ಬಿರಿಯಾನಿ ವಿವಾದ; ಊಟ.. ತಿಂಡಿ.. ಚಟ ಎಲ್ಲವೂ ನನ್ನ ಪರ್ಸನಲ್: ಡಾಲಿ ತಿರುಗೇಟು
ಬೆಂಗಳೂರು : ನಟ ಧನಂಜಯ್ ಇತ್ತೀಚಿಗಷ್ಟೇ ಬಿರಿಯಾನಿ ತಿನ್ನುವ ಮೂಲಕ ಸುದ್ದಿಯಾಗಿದ್ದರು. ಲಿಂಗಾಯತ ಧರ್ಮದವರಾಗಿದ್ದು ಬಿರಿಯಾನಿ ತಿನ್ನಬಹುದೇ ಎಂಬ ಪ್ರಶ್ನೆಗೆ ಈಗ ಸ್ವತಃ ಧನಂಜಯ್ ಪ್ರತಿಕ್ರಿಯಿಸಿದ್ದಾರೆ. ಇದೇ ಪ್ರಶ್ನೆ ಮೊದಲು ಬರುತ್ತದೆ ಎಂದು ನಾನು ನಿರೀಕ್ಷಿಸಿದ್ದೆ. ಇದಕ್ಕೆ ನಾನು ಪ್ರತಿಕ್ರಿಯೆ ನೀಡಬಾರದು ಎಂದೂ ಸಹ ನಿರ್ಧರಿಸಿದ್ದೆ. ನನ್ನ ಬದಲಾಗಿ ವಿವಾದ ಸೃಷ್ಟಿಸಿದವರಿಗೆ ಜನರೇ ಸರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಧನಂಜಯ್ ಉತ್ತರಿಸಿದರು.
ಬಿರಿಯಾನಿ ತಿಂದ ವಿಚಾರ ಚರ್ಚೆಯನ್ನು ಕೆಲವರು ಯಾವ ಉದ್ದೇಶದಿಂದ ಮಾಡಿದರೋ, ಎತ್ತಿಕಟ್ಟುವುದಕ್ಕಾಗಿ ಹೀಗೆ ಮಾಡಿರುವುದೋ ನನಗೆ ಗೊತ್ತಿಲ್ಲ. ಆದರೆ ಡಾಲಿ ಬಿರಿಯಾನಿ ತಿಂದ ಅನ್ನೋದು ಬೇರೆ, ಲಿಂಗಾಯತರು, ಬ್ರಾಹ್ಮಣರು ಅಂತಾ ಇದರಲ್ಲಿ ಸಮುದಾಯವನ್ನು ಎಳೆದು ತರುವುದು ತರವಲ್ಲ ಎಂದು ಡಾಲಿ ಅಭಿಪ್ರಾಯಪಟ್ಟರು. ಇನ್ನು ಹಲವು ನಾನ್ ವೆಜ್ ಅಂಗಡಿಗಳನ್ನು ತಾವೇ ಓಪನಿಂಗ್ ಗೆ ಹೋಗಿದ್ದಾಗಿ ವಿವರಿಸಿದರು. ನನ್ನ ಊಟ, ತಿಂಡಿ.. ಚಟಗಳು ಎಲ್ಲವೂ ನನ್ನ ಪರ್ಸನಲ್ ಎಂದು ತಿರುಗೇಟು ನೀಡಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಆನೇಕಲ್ ತಾಲ್ಲೂಕು
ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಮನಸೋತ ಆನೇಕಲ್ ತಾಲ್ಲೂಕಿನ ಜನತೆ
ಆನೇಕಲ್ : ತಾಲ್ಲೂಕಿನ ಸರ್ಜಾಪುರ ಹೋಬಳಿಯ ದೊಮ್ಮಸಂದ್ರದಲ್ಲ... ಓದನ್ನು ಮುಂದುವರಿಸಿ
ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!
ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿ... ಓದನ್ನು ಮುಂದುವರಿಸಿ
ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತ... ಓದನ್ನು ಮುಂದುವರಿಸಿ
ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ
ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ
ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!
ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ
ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್
ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಶವದ ಮೇಲಿದ್ದ ಚಿನ್ನವನ್ನೂ ಬಿಡದ ದರ್ಶನ್ ಆಪ್ತ..! ಬಂಗಾರವನ್ನೆಲ್ಲಾ ಪತ್ನಿಗೆ ನೀಡಿದ್ನಂತೆ ಆರೋಪಿ.!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ... ಓದನ್ನು ಮುಂದುವರಿಸಿ
ಪಾರ್ಟಿಯಲ್ಲಿ ದರ್ಶನ್ ಜೊತೆಗಿದ್ದ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್..!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ... ಓದನ್ನು ಮುಂದುವರಿಸಿ
ರೇಣುಕಾ ಸ್ವಾಮಿ ಕೊಲೆ ಪ್ರಕರಣ ... ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ..!
ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ
ಎಲ್ಲೋದ್ರು ದರ್ಶನ್ ಫ್ರೆಂಡ್ಸ್.. ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಟ್ರೆಂಡ್..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ... ಓದನ್ನು ಮುಂದುವರಿಸಿ