ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!
ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿರ್ಮಾಪಕ ಭಾಮಾ ಹರೀಶ್ ನೆನಪು ಮಾಡಿಕೊಂಡಿದ್ದಾರೆ. ಮೆಜೆಸ್ಟಿಕ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ದರ್ಶನ್, ನಾಯಕ ನಟನಾಗಿ ನಟಿಸಿದ ಮೂರನೇ ಸಿನಿಮಾ ‘ನಿನಗೋಸ್ಕರ’ ಸಿನಿಮಾದಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನೆನಪು ಮಾಡಿಕೊಂಡಿದ್ದಾರೆ. ‘ನಿನಗೋಸ್ಕರ’ ಸಿನಿಮಾದಲ್ಲಿ ದರ್ಶನ್ ನಾಯಕ ನಟನಾಗಿ ನಟಿಸಿದ್ದರು,
ಆ ಸಿನಿಮಾದ ನಿರ್ಮಾಪಕರೊಟ್ಟಿಗೆ ಕಿರಿಕ್ ಮಾಡಿಕೊಂಡಿದ್ದ ದರ್ಶನ್ ಸಿನಿಮಾಕ್ಕೆ ಡಬ್ಬಿಂಗ್ ಮಾಡುವುದಿಲ್ಲ ಎಂದಿದ್ದರಂತೆ. ಆಗ ಬಸಂತ್ ಕುಮಾರ್ ಪಾಟೀಲರು ಅಂಬರೀಶ್ಗೆ ವಿಷಯ ಹೇಳಿ, ಅವರು ದರ್ಶನ್ ಅನ್ನು ಕರೆದು ಬುದ್ಧಿವಾದ ಹೇಳಿದ ಬಳಿಕವಷ್ಟೆ ದರ್ಶನ್ ಡಬ್ಬಿಂಗ್ ಮಾಡಿದರಂತೆ. ದರ್ಶನ್ ನಾಯಕ ನಟ ಆದ ಮೇಲೆ ಅದೇ ಮೊದಲಿಗೆ ಅಂಬರೀಶ್, ದರ್ಶನ್ ಬಳಿ ಮಾತನಾಡಿದ್ದು, ಆ ಘಟನೆಯ ಬಳಿಕವೇ ಅವರಿಬ್ಬರೂ ಆತ್ಮೀಯರಾದರು ಎಂದು ನೆನಪು ಮಾಡಿಕೊಂಡಿದ್ದಾರೆ .
ಭಾಮಾ ಹರೀಶ್. ಇನ್ನು ದರ್ಶನ್ ವೃತ್ತಿ ಜೀವನದಲ್ಲೇ ಅತಿ ದೊಡ್ಡ ಹಿಟ್ ಸಿನಿಮಾಗಳಲ್ಲಿ ಒಂದಾದ ‘ಕರಿಯ’ ಸಿನಿಮಾದ ಸಮಯದಲ್ಲಿಯೂ ಸಹ ದರ್ಶನ್ ದೊಡ್ಡ ಕಿರಿಕ್ ಮಾಡಿಕೊಂಡಿದ್ದರು. ಸಿನಿಮಾ ಅರ್ಧ ಶೂಟಿಂಗ್ ಮುಗಿದ ಮೇಲೆ ಚಿತ್ರೀಕರಣಕ್ಕೆ ಬಂದಿರಲಿಲ್ಲ. ಪ್ರೇಮ್ ಕರೆದರೆ ರೀಲ್ ಸುಟ್ಟುಹಾಕು ಎಂದಿದ್ದರು, ಆಗ ಪ್ರೇಮ್ ನನ್ನ ಬಳಿ ಬಂದು ಕಣ್ಣೀರು ಹಾಕಿ ನ್ಯಾಯ ದೊರಕಿಸಿಕೊಡುವಂತೆ ಹೇಳಿದ್ದರು ಎಂಬ ವಿಷಯವನ್ನೂ ಸಹ ಭಾಮಾ ಹರೀಶ್ ಹೇಳಿದ್ದಾರೆ. ಆ ನಂತರ ದರ್ಶನ್ಗೆ ಬುದ್ಧಿವಾದ ಹೇಳಿ ಪ್ರೇಮ್ ಹಾಗೂ ದರ್ಶನ್ ನಡುವೆ ಭಿನ್ನಾಭಿಪ್ರಾಯ ಸರಿಪಡಿಸಿದ ಬಳಿಕವೇ ಚಿತ್ರೀಕರಣ ಮುಂದುವರೆದಿತ್ತು ಎಂದಿದ್ದಾರೆ ಹರೀಶ್.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತ... ಓದನ್ನು ಮುಂದುವರಿಸಿ
ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ
ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ
ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!
ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ
ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್
ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಶವದ ಮೇಲಿದ್ದ ಚಿನ್ನವನ್ನೂ ಬಿಡದ ದರ್ಶನ್ ಆಪ್ತ..! ಬಂಗಾರವನ್ನೆಲ್ಲಾ ಪತ್ನಿಗೆ ನೀಡಿದ್ನಂತೆ ಆರೋಪಿ.!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ... ಓದನ್ನು ಮುಂದುವರಿಸಿ
ಪಾರ್ಟಿಯಲ್ಲಿ ದರ್ಶನ್ ಜೊತೆಗಿದ್ದ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್..!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ... ಓದನ್ನು ಮುಂದುವರಿಸಿ
ರೇಣುಕಾ ಸ್ವಾಮಿ ಕೊಲೆ ಪ್ರಕರಣ ... ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ..!
ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ
ಎಲ್ಲೋದ್ರು ದರ್ಶನ್ ಫ್ರೆಂಡ್ಸ್.. ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಟ್ರೆಂಡ್..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ... ಓದನ್ನು ಮುಂದುವರಿಸಿ
ದರ್ಶನ್ ಮತ್ತೊಂದು ಕರಾಳ ಮುಖ… ಸಹೋದರನ ಸಂಕಷ್ಟಕ್ಕೆ ನಿಂತಿಲ್ವಂತೆ ದಾಸ.. ದಿನಕರ್ ತೂಗುದೀಪ್ ಆಡಿಯೋ ವೈರಲ್!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆನ್ನಲ್ಲೇ ದಿನಕ್ಕೊಂದ... ಓದನ್ನು ಮುಂದುವರಿಸಿ
‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಸಾಂಗ್ ಬಿಡುಗಡೆ ... ಸ್ಟೂಡೆಂಟ್ ಜೊತೆ ಚಂದನ್ ಶೆಟ್ಟಿ ಸಖತ್ ಪಾರ್ಟಿ
ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಹಾಡು ಬಿಡುಗಡೆ... ಓದನ್ನು ಮುಂದುವರಿಸಿ