ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ತನಿಖೆಗೆ ಖಂಡ್ರೆ ಆದೇಶ
ಬೀದರ್: ಹುಮ್ನಾಬಾದ್ ಸಮೀಪ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಆತಂಕ ಮೂಡಿಸಿದೆ. ಹುಮ್ನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಶಾಲಾ ಮಕ್ಕಳು ಸೇರಿ 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಜ್ಞರು ಘಟನಾ ಸ್ಥಳಕ್ಕೆ ತೆರಳಿ ಯಾವುದರಿಂದ ಸ್ಫೋಟ ಸಂಭವಿಸಿದೆ ಎಂಬ ಮಾದರಿ ಸಂಗ್ರಹಿಸಿ ತನಿಖೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಇನ್ನು ಈ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆಗೆ ಒಳಪಟ್ಟವರಿಗೆ ಸೂಕ್ತ ನೀಡಲು ನಿರ್ದೇಶಿಸಿದ್ದು, ಜಿಲ್ಲಾಡಳಿತಕ್ಕೆ ಚಿಕಿತ್ಸಾ ವೆಚ್ಚ ಭರಿಸಲು ಸೂಚಿಸಿದ್ದಾರೆ.ಈ ಸ್ಫೋಟ ಹೇಗೆ ಸಂಭವಿಸಿದೆ,ಇದಕ್ಕೆ ಕಾರಣವೇನು, ಸ್ಫೋಟಕ್ಕೆ ಬಳಕೆಯಾಗಿರುವ ವಸ್ತು ಯಾವುದು? ಈ ಎಲ್ಲದರ ತನಿಖೆಯ ನಂತರವೇ ತಿಳಿಯಬೇಕಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಂಜನಗೂಡು
ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ
ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ
ಕುಣಿಗಲ್
ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!
ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ
ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ
ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ
ಕೊಪ್ಪಳ : ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ
ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ
ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ
ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್... ಓದನ್ನು ಮುಂದುವರಿಸಿ
ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ' ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ... ಓದನ್ನು ಮುಂದುವರಿಸಿ
ಶಿಡ್ಲಘಟ್ಟ
ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ ಶಿಡ್ಲಘಟ್ಟದ ಜನರಿಗಾಗಿ ತ್ಯಾಗ ಮಾಡಿದ್ದೇನೆ, ಬೇಲ್ ಪಡೆದ ರಾಜೀವ್ ಗೌಡ ಹೊಸ ವರಸೆ
ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಶಿಡ... ಓದನ್ನು ಮುಂದುವರಿಸಿ
ಹೋಂ ವರ್ಕ್ ಮಾಡಿಲ್ಲ ಎಂದು 4ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ: ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಬೆದರಿಕೆ
ಬೆಂಗಳೂರು : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರ... ಓದನ್ನು ಮುಂದುವರಿಸಿ
ಗುಡಿಬಂಡಾ
ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ರದ್ದಿಗೆ ವಿರೋಧ. ಸಿಪಿಎಂ ವತಿಯಿಂದ ಉಪವಾಸ ಸತ್ಯಾಗ್ರಹ.
ಗುಡಿಬಂಡೆ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾ... ಓದನ್ನು ಮುಂದುವರಿಸಿ