ಚೆಂಡು ವಿರೂಪ ಆರೋಪ: ಫಖರ್ ಝಮಾನ್‌ಗೆ 2 ಪಂದ್ಯ ನಿಷೇಧ
ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫಖರ್ ಝಮಾನ್ ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಸಂಬಂಧ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಅವರು ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಮಾರ್ಚ್ 29ರಂದು ಕರಾಚಿ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಈ ಘಟನೆ ಸಂಭವಿಸಿದೆ. ಅಂಪೈರ್ ಅನುಮಾನ ವ್ಯಕ್ತಪಡಿಸಿ ಚೆಂಡನ್ನು ಬದಲಿಸಿದ ನಂತರ ಪಂದ್ಯ ಮುಂದುವರಿಸಲಾಯಿತು.
ಈ ಹಿನ್ನೆಲೆಯಲ್ಲಿ ಲಾಹೋರ್ ಖಲಂದರ್ಸ್ ತಂಡಕ್ಕೆ 5 ರನ್ ದಂಡ ವಿಧಿಸಲಾಗಿದೆ. ಪಿಸಿಬಿ ಮಂಗಳವಾರ ಅಧಿಕೃತವಾಗಿ ಫಖರ್ ಝಮಾನ್ ಅವರನ್ನು 2 ಪಂದ್ಯಗಳಿಗೆ ನಿಷೇಧಿಸಿರುವುದಾಗಿ ಘೋಷಿಸಿದೆ. ಈ ನಿಷೇಧದ ಪರಿಣಾಮವಾಗಿ ಅವರು ಏಪ್ರಿಲ್ 3ರಂದು ಮುಲ್ತಾನ್ ಸುಲ್ತಾನ್ಸ್ ಹಾಗೂ ಏಪ್ರಿಲ್ 9ರಂದು ಇಸ್ಲಾಮಾಬಾದ್ ಯುನೈಟೆಡ್ ವಿರುದ್ಧ ನಡೆಯುವ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಕಲಿ ಟಿಕೆಟ್ ದಂಧೆ ಬಯಲು: RCB ಪಂದ್ಯಕ್ಕೆ ಸಂಪೂರ್ಣ ಆನ್‌ಲೈನ್ ವ್ಯವಸ್ಥೆ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಹಬ್ಬದ ನಡುವೆ ಬೆಂಗಳೂರಿನಲ್ಲಿ ನಕಲ... ಓದನ್ನು ಮುಂದುವರಿಸಿ
4 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದ ಡೆಲ್ಲಿ ಗೆಲುವಿನತ್ತ: ರಿಜ್ವಿ–ಸ್ಟಬ್ಸ್ ಮ್ಯಾಜಿಕ್
ಲಖ್ನೋ: ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಐ... ಓದನ್ನು ಮುಂದುವರಿಸಿ
ಮಹಿಳಾ ಆಟಗಾರ್ತಿಯರಿಗೆ ಸಿಹಿ ಸುದ್ದಿ : ಮಾಜಿ ಮಹಿಳಾ ಕ್ರಿಕೆಟರ್‌ಗಳಿಗೆ ಪಿಂಚಣಿ - ಕೆಎಸ್‌ಸಿಎಯಿಂದ ಮಹತ್ವದ ಘೋಷಣೆ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ರಾಜ್ಯದ ಮಾಜಿ... ಓದನ್ನು ಮುಂದುವರಿಸಿ
ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ
ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲ... ಓದನ್ನು ಮುಂದುವರಿಸಿ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ
ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ
ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ
ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ
CSK ಸೋಲು ನಡುವೆ ಜಡೇಜಾ ಭಾವುಕ ಕ್ಷಣ: ವಿಡಿಯೋ ವೈರಲ್
ಚೆನ್ನೈ: ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಿಳಿದಿದ್ದ... ಓದನ್ನು ಮುಂದುವರಿಸಿ
ಚೆನ್ನೈ ವಿರುದ್ಧ ರಾಜಸ್ಥಾನ ದಿಗ್ವಿಜಯ: 12 ಓವರ್‌ಗಳಲ್ಲಿ ಗುರಿ ಚೇಸ್
ಚೆನ್ನೈ: ಬೌಲರ್‌ಗಳ ಕಟ್ಟುಪಾಡಿನ ದಾಳಿ ಹಾಗೂ ವೈಭವ್ ಸೂರ್ಯವಂಶಿ ಅ... ಓದನ್ನು ಮುಂದುವರಿಸಿ
ಚಿನ್ನಸ್ವಾಮಿಯಲ್ಲಿ RCB ಯಶಸ್ವಿ ಪಂದ್ಯ: ಪೋಲೀಸರ ಕಾರ್ಯಕ್ಕೆ ಭಾರಿ ಮೆಚ್ಚುಗೆ
ಬೆಂಗಳೂರು, ಮಾ. 29: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸ... ಓದನ್ನು ಮುಂದುವರಿಸಿ