ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಇಂದು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರೇಣುಕಾಸ್ವಾಮಿಯ ಹತ್ಯೆ ಬಳಿಕ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲು ಮೈಸೂರಿಗೆ ತೆರಳಿದ್ದ ದರ್ಶನ್ ಖಾಸಗಿ ಹೋಟೆಲ್ನಲ್ಲಿ ತಂಗಿದ್ದರು. ಪ್ರಕರಣದಲ್ಲಿ ಪೊಲೀಸರೆದುರು ಶರಣಾಗಲು ಹಿಂದೇಟು ಹಾಕಿದ್ದಾಗ ಆರೋಪಿಗಳನ್ನು ಮೈಸೂರಿಗೆ ಕರೆಸಿ ಅವರ ಮನವೊಲಿಸುವ ಪ್ರಯತ್ನವನ್ನು ದರ್ಶನ್ ಮಾಡಿದ್ದರು ಎನ್ನಲಾಗಿದೆ.
ಆದ್ದರಿಂದ ದರ್ಶನ್ ಮೈಸೂರಿನಲ್ಲಿ ತಂಗಿದ್ದ ಹೋಟೆಲ್ ಗೂ ಪೊಲೀಸರು ಭೇಟಿ ನೀಡಿ ಅಲ್ಲೂ ಮಹತ್ವದ ಮಾಹಿತಿ ಕಲೆ ಹಾಕಲಿದ್ದಾರೆ. ದರ್ಶನ್ ಜೊತೆಗೆ ಇನ್ನೂ ಕೆಲ ಆರೋಪಿಗಳನ್ನು ಪೊಲೀಸರು ಕರೆದುಕೊಂಡು ಹೋಗಲಿದ್ದಾರೆ. ಈಗಾಗಲೇ ಆರೋಪಿಗಳ ವಿಚಾರಣೆ ನಡೆಯುತ್ತಿರುವ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿದ್ದು, ಪ್ರಕರಣದ ತನಿಖೆಯ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಬೆಳಗ್ಗೆ 10:30ರ ನಂತರ ಆರೋಪಿಗಳನ್ನು ಮೈಸೂರಿಗೆ ಕರೆದೊಯ್ದು ದರ್ಶನ್ ತಂಗಿದ್ದ ಖಾಸಗಿ ಹೋಟೆಲ್, ಜಿಮ್ನಲ್ಲಿ ಪೊಲೀಸರು ಮಹಜರು ನಡೆಸಿದ್ದಾರೆ ಎನ್ನಲಾಗುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!
ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ
ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್ ಮುಂದೆ ಪ್ರಜ್ವಲ್ ಅಳಲು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಂದ ಸುದ್ದಿಗೋಷ್ಠಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿ... ಓದನ್ನು ಮುಂದುವರಿಸಿ
ಲೈಂಗಿಕ ಕಿರುಕುಳ ಹಗರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್ʼಗೆ ಹಾಜರು
ಬೆಂಗಳೂರು: ಅಶ್ಲಿಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಪತ್ತೆಯಾದ ಮೊಬೈಲ್ʼಗಾಗಿ ಪೊಲೀಸರ ಹುಡುಕಾಟ.
ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ ಆರೋಪಿ ಅರೆಸ್ಟ್!
ಬೆಂಗಳೂರು: ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ... ಓದನ್ನು ಮುಂದುವರಿಸಿ
ತನಿಖಾ ತಂಡಕ್ಕೆ ಮತ್ತೆ ಸೇರ್ಪಡೆಯಾದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್! ದರ್ಶನ್ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇನ್ಸ್‌ಪೆಕ್ಟರ್
ದರ್ಶನ್ ಎಂಡ್ ಗ್ಯಾಂಗ್‌ನಿಂದ ಭೀಕರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಕೊಂದ ಗ್ಯಾಂಗ್.! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ.... ದೇಹದ 34 ಕಡೆ ಗಂಭೀರ ಗಾಯ: ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಯಲು!
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವು ದಿ... ಓದನ್ನು ಮುಂದುವರಿಸಿ
ರೇಣುಕಾ ಸ್ವಾಮಿ ಕೊಲೆ ಕೇಸ್ : ನ್ಯಾಯಾಧೀಶರ ಮುಂದೆ ನಟ ದರ್ಶನ್ ಹಾಜರು.
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ... ಓದನ್ನು ಮುಂದುವರಿಸಿ