ಬಿಕ್ಲು ಶಿವ ಕೊಲೆ ಪ್ರಕರಣ : “ನನಗೆ ಗೊತ್ತಿಲ್ಲ” – ಬೈರತಿ ಮೌನ ಕೊಲೆ ಪ್ರಕರಣದಲ್ಲಿ ಅಧಿಕಾರಿಗಳಿಗೆ ತಲೆನೋವು

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕಳೆದ ಶನಿವಾರ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್ ಅವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರು ಮೌನ ವಹಿಸಿರುವುದು ತನಿಖಾಧಿಕಾರಿಗಳಿಗೆ ತಲೆನೋವಾಗುತ್ತಿದೆ. ಈ ಪ್ರಕರಣದಲ್ಲಿ ಒಟ್ಟು 20 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸಿಐಡಿ ಪೊಲೀಸರ ತನಿಖೆಯಲ್ಲಿ ಆರೋಪಿಗಳ ಹೇಳಿಕೆಗಳನ್ನು ದಾಖಲಿಸುವ ಜೊತೆಗೆ ಕೊಲೆ ಸಂಬಂಧಿತ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಈ ಪೂರಕ ದಾಖಲೆಗಳ ಆಧಾರದ ಮೇಲೆ ಬೈರತಿ ಬಸವರಾಜ್ ಅವರನ್ನು ಕೋರ್ಟ್‌ನ ಮನವಿಯಿಂದ ಕಸ್ಟಡಿಗೆ ಪಡೆದಿದ್ದಾರೆ.

 

ಆದರೆ, ಕಸ್ಟಡಿಯಲ್ಲಿ ಇರುವ ಬೈರತಿ ಬಸವರಾಜ್ ಅನಾರೋಗ್ಯವನ್ನು ನೆಪವಾಗಿ ಹೇಳಿ, “ನನಗೆ ಗೊತ್ತಿಲ್ಲ” ಎಂಬ ಒಂದೇ ರೀತಿಯ ಉತ್ತರ ನೀಡುತ್ತಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಬಂಧಿತರಾದ ಇತರ ಆರೋಪಿಗಳ ಹೇಳಿಕೆಗಳು ಬೈರತಿ ಬಸವರಾಜ್‌ಗೆ ಸಂಕಷ್ಟ ತಂದേക്കುವ ಸಾಧ್ಯತೆ ಇದೆ. ಅವರ ಹೇಳಿಕೆಗಳು ಮತ್ತು ಇತರ ಆರೋಪಿಗಳ ಹೇಳಿಕೆಗಳ ನಡುವೆ ವ್ಯತ್ಯಾಸ ಕಂಡುಬಂದಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನಿಸಿದ್ದರೂ ಸ್ಪಷ್ಟನೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ, ವಿಚಾರಣೆಯ ವಿಡಿಯೋ ಹಾಗೂ ಸಂಬಂಧಿತ ದಾಖಲೆಗಳೊಂದಿಗೆ ಮುಂದಿನ ಶನಿವಾರ ಕೋರ್ಟ್ ಗಮನಕ್ಕೆ ವಿಷಯ ತರಲು ಸಿಐಡಿ ಅಧಿಕಾರಿಗಳು ನಿರ್ಧರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಳಗಾವಿ

ಮಹಾರಾಷ್ಟ್ರ–ಕರ್ನಾಟಕ ಸೀಮೆಯಲ್ಲಿ ಬೈಕ್ ಡಿಕ್ಕಿ: ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ–ಮಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

“ಪತ್ನಿ ಬದುಕು ಬಗ್ಗೆ ಚಿಂತಿಸಿ” “ನಾನು ಸತ್ತರೆ ನಿನ್ನ ನೋಡಿಕೊಳ್ಳೋದ್ಯಾರು?” ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ನಿವೃತ್ತ ಇಸ್ರೋ ನೌಕರ

ಬೆಂಗಳೂರು: ನಗರದ ಆವಲಹಳ್ಳಿರ ವಿರ್ಟುಸೊ ಅಪಾರ್ಟ್‌ಮೆಂಟ್ನಲ್ಲಿ ಬೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಹಾವೇರಿ

ಹಾನಗಲ್

ಹಾವೇರಿ ಕಳ್ಳತನ ಪ್ರಕರಣ: ಅಣ್ಣನ ಮನೆಯನ್ನು ಕಳ್ಳತನ ಮಾಡಿದ ತಮ್ಮನಿಗೆ ಪೋಕಲ್ ಮುಚ್ಚಿದ ಪೊಲೀಸ್

ಹಾವೇರಿ: ಹಾನಗಲ್ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ತಮ್ಮದೇ ಅಣ್ಣನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಹಾಸನ

ನ್ಯಾಯಾಲಯದ ಮೆಟ್ಟಿಲಿನಿಂದ ಹೊರಬಂದ ಕ್ಷಣದಲ್ಲಿ, ದಾಯಾದಿಗಳಿಂದಲೇ ಸಾರಿಗೆ ನೌಕರನ ಭೀಕರ ಹತ್ಯೆ!

ಹಾಸನ: ಆಸ್ತಿ ವಿವಾದ ಸಂಬಂಧಿ ಭೀಕರ ಘಟನೆ ಆಲೂರು ತಾಲ್ಲೂಕಿನ ರಾಜನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಉಡುಪಿ

ಭಾರತೀಯ ನೌಕಾಪಡೆ ರಹಸ್ಯ ಪಾಕಿಸ್ತಾನಕ್ಕೆ ಕಳುಹಿಸಿದ ಆರೋಪಿಯನ್ನು ಬಂಧಿಸಿದ ಉಡುಪಿ ಪೊಲೀಸರು

ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬಳ್ಳಾರಿ

ಬಳ್ಳಾರಿ: 15 ವರ್ಷಗಳ ಕುಖ್ಯಾತ ಪೆಡ್ಲರ್ ದೌಲ ಅಲಿ ಮತ್ತೆ ಜೈಲಿಗೆ!

ಬಳ್ಳಾರಿ: ಕಳೆದ 15 ವರ್ಷಗಳಿಂದ ಅನೇಕ ಬಾರಿ ಬಂಧನ ಹಾಗೂ ಜಾಮೀನು ಪ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ರಾಮನಗರ

ರಾಮನಗರ: 120 ಗ್ರಾಂ ಚಿನ್ನದ ಕಳ್ಳತನ ಪ್ರಕರಣದಲ್ಲಿ ಇಬ್ಬರು ಖದೀಮರು ಅರೆಸ್ಟ್

ರಾಮನಗರ: ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬಳ್ಳಾರಿ

ಮಂಗಳಮುಖಿ ಎಂದು ಗೊತ್ತಿದ್ದರೂ ಆರು ವರ್ಷ ಪ್ರೀತಿಸುತ್ತಿದ್ದ ಯುವಕ; ಇಬ್ಬರ ಶವಗಳು ಮನೆಯ ಕಿಟಕಿಗೆ ನೇಣು ಬಿಗಿದು ಪತ್ತೆ

ಬಳ್ಳಾರಿ: ನಗರದ ಕೆಎಂಎಫ್ ಡೈರಿ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಭೀಕರ ಹತ್ಯೆ ಬಳಿಕ ಶಾಲಿನಿ ಮಾತು: “ನಮಗೆ ಅಂತ ತಂದೆ ಬೇಡ, ಅವರು ಅಲ್ಲೇ ಇರಲಿ”

ಬೆಂಗಳೂರು: ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿ ದೇವಿಕಾ ಹತ್ಯೆ ಪ್ರ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಪತ್ನಿಯ ಶೀಲ ಶಂಕೆ: ಪತಿ ಮಚ್ಚಿನಿಂದ ಕೊಚ್ಚಿ ಹತ್ಯೆ, ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯನ್ನು ಹ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1