ಬಿಹಾರದ ರಾಜಗೀರ್‌ನಲ್ಲಿ ತುಮಕೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಧರ್ಮಶಾಲೆ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆ

ನಾಲಂದಾ: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ರಾಜಗೀರ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ರಾಜಗೀರ್‌ನ ಧರ್ಮಶಾಲೆಯ ಕೊಠಡಿಯಲ್ಲಿ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ತಾಯಿ ಜಿ.ಆರ್. ಸುಮಂಗಲಾ (78), ಮಗ ಜಿ.ಆರ್. ನಾಗಪ್ರಸಾದ್ (50) ಹಾಗೂ ಪುತ್ರಿಯರು ಜಿ.ಆರ್. ಶಿಲ್ಪಾ (48) ಮತ್ತು ಜಿ.ಆರ್. ಶ್ರುತಾ (43) ಎಂದು ಗುರುತಿಸಲಾಗಿದೆ. ಸುಮಂಗಲಾ ಅವರು ರತ್ನಬಾಲ ರಾಜು ಅವರ ಪತ್ನಿ ಎಂದು ತಿಳಿದುಬಂದಿದ್ದಾರೆ.

 

ಶುಕ್ರವಾರ ಬೆಳಿಗ್ಗೆ 9.40ರ ವೇಳೆಗೆ ಕೊಠಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಧರ್ಮಶಾಲೆಯ ಮ್ಯಾನೇಜರ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ನಾಲ್ಕು ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಠಡಿಯ ಬಾಗಿಲು ಕಳೆದ ಮೂರು ದಿನಗಳಿಂದ ತೆರೆದಿರಲಿಲ್ಲ ಎಂದು ವರದಿ ಬಂದಿದೆ. ಸ್ಥಳ ಪರಿಶೀಲನೆ ವೇಳೆ ಮೃತರಿಗೆ ಸೇರಿದ ಮೊಬೈಲ್‌ ಫೋನ್‌ಗಳು, ಆಧಾರ್‌, ಪಾನ್‌, ಎಟಿಎಂ ಕಾರ್ಡ್‌ಗಳು, ₹1.18 ಲಕ್ಷ ನಗದು ಹಾಗೂ ದೊಡ್ಡ ಪ್ರಮಾಣದ ನಿದ್ರೆ ಮಾತ್ರೆಗಳು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಕೋಲಾರ

ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಮಾನವೀಯತೆಯನ್ನೇ ಮರೆಸುವ ಪ್ರಕರಣ: ಹೆತ್ತ ಮಗುವನ್ನು ಮಾರಾಟ ಮಾಡಿದ್ದ ದಂಪತಿ-ಮಧ್ಯವರ್ತಿ ಬಂಧನ

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಹೆತ್ತ ಮಗುವ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಕೆ ಆರ್ ಪುರುಂ: ಯುವತಿ ವಿಚಾರದಲ್ಲಿ ಚಾಕು ಚಾಕು ಇರಿದ ಕಾರಣ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಕೆ ಆರ್ ಪುರುಂ ಪ್ರದೇಶದಲ್ಲಿ ಯುವತಿ ಸಂಬಂಧದ ವಿಚಾರದಲ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಮಾಗಡಿ ರಸ್ತೆ ದಂಪತಿ ಹತ್ಯೆ ಪ್ರಕರಣ ಪಿಸ್ತೂಲ್ ಖರೀದಿಗೆ ನೆರವಾದ ಮತ್ತೊಬ್ಬ ಆರೋಪಿ ಬಂಧನ

ಬೆಂಗಳೂರು: ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯೊಬ್... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಸಾವು ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದ ಸಾಧಿಕ್ ಪಾಷಾ ಮೃತ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಸೈಬರ್ ವಂಚನೆಗೆ ದೊಡ್ಡ ಹೊಡೆತ: 42 ಸಾವಿರ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲ ಪತ್ತೆ 13 ಮಂದಿ ಬಂಧನ, 29 ಜಿಲ್ಲೆಗಳಲ್ಲಿ ಸಿಐಡಿ ಸೈಬರ್ ಕಮಾಂಡ್ ದಾಳಿ

ಬೆಂಗಳೂರು: ಸಿಐಡಿ ಸೈಬರ್ ಕಮಾಂಡ್ ವಿಭಾಗವು ರಾಜ್ಯಾದ್ಯಂತ ನಡೆಸಿದ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ

ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿತ್ರದುರ್ಗ

ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್

ಚಿತ್ರದುರ್ಗ:  ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ

ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್

ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಏರ್‌ ಪೋರ್ಟ್ʼ​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1