ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ

ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪರಿಣಾಮವಾಗಿ ಕಾರವಾರ ಬಂದರು ಸಂಪೂರ್ಣ ಸ್ಥಗಿತಗೊಂಡಂತಾಗಿದೆ. ಕಳೆದ ಒಂದು ವಾರದಿಂದ ವಿದೇಶಗಳಿಂದ ಕಚ್ಚಾ ಡಾಂಬರ್ ಪೂರೈಕೆ ಹಡಗುಗಳು ಬಂದಿಲ್ಲ. ಈ ಹಿನ್ನೆಲೆ ಕಚ್ಚಾ ಡಾಂಬರ್ ಆಮದು ಮೇಲೆ ಅವಲಂಬಿತವಾಗಿದ್ದ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ. ಬಂದರಿಗೆ ಆಗಮಿಸಬೇಕಿದ್ದ ಹಡಗುಗಳ ವಿಳಂಬದಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ನಿಂತು ಹೋಗಿವೆ.

 

ಇದರಿಂದ ಮಾರುಕಟ್ಟೆಯಲ್ಲಿ ಡಾಂಬರ್ ಕೊರತೆ ತೀವ್ರವಾಗಿದ್ದು, ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಸಂಬಂಧಿತ ಕಂಪನಿಗಳು ನಷ್ಟಕ್ಕೆ ತುತ್ತಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ, ಬಂದರಿನಲ್ಲಿ ಯಾವುದೇ ಚಟುವಟಿಕೆಗಳಿಲ್ಲದ ಕಾರಣ ಲಾರಿ ಹಾಗೂ ಟ್ಯಾಂಕರ್‌ಗಳು ಖಾಲಿಯಾಗಿ ನಿಂತಿದ್ದು, ಸಾರಿಗೆ ಕ್ಷೇತ್ರಕ್ಕೂ ಪರಿಣಾಮ ಬೀರಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಶಿವಮೊಗ್ಗ

ತೀರ್ಥಹಳ್ಳಿ

ತೋಟದ ನಾಡಬಾಂಬ್ ಮನೆ ಅಂಗಳದಲ್ಲಿ ಸ್ಫೋಟ: ವೃದ್ಧೆ ಗಾಯ

ಶಿವಮೊಗ್ಗ: ನಾಡಬಾಂಬ್ ಸ್ಫೋಟಗೊಂಡ ಪರಿಣಾಮ ವೃದ್ಧೆಯೊಬ್ಬರು ಗಂಭೀರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಬಿಜೆಪಿಗೆ ತಿರುಗೇಟು: ‘ತಪ್ಪೊಪ್ಪಿಕೊಂಡು ಕ್ಷಮೆ ಕೇಳಲಿ’ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

SSLC ನೀತಿ ವಿವಾದ: ರಾಜ್ಯಪಾಲ-ಕರವೇ ನಡುವೆ ವಾಕ್ಸಮರ-‘ನಮ್ಮ ನೆಲದಲ್ಲಿ ಸೌಲಭ್ಯ ಕೊಟ್ಟಿದ್ದೇವೆ’: ನಾರಾಯಣಗೌಡ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ತೃತೀಯ ಭಾಷ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

70 ಸಾವಿರ ಬಾಡಿಗೆ! ಬೆಂಗಳೂರಿನಲ್ಲಿ ವಾಸ ದುಬಾರಿ ಕನಸು

ಬೆಂಗಳೂರು: “70 ಸಾವಿರ ಬಾಡಿಗೆ!” – ಸಿಲಿಕಾನ್ ಸಿಟಿಯಲ್ಲಿ ವಾಸಿಸ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ

ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಉತ್ತರಕನ್ನಡ

ಕಾರವಾರ

ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?

ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ

ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1