ಬಿಗ್‌ಬಾಸ್ ಕನ್ನಡ 12 ಗೆಲುವಿನ ಗಿಲ್ಲಿ ವಿರುದ್ಧ ‘ಸರ್ಕಾರಿ ಶಾಲೆ ಎಚ್8’ ನಿರ್ಮಾಪಕರ ದೂರು

ಬಿಗ್‌ಬಾಸ್ ಕನ್ನಡ ಸೀಸನ್ 12 ಗೆಲುವಿನ ನಂತರ ಗಿಲ್ಲಿ ನಟರಿಗೆ ಅಭಿಮಾನಿಗಳ ಕ್ರೇಜ್ ಜೋರಾಗಿದ್ದು, ಅವರು ಭಾರೀ ಜನಪ್ರಿಯತೆಯನ್ನು ಅನುಭವಿಸುತ್ತಿದ್ದಾರೆ. ಆದರೆ ಇದೇ ವೇಳೆ, ಗಿಲ್ಲಿ ಅವರ ಹಳೆಯ ಸಿನಿಮಾ ಸರ್ಕಾರಿ ಶಾಲೆ ಎಚ್8’ ಚಿತ್ರ ಬಿಡುಗಡೆ ಹೊತ್ತಿನಲ್ಲೇ ನಿರ್ಮಾಪಕರು ಫಿಲ್ಮ್ ಚೇಂಬರ್‌ಗೆ ದೂರು ಸಲ್ಲಿಸಿದ್ದು, ಗಿಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿಲ್ಲ ಎಂದು ಆರೋಪಿಸಲಾಗಿದೆ.

 

ನಿರ್ಮಾಪಕ ತೇಜಸ್ವಿ ಎಸ್ ಹೇಳಿಕೆಯಲ್ಲಿ, “ಎಷ್ಟೇ ಬಾರಿ ಕರೆ ಮಾಡಿದರೂ ಫೋನ್ ಸ್ವೀಕರಿಸುತ್ತಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಒಂದೂ ಪೋಸ್ಟ್ ಹಂಚಿಕೊಳ್ಳಿಲ್ಲ” ಎಂದು ಬೆಚ್ಚಗೈದು ದೂರು ನೀಡಿದ್ದಾರೆ. ಫಿಲ್ಮ್ ಚೇಂಬರ್ ಈ ದೂರು ಸ್ವೀಕರಿಸಿ, ಗಿಲ್ಲಿಯನ್ನು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇರುವುದಾಗಿ ತಿಳಿಸಲಾಗಿದೆ. ಚಿತ್ರವು ಸಸ್ಪೆನ್ಸ್ ಥ್ರಿಲ್ಲರ್ ಆಗಿದ್ದು, ಗುಣ ಹರಿಯಬ್ಬೆ ನಿರ್ದೇಶನ, ಕಥೆ ಮತ್ತು ಚಿತ್ರಕತೆಯೊಂದಿಗೆ, ಗಿಲ್ಲಿ ಜೊತೆಗೆ ಮೇಘಶ್ರೀ, ಜನಪದ ಕಲಾವಿದ ಮೋಹನ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಿಗ್‌ಬಾಸ್ ಬಳಿಕ ಗಿಲ್ಲಿಗೆ ಹೊಸ ಅವಕಾಶಗಳು ಬರುತ್ತಿರುವ ನಡುವೆಯೇ, ಈ ದೂರು ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1

“‘ಧುರಂಧರ್’ ಕ್ರೆಡಿಟ್ಸ್‌ನಲ್ಲಿ ರಾಹುಲ್ ಗಾಂಧಿ ಹೆಸರು: ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ!

ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಗಳಿಸಿದ್ದು... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1

“ತೆರೆಯಲ್ಲೂ ರೌಡಿ, ವೇದಿಕೆಯಲ್ಲೂ ಅಶ್ಲೀಲ: ಚಂದ್ರಹಾಸ್ ‘ದುಷ್ಟ ನಾಯಕ’ ಪಟ್ಟಿಗೆ ಸೇರ್ಪಡೆ?”

ಸಿನಿಮಾ ನಾಯಕರು ಸಾಮಾನ್ಯವಾಗಿ ಸಮಾಜಕ್ಕೆ ಮಾದರಿ ಪಾತ್ರಗಳಾಗಿ ಕಾಣಬೇಕೆಂದು ಜನರಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; 1.5 ಲಕ್ಷ ರೂ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಉಪೇಂದ್ರ ಮತ್ತು ಪ್ರಿಯಾಂಕಾ ಸೈಬರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಸಿನೆಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯಿಂದ ದೂರ: ಜನರೂ ಕನ್ನಡ ಸಿನಿಮಾ ಪ್ರೇಕ್ಷಕರಿಂದ ದೂರ – ಕೆ.ವಿ. ಪ್ರಭಾಕರ್

ಬೆಂಗಳೂರು: ನಮ್ಮ ಸಿನಿಮಾಗಳು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1

ಅವಳಿ ಮಕ್ಕಳ ಸಂತಸದ ನಡುವೆಯಲ್ಲಿ ರಾಮ್ ಚರಣ್‌ ‘ಪೆದ್ದಿ’ ಚಿತ್ರಕ್ಕೆ ರಿಲೀಸ್ ದಿನಾಂಕ ಪ್ರಕಟ!

ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಇತ್ತೀಚೆಗೆ ಮತ್ತೊಮ್ಮೆ ತಂದೆಯಾಗಿದ್ದಾರೆ. ಈಗಾಗಲೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಬಾಕ್ಸ್‑ಆಫೀಸ್‌ನಲ್ಲಿ ದಾಖಲೆ ಬರೆದ ರಣವೀರ್ ಸಿಂಗ್ ಅವರ ‘ಧುರಂಧರ್.. 4 ಕೋಟಿಗಿಂತ ಅಧಿಕ ಟಿಕೆಟ್ ಮಾರಾಟ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಬಾಕ್ಸ್‑ಆಫೀಸ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

‘ಜನ ನಾಯಗನ್’ ಚಿತ್ರದ ವಿಳಂಬವು ಚಿತ್ರರಂಗಕ್ಕೆ ಬಹಳ ದೊಡ್ಡ ಆರ್ಥಿಕ ಹೊಡೆತ ನೀಡಿದೆ — ಸುಮಾರು ₹100 ಕೋಟಿ ನಷ್ಟ

ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ‘ಜನ ನಾಯಗನ್’ ಆರಂಭದಲ್ಲಿ ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸಿಎಂ ಬೆಂಬಲದಿಂದ ಲ್ಯಾಂಡ್​​​ಲಾರ್ಡ್​ಗೆ ಹುರುಪು' - ತೆರಿಗೆ ವಿನಾಯಿತಿ ಸಿಕ್ಕಿದ್ದಕ್ಕೆ ದುನಿಯಾ ವಿಜಿ ಖುಷ್

ಬೆಂಗಳೂರು : ದುನಿಯಾ ವಿಜಯ್ ನಟನೆಯ ಲ್ಯಾಂಡ್​​​ಲಾರ್ಡ್ ಸಿನಿಮಾ ಬ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬಿರಿಯಾನಿ ವಿವಾದ; ಊಟ.. ತಿಂಡಿ.. ಚಟ ಎಲ್ಲವೂ ನನ್ನ ಪರ್ಸನಲ್​​​​: ಡಾಲಿ ತಿರುಗೇಟು

ಬೆಂಗಳೂರು : ನಟ ಧನಂಜಯ್‌ ಇತ್ತೀಚಿಗಷ್ಟೇ ಬಿರಿಯಾನಿ ತಿನ್ನುವ ಮೂಲ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಮನಸೋತ ಆನೇಕಲ್ ತಾಲ್ಲೂಕಿನ ಜನತೆ

ಆನೇಕಲ್  : ತಾಲ್ಲೂಕಿನ ಸರ್ಜಾಪುರ ಹೋಬಳಿಯ ದೊಮ್ಮಸಂದ್ರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1