗ

ಜಮೀನು ವಿವಾದದ ಹಿನ್ನೆಲೆ ರೈತನ ಭೀಕರ ಕೊಲೆ

ಚಿತ್ರದುರ್ಗ: ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಜಮೀನು ವಿವಾದದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕಾರ್ ಡ್ರಿಫ್ಟಿಂಗ್ ಕೇಸ್ : ‘ಬಂದರು ಬಂದರು, ಭಾವ ಬಂದರು’ – ವಕೀಲರ ಕಾಲೆಳೆದ ಬೆಂಗಳೂರು ಪೊಲೀಸರು!

ಬೆಂಗಳೂರು: ಲಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ಆರೋಪಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕೆಂಗೇರಿ: ಮಹಿಳೆ ಸಾವು ಪ್ರಕರಣದಲ್ಲಿ ಚಾಲಕ ಶಾಕ್ ನೀಡಿದ ಮೆಜರ್ ಟ್ವಿಸ್ಟ್

ಬೆಂಗಳೂರು: ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ದಕ್ಷಿಣಕನ್ನಡ

ಮಂಗಳೂರು

ಬದ್ರಿಯಾ ಮಸೀದಿ ಪ್ರಕರಣ: 2 ಗುಂಪುಗಳ ನಡುವೆ ಮಾರಾಮಾರಿ

ಮಂಗಳೂರು: ಉಳ್ಳಾಲದ ಸಜೀಪ್‌ನಡು ಪ್ರದೇಶದಲ್ಲಿ ಸೋಮವಾರ ಮಸೀದಿ ವಿವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ವೀಲ್ಹಿಂಗ್ ಪ್ರಕರಣದಲ್ಲಿ ಪ್ರಭಾವಶಾಲಿಗಳಿಗೆ ವಿಶೇಷ ಸೌಲಭ್ಯ? ಜನರ ಕಾನೂನು ಸಮಾನತೆ ಆಗ್ರಹ"

ಬೆಂಗಳೂರು: ರಸ್ತೆ ಮೇಲೆ ವೀಲ್ಹಿಂಗ್ ಅಥವಾ ಅಪಾಯಕಾರಿ ಚಾಲನೆ ಮಾಡಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣ – ರಿಕ್ಕಿ ರೈ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹಾಜರಿ

ಬೆಂಗಳೂರು: ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ನೆಲಮಂಗಲದಲ್ಲಿ ಮನೆ ಕಳ್ಳತನ: ₹10 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಖದೀಮರು

ನೆಲಮಂಗಲ, ಬೆಂಗಳೂರು ಉತ್ತರ : ಮಾಚೋಹಳ್ಳಿ ಗ್ರಾಮದ ನವೀನ್ ಅವರ ಮನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1