ಬಿಜೆಪಾಕ್ಕೆ ಯತ್ನಾಳ್ ರೀ-ಎಂಟ್ರಿ? ವೇದಿಕೆ ಸಿದ್ಧ ಎಂದ ಜಾರಕಿಹೊಳಿ

ಬೆಳಗಾವಿ: ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಗಟ್ಟಿಯಾಗಿ ಕೇಳಿಬರುತ್ತಿದೆ. ಈ ಬಗ್ಗೆ ಬಿಜೆಪಿ ಶಾಸಕ ರಾಮೇಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಯತ್ನಾಳ್ ಅವರನ್ನು ಉಚ್ಚಾಟನೆಗೊಂಡ ದಿನದಿಂದಲೇ ಮತ್ತೆ ಪಕ್ಷಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದೇನೆ. ಈಗ ಆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ವೇದಿಕೆ ಸಿದ್ಧವಾಗಿದೆ,” ಎಂದು ಹೇಳಿದ್ದಾರೆ. ಇದೇ ವೇಳೆ, ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸುತ್ತಿರುವುದನ್ನು ಜಾರಕಿಹೊಳಿ ಸ್ವಾಗತಿಸಿದ್ದು, “ಈ ಬೆಳವಣಿಗೆ ಪಕ್ಷಕ್ಕೆ ಅನುಕೂಲಕರವಾಗಿದ್ದು, ಅಭ್ಯರ್ಥಿಗೆ ಸ್ಪಷ್ಟ ಲಾಭ ತರುತ್ತದೆ,” ಎಂದು ಅಭಿಪ್ರಾಯಪಟ್ಟರು.

 

ಹೆಚ್ಚುವರಿಯಾಗಿ, ಯತ್ನಾಳ್ ಪಕ್ಷಕ್ಕೆ ಮರಳಿದರೆ ಹಿಂದೂ ಸಂಘಟನೆಗಳ ಬೆಂಬಲ ಮತ್ತಷ್ಟು ಬಲವಾಗಲಿದ್ದು, ಮತಗಳ ಕ್ರೋಢೀಕರಣಕ್ಕೂ ಸಹಕಾರಿಯಾಗಲಿದೆ ಎಂದರು. ಉಪಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿರುವುದರಿಂದ, ಗೆಲುವಿನ ವಿಶ್ವಾಸ ಹೆಚ್ಚಾಗಿದೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಈ ನಡುವೆ, ಯತ್ನಾಳ್ ಮರಳುವ ಸಾಧ್ಯತೆ ಬಿಜೆಪಿ ಹಾಗೂ ಸಂಬಂಧಿತ ಸಂಘಟನೆಗಳ ಪ್ರಚಾರ ತಂತ್ರಗಳಿಗೆ ಹೊಸ ಚೈತನ್ಯ ನೀಡುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ನಗರ

ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ

ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ

ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಭಾಲ್ಕಿ

ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಹುಬ್ಬಳ್ಳಿ

ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಖಾಲಿ ಹುದ್ದೆಗಳ ಭರ್ತಿಗೆ ವಿದ್ಯಾರ್ಥಿಗಳ ಹೋರಾಟಕ್ಕೆ ಬ್ರೇಕ್!

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್‌ಗೆ ಅರ್ಜಿ, ಮರುತನಿಖೆ ಬೇಡಿಕೆ!

ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಹಸುಗಳ ಶೆಡ್‌ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1