ಚಿನ್ನಸ್ವಾಮಿಯಲ್ಲಿ RCB ಯಶಸ್ವಿ ಪಂದ್ಯ: ಪೋಲೀಸರ ಕಾರ್ಯಕ್ಕೆ ಭಾರಿ ಮೆಚ್ಚುಗೆ

ಬೆಂಗಳೂರು, ಮಾ. 29: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತ ಸಾವಿನ ಘಟನೆ (11 ಆರ್‌ಸಿಬಿ ಅಭಿಮಾನಿಗಳು) ಹಿನ್ನೆಲೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ಕಠಿಣಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ ಹೆಚ್ಚುವರಿ ಕ್ರಮಗಳನ್ನು ಕೈಗೊಂಡಿದ್ದು, ಪ್ರೇಕ್ಷಕರ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

 

ಮಾರ್ಚ್ 28 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯ ಯಾವುದೇ ಅಹಿತಕರ ಘಟನೆಗಳಿಲ್ಲದೆ ಸುಗಮವಾಗಿ ನೆರವೇರಿತು. ಪಂದ್ಯಾವಳಿಯ ವೇಳೆ ಪ್ರೇಕ್ಷಕರ ಪ್ರವೇಶ ಮತ್ತು ನಿರ್ಗಮನವನ್ನು ಸುಸೂತ್ರವಾಗಿ ನಿರ್ವಹಿಸಲಾಗಿದ್ದು, ನೂಕುನುಗು ತಪ್ಪಿಸುವ ದೃಷ್ಠಿಯಿಂದ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

 

ಇದಲ್ಲದೆ, ಟ್ರಾಫಿಕ್ ದಟ್ಟಣೆ ತಡೆಯಲು ಮೈದಾನದೊಳಗೆ ಸರದಿ ಸಾಲು ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಪೊಲೀಸ್ ಇಲಾಖೆ ಹಾಗೂ ಆಯೋಜಕರು ಒಟ್ಟಾಗಿ ಕೆಲಸ ಮಾಡಿದ್ದು, ಭದ್ರತಾ ವ್ಯವಸ್ಥೆ ಯಶಸ್ವಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರಿಂದ ಪೊಲೀಸ್ ಸಿಬ್ಬಂದಿ ಹಾಗೂ ಆಯೋಜಕರಿಗೆ ಮೆಚ್ಚುಗೆ ವ್ಯಕ್ತವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 days ago

   
Image 1
Image 1
ಬೆಂಗಳೂರು ನಗರ

ನಕಲಿ ಟಿಕೆಟ್ ದಂಧೆ ಬಯಲು: RCB ಪಂದ್ಯಕ್ಕೆ ಸಂಪೂರ್ಣ ಆನ್‌ಲೈನ್ ವ್ಯವಸ್ಥೆ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಹಬ್ಬದ ನಡುವೆ ಬೆಂಗಳೂರಿನಲ್ಲಿ ನಕಲ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1

4 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದ ಡೆಲ್ಲಿ ಗೆಲುವಿನತ್ತ: ರಿಜ್ವಿ–ಸ್ಟಬ್ಸ್ ಮ್ಯಾಜಿಕ್

ಲಖ್ನೋ: ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಐ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಮಹಿಳಾ ಆಟಗಾರ್ತಿಯರಿಗೆ ಸಿಹಿ ಸುದ್ದಿ : ಮಾಜಿ ಮಹಿಳಾ ಕ್ರಿಕೆಟರ್‌ಗಳಿಗೆ ಪಿಂಚಣಿ - ಕೆಎಸ್‌ಸಿಎಯಿಂದ ಮಹತ್ವದ ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ರಾಜ್ಯದ ಮಾಜಿ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1

ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ

ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಚೆಂಡು ವಿರೂಪ ಆರೋಪ: ಫಖರ್ ಝಮಾನ್‌ಗೆ 2 ಪಂದ್ಯ ನಿಷೇಧ

ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫಖರ್ ಝ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ

ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

CSK ಸೋಲು ನಡುವೆ ಜಡೇಜಾ ಭಾವುಕ ಕ್ಷಣ: ವಿಡಿಯೋ ವೈರಲ್

ಚೆನ್ನೈ: ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಿಳಿದಿದ್ದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಚೆನ್ನೈ ವಿರುದ್ಧ ರಾಜಸ್ಥಾನ ದಿಗ್ವಿಜಯ: 12 ಓವರ್‌ಗಳಲ್ಲಿ ಗುರಿ ಚೇಸ್

ಚೆನ್ನೈ: ಬೌಲರ್‌ಗಳ ಕಟ್ಟುಪಾಡಿನ ದಾಳಿ ಹಾಗೂ ವೈಭವ್ ಸೂರ್ಯವಂಶಿ ಅ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1