ಚಂದ್ರಗ್ರಹಣದ ದಿನವೂ ದರ್ಶನಕ್ಕೆ ಅವಕಾಶ: ಶ್ರೀ ಮಲೆ ಮಹದೇಶ್ವರ ದೇವಸ್ಥಾನ ಸ್ಪಷ್ಟನೆ
ಚಾಮರಾಜನಗರ: ಮಾರ್ಚ್ 3ರಂದು ಮಧ್ಯಾಹ್ನದ ಬಳಿಕ ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ಭಕ್ತರಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದ್ದಾರೆ.
ನಾಳೆ (ಮಾ.3) ಮಧ್ಯಾಹ್ನ 3:20ರಿಂದ ಸಂಜೆ 6:47ರವರೆಗೆ ಚಂದ್ರಗ್ರಹಣ ಇರುವುದಾದರೂ, ದೇವಸ್ಥಾನದಲ್ಲಿ ದರ್ಶನವನ್ನು ಎಂದಿನಂತೆ ಮುಂದುವರಿಸಲಾಗುತ್ತದೆ. ಈ ಅವಧಿಯಲ್ಲಿಯೂ ಭಕ್ತರು ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ತಮ್ಮ ಹರಕೆ ಹಾಗೂ ಕಾಣಿಕೆಗಳನ್ನು ಸಮರ್ಪಿಸಬಹುದು ಎಂದು ಮಾಹಿತಿ ನೀಡಲಾಗಿದೆ.
ಚಂದ್ರಗ್ರಹಣ ಮುಗಿದ ಬಳಿಕ ಧಾರ್ಮಿಕ ಸಂಪ್ರದಾಯದಂತೆ ದೇವಸ್ಥಾನದ ಆವರಣವನ್ನು ಶುದ್ಧೀಕರಿಸಲಾಗುತ್ತದೆ. ನಂತರ ವಿಶೇಷ ಪೂಜೆ ನೆರವೇರಿಸಿ, ಮುಂದಿನ ದರ್ಶನ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಭಕ್ತರು ಯಾವುದೇ ಗೊಂದಲಕ್ಕೊಳಗಾಗದೆ ಶಾಂತವಾಗಿ ದರ್ಶನಕ್ಕೆ ಆಗಮಿಸಬಹುದು ಎಂದು ದೇವಸ್ಥಾನ ಆಡಳಿತ ಮನವಿ ಮಾಡಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಜಿಬಿಎ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಏರಿಕೆ – 3 ಹೊಸ ಸ್ವಚ್ಛತಾ ರಾಯಭಾರಿಗಳು ನೇಮಕ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯದ ಪ್ಲಾಸ್ಟಿಕ್ ತ... ಓದನ್ನು ಮುಂದುವರಿಸಿ
ಇರಾನ್ ನಾಯಕನ ಹತ್ಯೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ಯತ್ನಾಳ್ ದೇಶದ್ರೋಹ ಟೀಕೆ
ವಿಜಯಪುರ: ಕರ್ನಾಟಕದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರದಲ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ ಎನ್‌ಕೌಂಟರ್: ಹೈಕೋರ್ಟ್ ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶ
ಬೆಂಗಳೂರು: ಹುಬ್ಬಳ್ಳಿ ನಗರದಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾ... ಓದನ್ನು ಮುಂದುವರಿಸಿ
ಸಿಎಂ–ಡಿಸಿಎಂ ಬೆಂಬಲಿಗರ ಕಚ್ಚಾಟ; ಆಡಳಿತ ಕುಸಿತ.. ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ ಅವರು ರಾಜ್ಯದಲ್ಲಿ ಸಿ... ಓದನ್ನು ಮುಂದುವರಿಸಿ
ಫೀಸ್ ವಿಚಾರಕ್ಕೆ ವಿದ್ಯಾರ್ಥಿನಿಗೆ ಪರೀಕ್ಷೆ ನಿರಾಕರಣೆ: ರಾಣೇಬೆನ್ನೂರಿನಲ್ಲಿ ಶಿಕ್ಷಕಿ ಅಮಾನತು
ಹಾವೇರಿ: ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜುನಲ್ಲಿ ಶನಿವಾರ (... ಓದನ್ನು ಮುಂದುವರಿಸಿ
ಬಳ್ಳಾರಿಯ 35 ಮಂದಿ ದುಬೈನಲ್ಲಿ ಸೇಫ್: ಶಾಸಕ ಭರತ್ ರೆಡ್ಡಿ ಭರವಸೆ
ಬಳ್ಳಾರಿ/ದುಬೈ: ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ನಡುವೆ ದು... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಭೀಕರ ಅಪಘಾತ: ಬುಲೆರೋ–ಬೈಕ್ ಡಿಕ್ಕಿ, ಹಲವರಿಗೆ ಗಂಭೀರ ಗಾಯ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ... ಓದನ್ನು ಮುಂದುವರಿಸಿ
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕುಮಾರಸ್ವಾಮಿ ಕಾರಣ? ಮದ್ದೂರು ಶಾಸಕ ಉದಯ್ ಅಚ್ಚರಿ ಹೇಳಿಕೆ
ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುಮ್ಮಕ್ಕಿನಿಂ... ಓದನ್ನು ಮುಂದುವರಿಸಿ
ಇರಾನ್–ಇಸ್ರೇಲ್ ಯುದ್ಧ ಹಿನ್ನಲೆ: ಸಂಕಷ್ಟದಲ್ಲಿರುವವರ ನೆರವಿಗೆ ಸರ್ಕಾರ ಸಜ್ಜು-ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು: ಇರಾನ್–ಇಸ್ರೇಲ್ ಯುದ್ಧ ಪರಿಸ್ಥಿತಿಯಿಂದ ಮಧ್ಯಪ್ರಾಚ್ಯ... ಓದನ್ನು ಮುಂದುವರಿಸಿ
ಬಿಪಿಎಲ್ ಕುಟುಂಬಗಳಿಗೆ ಮಾತ್ರ ಗ್ಯಾರಂಟಿ ಲಾಭ: ಶ್ರೀಮಂತರು ಸ್ವಯಂ ತ್ಯಜಿಸಬೇಕು – ಪಾಟೀಲ್
ಬೆಂಗಳೂರು: ವಿಜಯಪುರದ ಆಲಮಟ್ಟಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಎಂ... ಓದನ್ನು ಮುಂದುವರಿಸಿ