ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್ ​ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಸುದ್ದಿಗಳು ಹೊರಬೀಳುತ್ತಿದೆ. ಇದೀಗ ದರ್ಶನ್ ಜೊತೆ ಪಾರ್ಟಿ ಮಾಡಿದ್ದ ನಟರಿಗೂ ಸಮಸ್ಯೆ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ನಡೆಯುವುದಕ್ಕೂ ಮುನ್ನ ದರ್ಶನ್ ಜೊತೆ ಸೇರಿ ಕೆಲವರು ಪಾರ್ಟಿ ಮಾಡಿದ್ರು ಎಂದು ವರದಿ ಆಗಿದೆ. ಪಾರ್ಟಿಯಲ್ಲಿ ಯಾರ್ಯಾರು ಇದ್ದರು, ಏನೆಲ್ಲಾ ಚರ್ಚೆ ನಡೆದಿದೆ ಎನ್ನುವ ಬಗ್ಗೆ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ. 

 

ದರ್ಶನ್​ ಜೊತೆ ಪಾರ್ಟಿಯಲ್ಲಿದ್ದವರಿಗೆ ನೋಟಿಸ್​ ನೀಡಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆಗೂ ಮುನ್ನ ಆರ್ ​ಆರ್​ ನಗರದಲ್ಲಿರುವ ರೆಸ್ಟೋರೆಂಟ್​ ನಲ್ಲಿ ತನ್ನ ಸ್ನೇಹತರು ಹಾಗೂ ಸಹಚರರ ಜೊತೆ ಪಾರ್ಟಿ ಮಾಡಿದ್ದರು ಎನ್ನಲಾಗ್ತಿದೆ. ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಕೂಡ ಇದ್ದರು ಎಂದು ವರದಿ ಆಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾಗುವಂತೆ ನಟ ಚಿಕ್ಕಣ್ಣ ಅವರಿಗೂ ನೋಟಿಸ್​ ನೀಡಲಾಗಿತ್ತು. 

 

ರೆಸ್ಟೋರೆಂಟ್​​ನಲ್ಲಿ ಮಹಜರು ನಡೆಸಿದ ಬಳಿಕ ಚಿಕ್ಕಣ್ಣ ಅವರ ಬಳಿ ಪೊಲೀಸರು ಹೇಳಿಕೆ ಪಡೆದಿದ್ದಾರೆ. ಪಾರ್ಟಿಯಲ್ಲಿ ಮತ್ತೊಬ್ಬ ನಟ ಯಶಸ್ ಸೂರ್ಯ ಕೂಡ ಇದ್ದರು ಎನ್ನಲಾಗಿತ್ತು. ದರ್ಶನ್ ಆಪ್ತ ಹಾಗೂ ಗರಡಿ ಸಿನಿಮಾದಲ್ಲಿ ನಟಿಸಿರುವ ನಟ ಯಶಸ್ ಸೂರ್ಯ ಕೂಡ ಆರ್​ಆರ್​ ನಗರದ ರೆಸ್ಟೋರೆಂಟ್​ ನಲ್ಲಿ ನಡೆದ ಪಾರ್ಟಿಯಲ್ಲಿ ಇದ್ದರು ಎನ್ನಲಾಗ್ತಿದೆ. ಇದೀಗ ನಟ ಯಶಸ್ ಸೂರ್ಯ ಅವರಿಗೂ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ ನಟ ಯಶಸ್ ಸೂರ್ಯಗೆ ಇವತ್ತು ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ಬೆಂಗಳೂರು ನಗರ

ಬಿರಿಯಾನಿ ವಿವಾದ; ಊಟ.. ತಿಂಡಿ.. ಚಟ ಎಲ್ಲವೂ ನನ್ನ ಪರ್ಸನಲ್​​​​: ಡಾಲಿ ತಿರುಗೇಟು

ಬೆಂಗಳೂರು : ನಟ ಧನಂಜಯ್‌ ಇತ್ತೀಚಿಗಷ್ಟೇ ಬಿರಿಯಾನಿ ತಿನ್ನುವ ಮೂಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಮನಸೋತ ಆನೇಕಲ್ ತಾಲ್ಲೂಕಿನ ಜನತೆ

ಆನೇಕಲ್  : ತಾಲ್ಲೂಕಿನ ಸರ್ಜಾಪುರ ಹೋಬಳಿಯ ದೊಮ್ಮಸಂದ್ರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!

ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್

ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ರೇಣುಕಾಸ್ವಾಮಿ ಶವದ ಮೇಲಿದ್ದ ಚಿನ್ನವನ್ನೂ ಬಿಡದ ದರ್ಶನ್ ಆಪ್ತ..! ಬಂಗಾರವನ್ನೆಲ್ಲಾ ಪತ್ನಿಗೆ ನೀಡಿದ್ನಂತೆ ಆರೋಪಿ.!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಪಾರ್ಟಿಯಲ್ಲಿ ದರ್ಶನ್ ಜೊತೆಗಿದ್ದ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್‌..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ರೇಣುಕಾ ಸ್ವಾಮಿ ಕೊಲೆ ಪ್ರಕರಣ ... ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ..!

ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಎಲ್ಲೋದ್ರು ದರ್ಶನ್ ಫ್ರೆಂಡ್ಸ್.. ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಟ್ರೆಂಡ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1